159759sanjay duttಸಂಜು ಹೊಸ ಚಿತ್ರ ಜಾನಿ ಜಾನಿ ಎಸ್ ಪಾಪಾ!/movies/bollywood/2009/03/10-sanjay-johnny-johnny-yes-papa.htmlಜಾನಿ ಜಾನಿ ಎಸ್ ಪಾಪಾ...ಎಂಬ ಹೆಸರಿನ ಹಿಂದಿ ಚಿತ್ರವೊಂದು ಸೆಟ್ಟೇರಲಿದೆ. ಚಿತ್ರದ ನಾಯಕ ನಟ ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೊ ಮುನ್ನಾಭಾಯ್ ಚಿತ್ರಗಳ ಖ್ಯಾತಿಯ ಸಂಜಯ್ ದತ್. ಮುನ್ನಾ ಭಾಯ್ ಸರಣಿಯಲ್ಲಿ 'ಮುನ್ನಾಭಾಯ್ ಚಲೆ ಅಮೆರಿಕಾ' ಚಿತ್ರ ತೆರೆಗೆ ಬರಬೇಕಿದೆ. ಆದರೆ ಮುನ್ನಾಭಾಯ್ ಚಿತ್ರಗಳ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಪ್ರಸ್ತುತ 'ತ್ರಿ ಇಡಿಯಟ್ಸ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 35127http://kannada.oneindia.com/img/2009/03/10-sanjay-dutt.jpg159759sanjay duttಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159759sanjay duttನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg159759sanjay duttನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg159759sanjay duttನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ | Sanjay Dutt | Samajwadi Party | Sunil Dutt | Congress | Priya Dutt | Lok Sabha election 2009 | ನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ - Kannada Oneindia

ನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ

Sanjay Dutt
ನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ ತಂದೆಗೆ ಶಿವಸೇನೆ ಮುಖಂಡ ಸಂಜಯ್ ನಿರುಪಮ ಸೇರಿ ಕೆಲ ಕಾಂಗ್ರೆಸ್ ನಾಯಕರು ಅವರಿಗೆ ನೀಡಿರುವ ಮಾನಸಿಕ ಚಿತ್ರಹಿಂಸೆ ತಾಳಲಾರದೇ ನನ್ನ ತಂದೆ ಸಾವನ್ನಪ್ಪಿದ್ದಾರೆ. ಈ ವಿಷಯವನ್ನು ನನ್ನ ತಂದೆ ಸಾಯುವ ನಾಲ್ಕು ದಿನಗಳ ಮುಂಚೆ ನನ್ನಲ್ಲಿ ಹೇಳಿದ್ದರು ಎಂದು ನಟ ಸಂಜಯ್ ದತ್ ಕಾರಣ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಜಕೀಯದ ಬಗ್ಗೆ ನಂಬಿಕೆ ಹೊರಟುಹೋಗಿದೆ ಎಂದು ಸಂಜಯ್ ದತ್, ತಂದೆಯನ್ನು ಕೊಂದಿರುವ ಪಕ್ಷದಲ್ಲಿ ಇರುವುದು ಬೇಡ ಎಂದು ಸಹೋದರಿ ಪ್ರಿಯಾ ದತ್ ಅವರಿಗೆ ಕಿವಿ ಮಾತು ಹೇಳಿದ್ದಾರೆ. ಒಟ್ಟಿನಲ್ಲಿ ಲಖನೌ ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದ ಸಂಜಯ್ ದತ್ ಗೆ ಸುಪ್ರಿಕೋರ್ಟ್ ಅವಕಾಶ ನೀಡದಿರುವುದು ಅವರ ಕೋಪಕ್ಕೆ ಕಾರಣವಾಗಿದೆ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+