38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpgnews"> ಖರ್ಗೆ, ಎಚ್ಡಿಕೆ, ಬೆಳಮಗಿ ನಾಮಪತ್ರ ಸಲ್ಲಿಕೆ | H D Kumaraswamy | Mallikarjuna Kharge | Minister Revu naik Belamagi | Lok sabha election 2009 | ಖರ್ಗೆ, ಎಚ್ಡಿಕೆ, ಬೆಳಮಗಿ ನಾಮಪತ್ರ ಸಲ್ಲಿಕೆ - Kannada Oneindia

ಖರ್ಗೆ, ಎಚ್ಡಿಕೆ, ಬೆಳಮಗಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ. 2 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ರೇವೂ ನಾಯಕ ಬೆಳಮಗಿ ಸೇರಿದಂತೆ 32 ಅಭ್ಯರ್ಥಿಗಳು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕುಮಾರಸ್ವಾಮಿ, ಗುಲ್ಬರ್ಗ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ರೇವೂ ನಾಯಕ್ ಬೆಳಮಗಿ, ಚಿಕ್ಕೋಡಿಯಿಂದ ಸಚಿವ ಉಮೇಶ್ ಕತ್ತಿ ಮತ್ತು ಅವರ ಸಹೋದರ ರಮೇಶ್ ಕತ್ತಿ, ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಜಮೀರ್ ಅಹ್ಮದ್ ಮತ್ತು ಪಿ ಸಿ ಮೋಹನ್ ತಮ್ಮ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಇದರ ಮಧ್ಯೆ ಎರಡನೇ ಹಂತದಲ್ಲಿ ನಡೆಯುವ ಚುನಾವಣೆಗಳಿಗೆ ಇಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಮೊದಲನೇ ಹಂತದ ಚುನಾವಣೆಗೆ ನಿನ್ನೆ ಗಣನೀಯ ಸಂಖ್ಯೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಬಳ್ಳಾರಿ ಲೋಕಸಬೆ ಚುನಾವಣೆ ಮುಂದೂಡಿಕೆ ?
ಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+