461918m veerappa moilyಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ/news/2009/04/13/chikkaballapur-lok-sabha-segment-profile.htmlಬೆಂಗಳೂರು, ಏ. 13 : ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬಿಜೆಪಿ ಅಬ್ಬರ ಕ್ಷೇತ್ರದಲ್ಲಿ ಜೋರಾಗಿದೆ. ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ 35909http://kannada.oneindia.com/img/2009/04/13-veerappa-moily2e.jpg461918m veerappa moilyಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg461918m veerappa moilyರಾಮಾಯಣ ಟೀಕೆ ಮುಂದುವರಿಸುವೆ; ಕರುಣಾನಿಧಿ/news/2009/07/20/karunanidhi-continue-critical-of-ramayana.htmlಚೆನ್ನೈ, ಜು.20:ಭಗವಾನ್ ಶ್ರೀ ರಾಮಚಂದ್ರ ಯಾರು? ಆತನ ಅಸ್ತಿತ್ವದ ಬಗ್ಗೆ ಏನಾದರೂ ಪುರಾವೆ ಇದೆಯಾ? ಆತ ಯಾವ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ನಿನ್ನೆ ಮತ್ತೆ ರಾಮಾಯಣ ಮತ್ತು ರಾಮನ ಬಗ್ಗೆ ಟೀಕೆ ಮಾಡುವುದನ್ನು ಮುಂದುವರಿಸುವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾನೊಬ್ಬ ಕ್ರಾಂತಿಕಾರಿಯಾಗುವುದನ್ನು ಮುಂದುವರಿಸುತ್ತೇನೆ, 38094http://kannada.oneindia.com/img/2009/07/20-karunanidhi1.jpg461918m veerappa moilyಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ /news/2009/09/17/govt-plays-safe-not-to-oppose-gay-rights-law.htmlನವದೆಹಲಿ, ಸೆ. 17 : ಸಲಿಂಗಕಾಮ ಸಕ್ರಮಗೊಳಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಸಂಗತಿಯನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ 39233http://kannada.oneindia.com/img/2009/09/17-ambika-soni1.jpg461918m veerappa moilyಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg150286aiccಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg150286aiccಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?/news/2009/04/06/bk-shivaram-likely-join-to-jds.htmlಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು 35744http://kannada.oneindia.com/img/2009/04/06-shivaram-bk1.jpg150286aiccರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg150286aiccಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ/news/2009/04/27/bjp-totally-depended-on-the-direction-of-rss-sonia.htmlಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 36231http://kannada.oneindia.com/img/2009/04/27-sonia2e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಆಡಳಿತ ಸುಧಾರಣೆ ಸಮಿತಿಗೆ ಮೊಯ್ಲಿ ಗುಡ್ ಬೈ | M Veerappa Moily | Administrative Reforms Commission | AICC | Congress | Lok sabha election 2009 | ಆಡಳಿತ ಸುಧಾರಣೆ ಸಮಿತಿಗೆ ಮೊಯ್ಲಿ ಗುಡ್ ಬೈ - Kannada Oneindia

ಆಡಳಿತ ಸುಧಾರಣೆ ಸಮಿತಿಗೆ ಮೊಯ್ಲಿ ಗುಡ್ ಬೈ

ನವದೆಹಲಿ, ಏ. 2 : ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಅವರು ಆಡಳಿತ ಸುಧಾರಣೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಗಳ ಉಸ್ತುವಾರಿ ಮುಖಂಡರ ಸ್ಥಾನಗಳನ್ನು ಪುನರ್ ರಚಿಸಿರುವ ಎಐಸಿಸಿ, ಆಂಧ್ರಪ್ರದೇಶ ಮತ್ತು ಆಸ್ಸಾಂ ರಾಜ್ಯಗಳ ಉಸ್ತುವಾರಿ ಸ್ಥಾನಕ್ಕೂ ಮೊಯ್ಲಿ ರಾಜೀನಾಮೆ ನೀಡಿದ್ದಾರೆ.

ಮೊಯ್ಲಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಂಧ್ರಪ್ರದೇಶಕ್ಕೆ ಕೇಂದ್ರದ ಸಚಿವ ವಯಲಾರ್ ರವಿ ಹಾಗೂ ಅಸ್ಸಾಂ ರಾಜ್ಯಕ್ಕೆ ಕೆ ಕೇಶವರಾವ್ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಅಲ್ಲದೇ ಮೊಯ್ಲಿ ಹೊಂದಿದ್ದ ಪಕ್ಷದ ವಕ್ತಾರ ಸ್ಥಾನವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರಿಗೆ ವಹಿಸಲಾಗಿದೆ ಎಂದು ಹೈಕಮಾಂಡ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+