461476jagdish tytlerಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ/news/2009/04/02/cbi-report-gives-clean-chit-to-tytler-1984-riot.htmlನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ 35670http://kannada.oneindia.com/img/2009/04/02-jagdish-tytler1.jpg461476jagdish tytlerಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg461476jagdish tytlerಜಗದೀಶ ಟೈಟ್ಲರ್ ನಾಮಪತ್ರ ವಾಪಸ್ ಸಾಧ್ಯತೆ/news/2009/04/09/cong-asks-tytler-to-take-conscience-candidature.htmlನವದೆಹಲಿ, ಏ. 9 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ ಟೈಟ್ಲರ್ ಅವರನ್ನು ಸಿಬಿಐ ಪೊಲೀಸರು ನಿರಪರಾಧಿ ಎಂದು ಘೋಷಿಸಿದ ಕ್ರಮವನ್ನು ಖಂಡಿಸಿ ಪಂಜಾಬನಲ್ಲಿ ಸಿಖ್ ಜನಾಂಗ ಭಾರಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಲ್ಲಿಸಿದ್ದ ಉಮೇದುವಾರಿಕೆ ವಾಪಸ್ ಪಡೆಯುವಂತೆ ಕಾಂಗ್ರೆಸ್ ಟೈಟ್ಲರ್ ಅವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ. ಸಿಖ್ ಮತಗಳನ್ನು ಕಳೆದುಕೊಳ್ಳಲು 35843http://kannada.oneindia.com/img/2009/04/09-jagdish-tytler1.jpg461476jagdish tytlerಸಾವಿರ ಬಾರಿ ಕ್ಷಮೆ ಕೇಳಲು ಸಿದ್ಧನಾಗಿದ್ದೇನೆ: ಟೈಟ್ಲರ್/news/2009/04/10/i-apologise-to-the-sikh-community-jagdish-tytler.htmlನವದೆಹಲಿ, ಏ.10: ಸಿಖ್ ವಿರೋಧಿ ದಂಗೆಯಲ್ಲಿ ತನ್ನ ಪಾತ್ರವಿದೆ ಎಂಬ ಆರೋಪಗಳಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ಕಳೆದುಕೊಂಡ ಜಗದೀಶ್ ಟೈಟ್ಲರ್ ಕಡೆಗೂ ಸಿಖ್ ಜನಾಂಗದ ಕ್ಷಮಾಪಣೆ ಕೇಳಿದ್ದಾರೆ.ಸಿಖ್ ದಂಗೆ1984ರಲ್ಲಿ ನಡೆದ ಕಾರಣ ಅದು ನಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಘಟನೆ. ಆದಕಾರಣ ಒಂದು ಬಾರಿ ಅಲ್ಲ ಸಾವಿರ ಸಲವಾದರೂ ಸಿಖ್ ಜನಾಂಗದ ಕ್ಷಮೆ ಕೋರಲು ನಾನು ಸಿದ್ಧನಿದ್ದೇನೆ 35867http://kannada.oneindia.com/img/2009/04/10-jagdish-tytler1.jpg461476jagdish tytlerಅಡ್ವಾಣಿ ವಿರುದ್ಧ ಮನಮೋಹನ್ ಸಿಂಗ್ ಪ್ರತಿದಾಳಿ /news/2009/04/11/manmohan-singh-advani-prime-minister-debate.htmlನವದೆಹಲಿ, ಏ. 11 : ಎಲ್ ಕೆ ಅಡ್ವಾಣಿ ಅವರ ಜೊತೆ ಟಿವಿ ಚರ್ಚೆಯಲ್ಲಿ ಭಾಗವಹಿಸಿ ಅವರಿಗೆ ಪರ್ಯಾಯ ಪ್ರಧಾನಿ ಎಂಬ ಪಟ್ಟ ನೀಡಲು ನನಗೆ ಇಷ್ಟವಿಲ್ಲ. ಇದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರ ಟಿವಿ ಚರ್ಚೆಯ ಪ್ರಸ್ತಾವಕ್ಕೆ ನೀಡಿದ ತಿರುಗೇಟು. ಅಡ್ವಾಣಿ ತಮ್ಮನ್ನು ಅಸಮರ್ಥ 35877http://kannada.oneindia.com/img/2009/04/11-manmohan.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg461479firಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ/news/2009/04/02/cbi-report-gives-clean-chit-to-tytler-1984-riot.htmlನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ 35670http://kannada.oneindia.com/img/2009/04/02-jagdish-tytler1.jpg461479firಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpg461479firಶಾರುಖ್ ಖಾನ್ ವಿರುದ್ಧ ಎಫ್ ಐಆರ್ ದಾಖಲು/movies/bollywood/2009/06/20-fir-filed-against-shah-rukh-khan.htmlಪ್ರವಾದಿ ಮಹಮ್ಮದ್ ರ ಬಗ್ಗೆ ನಾನು ಯಾವುದೇ ಅಪಚಾರ ಮಾಡಿಲ್ಲ.ನನ್ನ ವಿರುದ್ಧ ಮಾಡಿರುವ ಆರೋಪ ಸುಳ್ಳು. ಇದು ಬರವಣಿಗೆಯಲ್ಲಿ ಆದ ದೋಷವೇ ಹೊರತು ನನ್ನ ದೃಷ್ಟಿಕೋನವಲ್ಲ ಎಂದು ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಸ್ಪಷ್ಟಪಡಿಸಿದ್ದಾರೆ. ಆದರೆ ಮುಂಬೈನ ಬಾಂದ್ರಾ ಪೊಲೀಸರು ಶಾರುಖ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಮುಸ್ಲಿಂರ ಮನಸ್ಸನ್ನ್ನು ನೋಯಿಸುವ ಹೇಳಿಕೆ ನೀಡಿದ್ದಾರೆ ಎಂದು 37477http://kannada.oneindia.com/img/2009/06/20-sharukh-khan1.jpg461479firಐಟಂ ಗರ್ಲ್ ರಾಖಿ ಸಾವಂತ್ ವಿರುದ್ಧ ಎಫ್ ಐಆರ್/movies/bollywood/2009/07/30-rakhi-sawant-faces-fir-for-cheating.htmlಕಾಪಿರೈಟ್ ಕಾಯಿದೆ ಉಲ್ಲಂಘಿಸಿರುವ ಆರೋಪಕ್ಕೆ ಬಾಲಿವುಡ್ ಐಟಂ ಗರ್ಲ್ ರಾಖಿ ಸಾವಂತ್ ಗುರಿಯಾಗಿದ್ದಾರೆ. ಈ ಸಂಬಂಧ ಜೈಪುರದ ಸ್ಥಳೀಯ ನ್ಯಾಯಾಲಯ ರಾಖಿ ಸೇರಿದಂತೆ ಇತರೆ ಆರು ಮಂದಿ ವಿರುದ್ಧ ಕೇಸ್ ದಾಖಲಿಸಲು ಸೂಚಿಸಿದೆ. 'ಸ್ವಯಂವರ' ಎಂಬ ಸ್ಕ್ರಿಪ್ಟ್ ಮತ್ತು ಪದವನ್ನು ಜನಪ್ರಿಯ ಟಿವಿ ರಿಯಾಲಿಟಿ ಶೋನಲ್ಲಿ ಅನಧಿಕೃತವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಗೌರವ್ ತಿವಾರಿ ಎಂಬುವರು 38313http://kannada.oneindia.com/img/2009/07/30-rakhi-savanth2.jpgnews"> ಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ | Jagdish Tytler | 1984 riots case |Indira Gandhi Assassination | Congress | Jasbir Singh | ಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ - Kannada Oneindia

ಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ

Jagadish Tytler
ನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ ಗೆ ಸಿಬಿಐ ಮನವಿ ಮಾಡಿಕೊಂಡಿದೆ.

1984 ರಲ್ಲಿ ಸಿಖ್ ಸಮುದಾಯದ ಬಯಾಂತ್ ಸಿಂಗ್ ನೇತೃತ್ವದಲ್ಲಿ ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾ ಗಾಂಧಿ ಅವರ ಗುಂಡಿಟ್ಟು ಕೊಲೆ ಮಾಡಲಾಗಿತ್ತು. ಇದಕ್ಕೆ ಪ್ರತಿಕಾರವಾಗಿ ಸಿಖ್ ರ ಮೇಲೆ ತೀವ್ರವಾದ ದಾಳಿ ನಡೆದಿತ್ತು. ಈ ಹತ್ಯಾಕಾಂಡದಲ್ಲಿ ನೂರಾರು ಅಮಾಯಕ ಸಿಖ್ ಜನರನ್ನು ಕಾಂಗ್ರೆಸ್ ಕಾರ್ಯಕರ್ತರು ಹತ್ಯೆಗೈದಿದ್ದರು. ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಖ್ ರನ್ನು ಹತ್ಯೆ ಮಾಡಲು ಜಗದೀಶ್ ಟೈಟ್ಲರ್ ಆದೇಶ ನೀಡಿದ್ದಾರೆ ಎಂದು ಆರೋಪಿಸಿ ಜಸ್ಬೀರ್ ಸಿಂಗ್ ಎಂಬುವವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿಖ್ ಹತ್ಯಾಕಾಂಡ ಪ್ರಕರಣದ ತನಿಖೆಗೆ ನಾನಾವತಿ ಆಯೋಗವನ್ನು ನೇಮಿಸಲಾಗಿತ್ತು.

ಸಿಬಿಐ ಕ್ರಮಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿರುವ ಜಗದೀಶ್ ಟೈಟ್ಲರ್, ಕೆಲ ಶಕ್ತಿಗಳು ನನ್ನನ್ನು ಬಲಿಪಶು ಮಾಡಲು ಯತ್ನಿಸಿದವು. ಆದರೆ, ಯಾವ ತಪ್ಪು ಮಾಡದ ನಾನು, ನಿರಪರಾಧಿ ಎಂದು ಸಿಬಿಐ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿರುವುದು ನ್ಯಾಯವನ್ನು ಎತ್ತಿಹಿಡಿದಂತಾಗಿದೆ ಎಂದಿದ್ದಾರೆ. ಆದರೆ, ಸಿಬಿಐ ನಿಲುವಿಗೆ ಬಿಜೆಪಿ ತೀವ್ರ ವಿರೋಧಿ ವ್ಯಕ್ತಪಡಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+