136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು | P Chidambaram | peaceful polls | Lok Sabha election 2009 | UPA | ಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು - Kannada Oneindia

ಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು

No need to panic, polling will be peaceful: Chidambaram
ನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದರು.

ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಚಿದಂಬರಂ, ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು. ಶಾಂತಿಯುತವಾಗಿ ಚುನಾವಣೆಗಳನ್ನು ನಡೆಸಲು ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯ ಭದ್ರತೆ ವ್ಯವಸ್ಥೆಯನ್ನು ಈಗಾಗಲೇ ಅಂದಾಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಲೋಕಸಭೆ ಚುನಾವಣೆಗಳನ್ನು ಮುಗಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮಹಿಳಾ ಫಿದಾಯಿನ್ ಗಳು ಭಾರತದೊಳಗೆ ನುಸುಳಿದ್ದಾರೆ ಎನ್ನುವ ಮಾಧ್ಯಮಗಳ ವರದಿಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಅವರು, ಉಗ್ರರು ನುಸುಳುವ ಸ್ಥಳಗಳಲ್ಲಿ ಅಗತ್ಯ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದರು. ಏಕತೆಯಿಂದ ಭಯೋತ್ಪಾದಕರ ವಿರುದ್ಧ ಹೋರಾಡಬೇಕಾದ ಅವಶ್ಯಕತೆ ಇದೆ. ಆದರೆ, ಕೆಲ ರಾಜಕೀಯ ಪಕ್ಷಗಳು ಕೋಮುಭಾವನೆ ಕೆರಳಿಸಿ ದೇಶ ವಿಭಜಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಪರೋಕ್ಷವಾಗಿ ಬಿಜೆಪಿ ಮೇಲೆ ಕಿಡಿಕಾರಿದರು.

ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಗಾಂಧಿ ಸ್ಪರ್ಧೆಯನ್ನು ಬೆಂಬಲಿಸಿರುವ ಬಿಜೆಪಿ ಕ್ರಮವನ್ನು ತೀವ್ರವಾಗಿ ಖಂಡಿಸಿದ ಚಿದಂಬರಂ, ಸಿಡಿಯಲ್ಲಿ ದಾಖಲಾಗಿರುವ ಹೇಳಿಕೆ ಸುಳ್ಳೆ ಎಂದು ಪ್ರಶ್ನಿಸಿದರು. ವಿವಿಐಪಿ ನಾಯಕರಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದರಲ್ಲದೇ, ತೃತೀಯ ರಂಗದ ಸಮಾವೇಶಕ್ಕೆ ತೆರಳುತ್ತಿರುವ ಎನ್ ಸಿಪಿ ಮುಖಂಡ ಶರದ್ ಪವಾರ್ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+