236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg381450arun jaitleyರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381450arun jaitleyರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg381450arun jaitleyಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg381450arun jaitley'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg381450arun jaitleyಬಿಜೆಪಿ ಪಾಳೆಯದಲ್ಲಿ ಏನು ನಡೆಯುತ್ತಿದೆ ರಾಮರಾಮ!/cj/chidambar-baikampady/2009/0622-advani-candidature-jaitley-gamble-backfires.htmlಆಡ್ವಾಣಿಯವರ ಪ್ರಭಾವ ಮಸುಕಾಗುತ್ತಿದೆ, ಅವರ ನಾಯಕತ್ವಕ್ಕೆ ಈಗ ಹಿನ್ನಡೆ ಉಂಟಾಗುತ್ತಿದೆ. ಈ ಮಾತನ್ನು ಬಿಜೆಪಿಯಲ್ಲಿರುವ ಟಾಪ್ ಕಮಾಂಡ್ ಗಳು ಬಾಯಿಬಿಟ್ಟು ಹೇಳುತ್ತಿಲ್ಲ, ಆದರೆ ಪರ್ಯಾಯ ನಾಯಕರನ್ನು ತಲಾಶ್ ಮಾಡುತ್ತಿದೆ. ಮತ್ತೊಂದೆಡೆ ಸಂಘ ಪರಿವಾರಕ್ಕೆ ಬಿಜೆಪಿ ತಾಕತ್ತಿನ ಬಗ್ಗೆ ಶಂಕೆ ಉಂಟಾಗಿದೆ, ಆದ್ದರಿಂದಲೇ ಬಿಜೆಪಿ ಸಹವಾಸ ಸಾಕು ಎನ್ನುವ ಹಂತಕ್ಕೆ ಬಂದಿದೆ.* ಚಿದಂಬರ ಬೈಕಂಪಾಡಿ, ಮಂಗಳೂರುಸಿದ್ದಾಂತವೇ ಉಸಿರೆಂದು ಭಾವಿಸಿದ್ದ 37509http://kannada.oneindia.com/img/2009/06/22-advani3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮತ್ತೆ ಸೆಟಗೊಂಡ ಜೇಟ್ಲಿ - ರಾಜನಾಥ್ | Rajnath Singh | Arun Jaitley | Neera Yadav | corrupt bureaucrat | BJP | Lok sabha election 2009 | ಮತ್ತೆ ಸೆಟಗೊಂಡ ಜೇಟ್ಲಿ - ರಾಜನಾಥ್ - Kannada Oneindia

ಮತ್ತೆ ಸೆಟಗೊಂಡ ಜೇಟ್ಲಿ - ರಾಜನಾಥ್

ನವದೆಹಲಿ, ಏ. 2 : ಉತ್ತರಪ್ರದೇಶದ ಎರಡನೇ ಅತಿ ಹೆಚ್ಚು ಭ್ರಷ್ಟ ಅಧಿಕಾರಿಗಳ ಎಂಬ ಆರೋಪಕ್ಕೆ ಒಳಗಾಗಿರುವ ನೀರಾ ಯಾದವ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಪಕ್ಷದ ಹಿರಿಯ ನಾಯಕ ಅರುಣ್ ಜೇಟ್ಲಿ ನಡುವಿನ ವಿರಸ ಇನ್ನಷ್ಟು ಹೆಚ್ಚಿಸಲು ಕಾರಣವಾಗಿದೆ ಎನ್ನಲಾಗಿದೆ.

ರಾಜನಾಥ್ ಸಿಂಗ್ ಅವರ ಕ್ಷೇತ್ರವಾದ ಗಾಜಿಯಾಬಾದ್ ಕ್ಷೇತ್ರದಿಂದ ತ್ಯಾಗಿ ಸಮುದಾಯಕ್ಕೆ ಸೇರಿದ ನೀರಾ ಯಾದವ್ ತಮ್ಮ ಪತಿ ಮಹೇದ್ರ ಸಿಂಗ್ ಯಾದವ್ ಜೊತೆ ಬಿಜೆಪಿ ಸೇರಿದ್ದರು. ಈ ಕ್ಷೇತ್ರದಲ್ಲಿ ತ್ಯಾಗಿ ಸಮುದಾಯದ ಮತ ಹೆಚ್ಚಿದ್ದು, ನೀರಾ ಯಾದವ್ ಸೇರ್ಪಡೆಯಿಂದ ಉಪಯೋಗವಾಗಲಿದೆ ಎನ್ನುವ ಲೆಕ್ಕಾಚಾರ ಈ ಬೆಳವಣಿಗೆಗೆ ಕಾರಣ ಎಂದು ಹೇಳಲಾಗಿದೆ.

ಆದರೆ, ಪಕ್ಷದ ಮೂಲಗಳ ಪ್ರಕಾರ ಆಡ್ವಾಣಿ, ಜೇಟ್ಲಿ ಹಾಗೂ ಉತ್ತರಪ್ರದೇಶದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕಲರಾಜ್ ಮಿಶ್ರಾ ಅವರ ಗಮನಕ್ಕೆ ಬಾರದೇ ಈ ಬೆಳವಣಿಗೆ ನಡೆದಿದೆ. ಈ ಹಿಂದೆ ರಾಜನಾಥ್, ಸುಧಾಂಶು ಮಿತ್ತಲ್ ಅವರನ್ನು ಈಶಾನ್ಯ ರಾಜ್ಯಗಳ ಚುನಾವಣೆ ಉಸ್ತುವಾರಿಗೆ ನೇಮಕ ಮಾಡಿದಾಗಲೂ ಜೇಟ್ಲಿ ಮುನಿಸಿಕೊಂಡಿದ್ದರು. ಒಟ್ಟಿನಲ್ಲಿ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ಪದೆಪದೇ ಈ ಇಬ್ಬರು ನಾಯಕರು ಬಹಿರಂಗಪಡಿಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+