208257ಶೋಭಾ ಕರಂದ್ಲಾಜೆಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg208257ಶೋಭಾ ಕರಂದ್ಲಾಜೆಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208257ಶೋಭಾ ಕರಂದ್ಲಾಜೆಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208257ಶೋಭಾ ಕರಂದ್ಲಾಜೆಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg208257ಶೋಭಾ ಕರಂದ್ಲಾಜೆಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ/news/2009/06/08/vishwanath-slams-mysuru-incharge-minister.htmlಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ 37181http://kannada.oneindia.com/img/2009/06/08-vishwanath-h2.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg461679ಕ್ಯಾತಮಾರನಹಳ್ಳಿಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg461679ಕ್ಯಾತಮಾರನಹಳ್ಳಿಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg461679ಕ್ಯಾತಮಾರನಹಳ್ಳಿಕ್ಯಾತಮಾರನಹಳ್ಳಿಯಲ್ಲಿ ಮುಂದುವರೆದ ಗಲಭೆ/news/2009/07/09/mysuru-tense-police-opens-fire.htmlಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ 37893http://kannada.oneindia.com/img/2009/07/09-mysore-clashes1.jpg461679ಕ್ಯಾತಮಾರನಹಳ್ಳಿಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಬಂಧನ/news/2009/07/25/mysore-police-arrests-pramod-mutalik.htmlಮೈಸೂರು, ಜು.25: ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮೈಸೂರು ಉದಯಗಿರಿ ಪೊಲೀಸರು ಬೆಳಗಾವಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿ ಗಲಭೆಗೆ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ 38200http://kannada.oneindia.com/img/2009/07/25-pramod.jpgnews"> ಕ್ಯಾತಮಾರನಹಳ್ಳಿಯಲ್ಲಿ ನಿಷೇಧಾಜ್ಞೆ ಜಾರಿ | Mysuru | Kyathamaranahalli | Group Clash | Mysuru Police | MLA Ramdass | ಕ್ಯಾತಮಾರನಹಳ್ಳಿಯಲ್ಲಿ ನಿಷೇಧಾಜ್ಞೆ ಜಾರಿ - Kannada Oneindia

ಕ್ಯಾತಮಾರನಹಳ್ಳಿಯಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು, ಏ. 2 : ಎರಡು ಗುಂಪುಗಳ ನಡುವಿನ ಜಗಳ ತಾರಕ್ಕೇರಿದ ಹಿನ್ನೆಲೆಯಲ್ಲಿ ಗುಂಪು ಚೆದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಇಬ್ಬರು ಎಎಸ್ಐ ಹಾಗೂ ನಾಲ್ಕು ಮಂದಿ ಪೇದೆಗಳು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ಘಟನಾ ಸ್ಥಳದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಘಟನೆಯಲ್ಲಿ ನಾಲ್ಕು ದೇವಾಲಯಗಳ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಮಾಜಿ ಮೇಯರ್ ಎಚ್ ಎನ್ ಶ್ರೀಕಂಠಯ್ಯ ಅವರ ಮನೆಗೆ ನುಗ್ಗಿ ಪೀಠೋಪಕರಣಗಳನ್ನು ಪುಡಿಗಟ್ಟಿಸಿದ್ದಾರೆ. ಅನೇಕ ವಾಹನಗಳು ಮತ್ತು ಮನೆಗಳು ಮೇಲೂ ದಾಳಿ ನಡೆಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯ ಘಟನಾ ಸ್ಥಳವನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು, ಭಾರಿ ಬಂದೋಬಸ್ತ್ ನಿಯೋಜಿಸಲಾಗಿದ್ದಾರೆ. ಮೈಸೂರು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮುಕ್ಕಾಂ ಹೂಡಿದ್ದಾರೆ.

ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಸ್ ಎ ರಾಮದಾಸ್ ಘಟನಾ ಸ್ಥಳಕ್ಕೆ ಭೇಚಿ ನೀಡಿ ಪರಿಶೀಲನೆ ನಡೆಸಿದ್ದಾರೆ. 24 ಸಿಆರ್ ಪಿಎಫ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದ್ದು. ಯಾವುದೇ ಅಹಿತಕರ ಘಟನೆ ಜರುಗದಂತೆ ನಿಗಾ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+