123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpg384494ವರುಣ್ ಗಾಂಧಿವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384494ವರುಣ್ ಗಾಂಧಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384494ವರುಣ್ ಗಾಂಧಿವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384494ವರುಣ್ ಗಾಂಧಿವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384494ವರುಣ್ ಗಾಂಧಿನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg385180ಪಿಲಿಭಿತ್ಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg385180ಪಿಲಿಭಿತ್ವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg385180ಪಿಲಿಭಿತ್ವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg385180ಪಿಲಿಭಿತ್ವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg385180ಪಿಲಿಭಿತ್ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ಎನ್ಎಸ್ಎ ವಿವರಣೆ ಕೇಳಿದ ಸುಪ್ರಿಂಕೋರ್ಟ್ | Varun Gandhi | NSA| Supreme Court | UP Govt | Magistrate of Pilibhit | Notices | ಎನ್ಎಸ್ಎ ವಿವರಣೆ ಕೇಳಿದ ಸುಪ್ರಿಂಕೋರ್ಟ್ - Kannada Oneindia

ಎನ್ಎಸ್ಎ ವಿವರಣೆ ಕೇಳಿದ ಸುಪ್ರಿಂಕೋರ್ಟ್

ನವದೆಹಲಿ, ಏ. 2 : ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ದಾಖಲಿಸಿರುವುದನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ವರುಣ್ ಗಾಂಧಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಘಟನೆ ಸಂಬಂಧಿಸಿದ ಎಲ್ಲ ವಿವರಗಳು ಮತ್ತು ಎನ್ಎಸ್ಎ ಕಾಯಿದೆ ದಾಖಲಿಸಿರುವ ಬಗ್ಗೆ ಕಾರಣ ಕೇಳಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪಿಲಿಭಿತ್ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.

ನನ್ನ ರಾಜಕೀಯ ಜೀವನ ಕೊನೆಗೊಳಿಸುವ ಹುನ್ನಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ನನ್ನ ವಿರುದ್ಧ ಎನ್ಎಸ್ಎ ಕಾಯಿದೆಯನ್ನು ದಾಖಲಿಸಿದೆ. ಹಿಂದೂ ಆಗಿರುವ ನಾನು, ನನ್ನ ಬಗ್ಗೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ. ಪಿಲಿಬಿಟ್ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಬಯಸಿದ್ದು, ನಾಮಪತ್ರ ಸಲ್ಲಿಸಬೇಕಾಗಿದೆ. ಹಾಗೂ ಕ್ಷೇತ್ರದಾದ್ಯಂತ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಬೇಕಿದೆ ಆದ್ದರಿಂದ ವರುಣ್ ಗಾಂಧಿ ಅವರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ವರುಣ್ ಗಾಂಧಿ ಪರ ವಕೀಲರು ಮಾಧ್ಯಮಗಳಿಗೆ ವಿವರಿಸಿದರು. ವಿಚಾರಣೆ ಮುಂದೂಡಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯನ್ನು ಏಪ್ರಿಲ್ 13 ರಂದು ನಡೆಸಲಾಗುವುದು ಎಂದು ಹೇಳಿದೆ.

ವರುಣ್ ಗಾಂಧಿ ಅವರಿಗೆ ಹತ್ಯೆ ಬೆದರಿಕೆ ಕರೆಗಳು ಬಂದಿರುವ ಪಿಲಿಭಿತ್ ಜೈಲಿನಿಂದ ಇಟಾ ಜೈಲಿಗೆ ವರ್ಗಾಯಿಸಲಾಗಿದೆ. ಹೆಚ್ಚಿನ ಭದ್ರತೆ ಕೋರಿ ವರುಣ್ ಗಾಂಧಿ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರಿಗೆ ಪತ್ರ ಬರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು 17 ರಂದು ಪಿಲಿಭಿತ್ ಕ್ಷೇತ್ರದ ಚುನಾವಣೆ ಪ್ರಚಾರದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದರು.

(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 : ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ
ವರುಣ್ ಗಾಂಧಿ ಹತ್ಯೆಗೆ ಛೋಟಾ ಶಕೀಲ್ ಸಂಚು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+