122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg239494ದಾವೂದ್ ಇಬ್ರಾಹಿಂಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg239494ದಾವೂದ್ ಇಬ್ರಾಹಿಂಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg239494ದಾವೂದ್ ಇಬ್ರಾಹಿಂದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpg239494ದಾವೂದ್ ಇಬ್ರಾಹಿಂಭೂ ಮಾಫಿಯಾ ಅನೀಸ್ ದಾಳಿಗೆ ಕಾರಣ ?/news/2009/06/05/did-rs-500-crore-land-deal-spark-attack-on-dawood.htmlಮುಂಬೈ, ಜೂ. 5 : ಕಳೆದ ಗುರುವಾರ ತಡರಾತ್ರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹೋದರ ಅನೀಸ್ ಮೇಲೆ ಅಪರಿಚಿತ ವ್ಯಕ್ತಿಗಳ ನಡೆಸಿದ ಗುಂಡಿನ ದಾಳಿ ಘಟನೆ ಹೊಸ ರೂಪ ಪಡೆಯತೊಡಗಿದ್ದು, ಕರಾಚಿಯಲ್ಲಿರುವ ಭೂ ಮಾಫಿಯಾಗೆ ಸಂಬಂಧಿಸಿದಂತೆ ಅವರ ಮೇಲೆ ಹತ್ಯೆ ಯತ್ನ ನಡೆದಿದೆ ಎನ್ನುವ ಸುದ್ದಿ ದಟ್ಟವಾಗಿದೆ. ಆದರೆ, ಮುಂಬೈ ಹಸೀನಾ ಪಾರ್ಕ್ 37155http://kannada.oneindia.com/img/2009/06/05-dawood1.jpg239494ದಾವೂದ್ ಇಬ್ರಾಹಿಂದಾವೂದ್ ಹಸ್ತಾಂತರಿಸಲು ಪಾಕ್ ನಕಾರ : ಕೃಷ್ಣ/news/2009/07/30/pak-refuses-to-hand-over-dawood-says-krishna.htmlನವದೆಹಲಿ, ಜು. 30 : ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಿರುವ ಹಾಗೂ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿರುವ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ರಾಜ್ಯಸಭೆಯಲ್ಲಿಂದು ತಿಳಿಸಿದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷಗಳು ಸದನದಿಂದ ಹೊರನಡೆದ ಘಟನೆ ನಡೆಯಿತು. ಪ್ರತಿಪಕ್ಷಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ, 38323http://kannada.oneindia.com/img/2009/07/30-sm-krishna1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ | Rashid Malabari | Mangalore | Chhota Shakeel | Dawood Ibrahim - ಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ - Kannada Oneindia

ಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ

ಮಂಗಳೂರು,

ಏ.
2:
ಇತ್ತೀಚೆಗೆ
ಮಂಗಳೂರು
ಪೊಲೀಸರಿಂದ
ಬಂಧಿತನಾಗಿರುವ
ಛೋಟಾ
ಶಕೀಲ್
ಸಹಚರ
ರಶೀದ್
ಮಲಬಾರಿಯನ್ನು
ಬಿಡುಗಡೆ
ಮಾಡದಿದ್ದಲ್ಲಿ
ಬೆಂಗಳೂರಿನಲ್ಲಿ
ಸರಣಿ
ಬಾಂಬ್
ಸ್ಫೋಟ
ನಡೆಸಲಾಗುವುದು
ಎಂಬ
ಬೆದರಿಕೆ
ಕರೆ
ಮಂಗಳೂರಿನ
ಪತ್ರಿಕಾ
ಕಚೇರಿಯೊಂದಕ್ಕೆ
ಬಂದಿರುವುದು
ಬೆಳಕಿಗೆ
ಬಂದಿದೆ.

id="toptextpromo">

ರಶೀದ್

ಮಲಬಾರಿಯನ್ನು
ಬಿಡುಗಡೆ
ಮಾಡಬೇಕು.
ಇಲ್ಲವಾದರೆ
ಬೆಂಗಳೂರಿನಲ್ಲಿ
ಸರಣಿ
ಸ್ಫೋಟ
ನಡೆಸುವುದಾಗಿ
ತಾನು
ಛೋಟಾ
ಶಕೀಲ್
ಎಂದು
ಹೇಳಿಕೊಂಡ
ವ್ಯಕ್ತಿಯೊಬ್ಬ
ಕರೆ
ಮಾಡಿದ್ದಾನೆ.
ಪತ್ರಿಕಾ
ಕಚೇರಿಯ
ಮುಖ್ಯಸ್ಥರು
ವಿಷಯವನ್ನು
ಪಶ್ಚಿಮ
ವಲಯದ
ಡಿಜಿಪಿ
ಗೋಪಾಲ್
ಹೊಸೂರ್
ಅವರ
ಗಮನಕ್ಕೆ
ತಂದಿದ್ದಾರೆ.
ಛೋಟಾ
ಶಕೀಲ್
ಹೆಸರಿನಲ್ಲಿ
ಫೋನ್
ಕರೆ
ಬಂದಿರುವುದು
ಹೌದು.
ಆದರೆ,
ಅದು
ಆತನೇ
ಅಥವಾ
ಆತನ
ಹೆಸರಿನಲ್ಲಿ
ಬೇರೆ
ವ್ಯಕ್ತಿ
ಕರೆ
ಮಾಡಿದ್ದಾನೆ
ಎಂಬುದು
ಖಚಿತವಾಗಬೇಕಿದೆ
ಎಂದು
ಹೊಸೂರು
ತಿಳಿಸಿದ್ದಾರೆ.
ಉಗ್ರರ
ಬೆದರಿಕೆ
ಹಿನ್ನೆಲೆಯಲ್ಲಿ
ಕರಾವಳಿ
ಪ್ರದೇಶದಲ್ಲಿ
ಬಾರಿ
ಕಟ್ಟೆಚ್ಚರ
ವಹಿಸಲಾಗಿದೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)
ಪೂರಕ
ಓದಿಗೆ:
ವರುಣ್
ಗಾಂಧಿ
ಹತ್ಯೆಗೆ
ಛೋಟಾ
ಶಕೀಲ್
ಸಂಚು

ಛೋಟಾ
ಶಕೀಲ್
ಐವರು
ಸಹಚರರ
ಬಂಧನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+