109192miningಖನಿಜ ಸಂಪತ್ತು ಲೂಟಿ: ಯಡಿಯೂರಪ್ಪ/news/2009/11/11/yeddyurappa-launches-veiled-attack-on-reddy.htmlಬೆಂಗಳೂರು, ನ.11 : ರಾಜ್ಯದಲ್ಲಿ ಅರಣ್ಯ ಮತ್ತು ಖನಿಜ ಸಂಪತ್ತು ಲೂಟಿಯಾಗುತ್ತಿದೆ. ಅದನ್ನು ರಕ್ಷಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಅರಣ್ಯ ಭವನದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಅರಣ್ಯ ಮತ್ತು ಖನಿಜ ಸಂಪತ್ತು ಕೆಲವರ ಕಪಿಮುಷ್ಠಿಯಲ್ಲಿ ಸಿಕ್ಕಿ ಲೂಟಿಯಾಗುತ್ತಿದೆ. ದೇಶ ಸಂಕಟದ ಪರಿಸ್ಥಿತಿಯಲ್ಲಿದೆ. ದೇಶವನ್ನು ಮುನ್ನೆಡೆಸಲು ಆಡಳಿತಕ್ಕೆ ಮತ್ತಷ್ಟು 40157http://kannada.oneindia.com/img/2009/11/11-yeddyurappa1.jpg109192miningಸಿಎಂ ಹೇಳಿಕೆ ಸ್ವಾಗತಿಸಿದ ಜನಾರ್ದನರೆಡ್ಡಿ/news/2009/11/11/janardhan-reddy-welcomes-bsy-statement-on-mining.htmlಬೆಂಗಳೂರು, ನ. 11 : ಹಣಬಲ, ತೋಳ್ಬಲದಿಂದ ಬಿಜೆಪಿ ನಾಯಕರನ್ನು ಬಗ್ಗಿಸುವುದು ಆಗಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುವುದಾಗಿ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು. ಅನಂತಕುಮಾರ್ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ತಪ್ಪಿಲ್ಲ ಎಂದರು. ಇನ್ನೆರಡು ದಿನಗಳಲ್ಲಿ ಕೋರ್ ಕಮೀಟಿ ರಚನೆಯಾಗಲಿದೆ. ಜಗದೀಶ್ ಶೆಟ್ಟರ್ ಅವರು ಸಕ್ರಿಯ 40169http://kannada.oneindia.com/img/2009/11/11-janardhana-reddy2.jpg109192miningರೆಡ್ಡಿಗಳನ್ನು ಕಿತ್ತೆಸೆಯಿರಿ : ಅನಂತಮೂರ್ತಿ/news/2009/11/12/ur-ananthmurthy-slams-yeddyurappas-govt.htmlಬೆಂಗಳೂರು, ನ. 12 : ಅಧಿಕಾರದ ವ್ಯಾಮೋಹಕ್ಕಾಗಿ ಕುರ್ಚಿಗೆ ಅಂಟಿಕೊಳ್ಳದೆ ಮುಖ್ಯಮಂತ್ರಿ ಯಡಿಯೂರಪ್ಪ ದಿಟ್ಟತನ ಪ್ರದರ್ಶಿಸಬೇಕು. ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿರುವ ಬಳ್ಳಾರಿ ರೆಡ್ಡಿ ಸಹೋದರರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಆಗ್ರಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು 40195http://kannada.oneindia.com/img/2009/11/12-ura3.jpg109192miningಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109192miningಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ/news/2009/11/19/reddy-brothers-mining-in-karnataka.htmlಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು 40299http://kannada.oneindia.com/img/2009/11/19-kharge4.jpg195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpgnews"> ಬಳ್ಳಾರಿ ಲೋಕಸಭೆ ಚುನಾವಣೆ ಮುಂದೂಡಿಕೆ ? | Bellary LS polls | Janardhan Reddy | HD Kumarswamy | J Shanta | N Y Hanumantappa | ಬಳ್ಳಾರಿ ಲೋಕಸಭೆ ಚುನಾವಣೆ ಮುಂದೂಡಿಕೆ ? - Kannada Oneindia

ಬಳ್ಳಾರಿ ಲೋಕಸಭೆ ಚುನಾವಣೆ ಮುಂದೂಡಿಕೆ ?

ನವದೆಹಲಿ, ಏ. 2 : ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಕಣವಾಗಿರುವ ಪ್ರತಿಷ್ಠಿತ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಅತ್ಯಂತ ಸೂಕ್ಷ್ಮ ಕ್ಷೇತ್ರವೆ೦ದು ಚುನಾವಣಾ ಆಯೋಗ ಪರಿಗಣಿಸಿದ್ದು, ಜಿಲ್ಲೆಯಲ್ಲಿ ಶಾಂತ ಪರಿಸ್ಥಿತಿ ನೆಲೆಸದಿದ್ದರೆ ಚುನಾವಣೆ ಮುಂದೂಡಬೇಕಾದೀತು ಎಂದು ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಸಿದೆ.

ಈ ಕ್ಷೇತ್ರದಲ್ಲಿ ಶಾಂತಿಯುತ ಮತ್ತು ನ್ಯಾಯಸಮ್ಮತ ಮತದಾನ ನಡೆಯುವ ಬಗ್ಗೆ ಅನುಮಾನ ವ್ಯಕ್ತವಾಗಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಪ್ರತಿಪಕ್ಷಗಳ ದೂರಿನ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಐವರು ಅಧಿಕಾರಿಗಳನ್ನು ಜಿಲ್ಲೆಯಿಂದ ಎತ್ತಂಗಡಿ ಮಾಡಿತ್ತು, ಅಲ್ಲದೇ 11 ಸಾವಿರ ನಕಲಿ ಮತದಾರ ಹೆಸರನ್ನು ಪಟ್ಟಿಯಿಂದ ವಜಾಗೊಳಿಸಿತ್ತು.

ಗಣಿ ಧಣಿಗಳಿಗೆ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಆರೋಗ್ಯ ಸಚಿವ ಶ್ರೀರಾಮುಲು ಅವರ ಸಹೋದರಿ ಶಾಂತಾ ಸ್ಪರ್ಧಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿಯನ್ನು ಸೋಲಿಸುವ ಸಲುವಾಗಿ ಮಾಜಿ ಪ್ರಧಾನಿ ದೇವೇಗೌಡರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಸಂಸದ ಎನ್ ವೈ ಹನುಮಂತಪ್ಪ ಅವರಿಗೆ ಬೆಂಬಲ ಸೂಚಿಸಿ ಕಣದಿಂದ ಹಿಂದಕ್ಕೆ ಸರಿಯುವ ಸಾಧ್ಯತೆ ಇದೆ.

(ದಟ್ಸ್ ಕನ್ನಡ ವಾರ್ತೆ)
ಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+