123085bpoಕನ್ನಡ ಪ್ರಬಂಧ ಸ್ಪರ್ಧೆಯ ಕರೆಯೋಲೆ/nri/engagements/2009/0102-vichara-mantapa-kannada-essay-competition.htmlಭಾರತದ ನೇಗಿಲಯೋಗಿಗಳ ಕಳವಳ ಮತ್ತು ಅವರಿಗೆ ಪರಿಹಾರ; ಐಟಿ ಬಿಟಿ ಬಿಪಿಒ ವಲಯ ಹಾಗೂ ಅಲ್ಲಿಂದ ಉದ್ಭವಿಸಿರುವ ಸಾಮಾಜಿಕ ಸಮಸ್ಯೆಗಳು. ಈ ಎರಡು ವಿಚಾರಗಳನ್ನು ಕುರಿತು ಬೆಳಕು ಚೆಲ್ಲುವ, ನಗದು ಬಹುಮಾನ ಪ್ರಬಂಧ ಸ್ಪರ್ಧೆಗೆ ಆಹ್ವಾನ. ಗೆಳೆಯರೆ,ಎಲ್ಲರಿಗೂ 2009, ಹೊಸ ವರ್ಷದ ಶುಭಾಶಯಗಳು.ವಿಚಾರ ಮಂಟಪದ ವತಿಯಿಂದ ನಮ್ಮೆಲ್ಲರಿಗೂ ಸಂಬಂಧಿಸಿದ ಕನಿಷ್ಠ ಎರಡು ವಿಷಯಗಳ ಮೇಲೆ 33825http://kannada.oneindia.com/img/2009/01/02-ravi-reddy3.jpg123085bpoಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg123085bpoರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg123085bpoದೇಶದ ಪ್ರಥಮ ಗ್ರಾಮೀಣ ಹೊರಗುತ್ತಿಗೆ ಕೇಂದ್ರ /news/2009/08/08/karnataka-launches-rural-bpo-job-project.htmlಮೈಸೂರು, ಆ.8: ಗ್ರಾಮೀಣ ಹೊರಗುತ್ತಿಗೆ ಸೇವೆಗಳ ಕೇಂದ್ರದ ಮೂಲಕ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಠಿಸಿ ಗ್ರಾಮೀಣರು ನಗರಕ್ಕೆ ವಲಸೆ ಹೋಗುವುದನ್ನು ತಡೆಗಟ್ಟಿ ಗ್ರಾಮೀಣ ಪ್ರದೇಶದಲ್ಲೇ ಉದ್ಯೋಗ ನೀಡಲಾಗುವುದು ಎಂದು ರಾಜ್ಯ ವಾರ್ತಾ, ಅಬಕಾರಿ ಹಾಗೂ ಐಟಿ, ಬಿಟಿ ಖಾತೆ ಸಚಿವ ಶ್ರೀ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದರು.ಅವರು ಇಂದು ಶ್ರೀರಂಗಪಟ್ಟಣ ಸಮೀಪದ ಬಾಬುರಾಯನಕೊಪ್ಪಲಿನಲ್ಲಿ ರಾಜ್ಯ 38501http://kannada.oneindia.com/img/2009/08/08-katta1.jpg123085bpoಬಂದರು ನಗರಿಯಲ್ಲೊಂದು ಬಿಪಿಒ ಕಂಪನಿ/news/2009/10/06/spi-launches-it-bpo-branch-in-mangalore.htmlಮಂಗಳೂರು, ಅ. 6 : ಅಟ್ಲಾಂಟ್ ಮೂಲದ ಸಾಫ್ಟ್ ವೇರ್ ಪ್ಯಾರಾಡೈಮ್ ಇನ್ಫೋಟೆಕ್ (ಎಸ್ ಪಿಐ) ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಂದರು ನಗರಿ ಮಂಗಳೂರಿನಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಮತ್ತು ಬಿಸಿನೆಸ್ ಔಟ್ ಸೋರ್ಸಿಂಗ್ ಸೇವೆಯನ್ನೊಳಗೊಂಡ ಶಾಖೆಯೊಂದನ್ನು ತೆರೆದಿದೆ. ಮಂಗಳೂರಿನ ಬಲಮಠದಲ್ಲಿರುವ ಒಬೆರ್ಲಾ ಕಟ್ಟಡದಲ್ಲಿ ಎಸ್ ಪಿಐ ಕಾರ್ಯನಿರ್ವಹಿಸಲಿದೆ. 1997 ರಲ್ಲಿ ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಎಸ್ 39543http://kannada.oneindia.com/img/2009/10/06-spi-mangalore1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಡೆಂಟಿಸ್ಟ್ ಕೆಲಸಕ್ಕಿಂತ ಬಿಪಿಓ ಕೆಲಸವೇ ಬೆಸ್ಟ್! | Dentists | Unemployment | BPO | BDS | Poor pay - ಡೆಂಟಿಸ್ಟ್ ಕೆಲಸಕ್ಕಿಂತ ಬಿಪಿಓ ಕೆಲಸವೇ ಬೆಸ್ಟ್! - Kannada Oneindia

ಡೆಂಟಿಸ್ಟ್ ಕೆಲಸಕ್ಕಿಂತ ಬಿಪಿಓ ಕೆಲಸವೇ ಬೆಸ್ಟ್!

ಬೆಂಗಳೂರು, ಏ. 2 : ಕೆಲಸ ಯಾವುದಾದರೇನು ಬಾಳು ಮುಖ್ಯ. ಪುಡಿಗಾಸು ಸಿಗುವ ಡಿಗ್ರಿ ಮುಗಿಸಿದ ಕ್ಷೇತ್ರದಲ್ಲೇ ಯಾವೋನು ಕೆಲಸ ಮಾಡ್ತಾನೆ, ಹೊಟ್ಟೆ ತುಂಬುವಂಥ ಕೆಲಸ ಸಿಕ್ರೆ ಸಾಕು. ಡಿಗ್ರಿಗಷ್ಟು ಬೆಂಕಿಹಾಕಾ ಎನ್ನುವಂಥ ಪರಿಸ್ಥಿತಿ ಅನೇಕ ಕ್ಷೇತ್ರಗಳಲ್ಲಿ ಎದುರಾಗಿದೆ.

ಕಂಪ್ಯೂಟರ್ ಸೈನ್ಸೋ ಇನ್ನಾವುದರಲ್ಲಿಯೋ ಕೆಲಸ ಮುಗಿಸಿ ಕೆಲಸಕ್ಕೆ ಅರಸುತ್ತಿರುವವರು ಎಚ್ಟಿಎಂಎಲ್ ಆಪರೇಟರ್, ಡೇಟಾ ಎಂಟ್ರಿ ಆಪರೇಟರ್ ಕೆಲಸಕ್ಕೂ ಅರ್ಜಿ ಹಾಕುತ್ತಿದ್ದಾರೆ. ಇಂಥದೇ ಪರಿಸ್ಥಿತಿಯನ್ನು ಹಲ್ಲಿನ ವೈದ್ಯರೂ ಇಲ್ಲಿ ಎದುರಿಸುತ್ತಿದ್ದಾರೆ. ರಿಪೇರಿಗೆ ಬಂದ ಹಲ್ಲುಗಳನ್ನು ದುರುಸ್ತಿ ಮಾಡುವುದು ಅವರಿಗೆ ಬೇಜಾರಾಗಿದೆ ಎಂದಲ್ಲ. ಆ ಕೆಲಸದಲ್ಲಿ ಸಿಗುತ್ತಿರುವ ಪುಡಿಗಾಸು ಅವರಿಗೆ ಯಾತಕ್ಕೂ ಸಾಕಾಗುತ್ತಿಲ್ಲ.

ಅನೇಕ ದಂತ ವೈದ್ಯರು ಡೆಂಟಿಸ್ಟ್ ಕೆಲಸ ಬಿಟ್ಟು ಬಿಪಿಓ ಕ್ಷೇತ್ರದಲ್ಲಿ ಕೆಲಸ ಅರಸುತ್ತಿದ್ದಾರೆ. ಅಲ್ಲಿ ಕೂಡ ಇಂಥದೇ ಕೆಲಸವಾಗಬೇಕೆಂದೇನಿಲ್ಲ. ಮೆಡಿಕಲ್ ಟ್ರಾನ್ಸ್‌ಕ್ರಿಪ್ಶನಿಸ್ಟ್, ಬೋಧನೆ ಮತ್ತು ಆರೋಗ್ಯ ವಿಮೆ ಕ್ಷೇತ್ರಗಳಲ್ಲಿಯೂ ಜೀವನಾಧಾರಕ್ಕೆ ದುಡಿಯುತ್ತಿದ್ದಾರೆ. ಈ ಕೆಲಸಗಳಲ್ಲಿ ವೃತ್ತಿಸುಖವಿಲ್ಲ ಆದರೆ, ಜೇಬಾದರೂ ತುಂಬುತ್ತಿದೆ ಎಂಬುದು ಅವರ ಅಳಲು.

ಡೆಂಟಿಸ್ಟ್ ಆಗಿ ಅವರಿಗೆ ಸಿಗುತ್ತಿದ್ದುದು ತಿಂಗಳಿಗೆ ಎರಡು ಸಾವಿರ ರುಪಾಯಿ ಮಾತ್ರ. ಆದರೆ, ಬಿಪಿಓಗಳಲ್ಲಿ ತಿಂಗಳ ವರಮಾನ ಎಂಟು ಸಾವಿರ! ಪರಿಸ್ಥಿತಿ ಹೀಗಿರುವಾಗ ವೃತ್ತಿಪರತೆಯನ್ನು ಬದಿಗಿಟ್ಟು ಹಣದ ಕೊರತೆಯನ್ನು ನೀಗಿಸುವುದೇ ಸರಿ ಎಂದು ವೃತ್ತಿಗೆ ದೊಡ್ಡ ನಮಸ್ಕಾರ ಹೇಳುತ್ತಿದ್ದಾರೆ. ಬಿಳಿ ಕೋಟುಗಳು ಅನ್ಯಾಯವಾಗಿ ಬೀರು ಸೇರುತ್ತಿವೆ.

ಇದಕ್ಕೆ ಕಾರಣ ಹಣವೊಂದೇ ಅಲ್ಲ. ಬಿಡಿಎಸ್ ಮಾಡಿದವರಿಗೆ ಅವಕಾಶಗಳು ಕಡಿಮೆ, ಸ್ನಾತಕೋತ್ತರ ಮಾಡಿದವರಿಗೇ ಮಣೆ. ಸ್ನಾತಕೋತ್ತರ ಮಾಡುವುದೂ ದುಸ್ತರವಾಗಿದೆ. ಸೀಟುಗಳು ಕಡಿಮೆ ಮತ್ತು ಭಾರೀ ದುಬಾರಿ. ಹೀಗಾಗಿ ಬಿಡಿಎಸ್ ಮಾಡಿದವರು ಗತ್ಯಂತರವಿಲ್ಲದೆ ಅನ್ಯ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+