159759sanjay duttಸಂಜು ಹೊಸ ಚಿತ್ರ ಜಾನಿ ಜಾನಿ ಎಸ್ ಪಾಪಾ!/movies/bollywood/2009/03/10-sanjay-johnny-johnny-yes-papa.htmlಜಾನಿ ಜಾನಿ ಎಸ್ ಪಾಪಾ...ಎಂಬ ಹೆಸರಿನ ಹಿಂದಿ ಚಿತ್ರವೊಂದು ಸೆಟ್ಟೇರಲಿದೆ. ಚಿತ್ರದ ನಾಯಕ ನಟ ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೊ ಮುನ್ನಾಭಾಯ್ ಚಿತ್ರಗಳ ಖ್ಯಾತಿಯ ಸಂಜಯ್ ದತ್. ಮುನ್ನಾ ಭಾಯ್ ಸರಣಿಯಲ್ಲಿ 'ಮುನ್ನಾಭಾಯ್ ಚಲೆ ಅಮೆರಿಕಾ' ಚಿತ್ರ ತೆರೆಗೆ ಬರಬೇಕಿದೆ. ಆದರೆ ಮುನ್ನಾಭಾಯ್ ಚಿತ್ರಗಳ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಪ್ರಸ್ತುತ 'ತ್ರಿ ಇಡಿಯಟ್ಸ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 35127http://kannada.oneindia.com/img/2009/03/10-sanjay-dutt.jpg159759sanjay duttಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159759sanjay duttನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg159759sanjay duttನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg159759sanjay duttನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಎಸ್ಪಿ ಪ್ರಧಾನ ಕಾರ್ಯದರ್ಶಿಯಾಗಿ ಸಂಜಯ್ ದತ್ | Sanjay Dutt | 1993 Mumbai Blasts | Samajwadi Party | Lok Sabha election 2009 | ಎಸ್ಪಿ ಪ್ರಧಾನ ಕಾರ್ಯದರ್ಶಿಯಾಗಿ ಸಂಜಯ್ ದತ್ - Kannada Oneindia

ಎಸ್ಪಿ ಪ್ರಧಾನ ಕಾರ್ಯದರ್ಶಿಯಾಗಿ ಸಂಜಯ್ ದತ್

ನವದೆಹಲಿ, ಏ. 2 : ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟ್ ಅಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ತೀವ್ರ ನಿರಾಶ ಹೊಂದಿದ್ದ ಸಂಜಯ್ ದತ್ ಅವರ ಸಮಾಧಾನ ಪಡಿಸಲು ಎಸ್ಪಿ ಮುಖಂಡರು ಅವರಿಗೆ ಮಹತ್ವದ ಜವಾಬ್ದಾರಿಯನ್ನು ಹೊರಿಸಿದೆ.

ಪ್ರಧಾನ ಕಾರ್ಯದರ್ಶಿ ಹುದ್ದೆ ನೇಮಕದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದತ್, ಪಕ್ಷದ ಹಿತಕ್ಕೆ ಪ್ರಮಾಣಿಕವಾಗಿ ಕೆಲಸ ಮಾಡುವ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಮಾಣಿಕವಾಗಿ ದುಡಿಯುವೆ. ಪಕ್ಷದ ಮುಖಂಡರು ನಂಬಿಕೆಯಿಟ್ಟು ನೀಡಿರುವ ಜವಾಬ್ದಾರಿಯುತ ಸ್ಥಾನಕ್ಕೆ ಚ್ಯುತಿ ಬಾರದ ಹಾಗೆ ಉತ್ತಮ ಕೆಲಸ ಮಾಡುವೆ ಎಂದು ಅವರು ಹೇಳಿದರು.

1993ರಲ್ಲಿ ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿರುವ ಸಂಜಯ್ ದತ್ ಗೆ ಸುಪ್ರಿಂಕೋರ್ಟ್ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿತ್ತು.

(ದಟ್ಸ್ ಕನ್ನಡ ವಾರ್ತೆ)

ನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+