193214sharad pawarತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg193214sharad pawarಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg193214sharad pawarಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg193214sharad pawarಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg193214sharad pawarಸಮುದ್ರ ಮಾರ್ಗಕ್ಕೆ ರಾಜೀವ ಗಾಂಧಿ ಹೆಸರು ?/news/2009/07/01/mumbai-sea-link-named-after-rajiv-gandhi-opp-upset.htmlಮುಂಬೈ, ಜು. 1 : ದೇಶದ ಬಹುತೇಕ ಪ್ರಮುಖ ಯೋಜನೆಗಳು, ಕಟ್ಟಡಗಳು, ಆಣೆಕಟ್ಟುಗಳು, ವಿಮಾನ ನಿಲ್ದಾಣಗಳು, ಕಾರ್ಖಾನೆಗಳು ಸೇರಿದಂತೆ ಪ್ರಮುಖ ಎನಿಸಿರುವ ಎಲ್ಲ ಯೋಜನೆಗಳಿಗೂ ಗಾಂಧಿ ಮನೆತನದವರ ಹೆಸರಿಟ್ಟಿರುವುದು ಗೊತ್ತಿರುವ ಸಂಗತಿ. ಆದರೆ, ಇದೀಗ ದೇಶದ ಪ್ರಥಮ ಬಾಂದ್ರಾ-ವೊರ್ಲಿ ಸಮುದ್ರ ಮಾರ್ಗಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿಡಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿದೆ.ದೇಶದ ಮೊದಲ ಸಮುದ್ರ ಮಾರ್ಗಕ್ಕೆ 37690http://kannada.oneindia.com/img/2009/07/01-sharad-pawar1.jpg376696naveen patnaikತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376696naveen patnaikಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376696naveen patnaikತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg376696naveen patnaikಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376696naveen patnaikಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg241281cpimತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg241281cpimತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg241281cpimನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg241281cpimಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpgnews"> ತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ | Sharad Pawar |Third front | Lok Sabha Election 2009 | NCP | BJD| ತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ - Kannada Oneindia

ತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ

Sharad Pawar
ಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ ರಂಗದ ಕಡೆಗೆ ಆಸಕ್ತಿ ವಹಿಸಿರುವ ವಾಸನೆ ಕಂಡು ಬರತೊಡಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಭುಬನೇಶ್ವರದಲ್ಲಿ ನಡೆಯಬೇಕಿರುವ ತೃತೀಯ ರಂಗದ ಸಮಾವೇಶದಲ್ಲಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಪಾಲ್ಗೊಳ್ಳುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

ಏ 3 ರಂದು ಭುಬನೇಶ್ವರದಲ್ಲಿ ನಡೆಯುತ್ತಿರುವ ತೃತೀಯ ರಂಗದ ಸಮಾವೇಶದಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಎಬಿ ಬರ್ಧನ್, ಡಿ ರಾಜಾ, ಬಿಜೆಡಿ ನಾಯಕ ಹಾಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರೊಂದಿಗೆ ಶರದ್ ಪವಾರ್ ವೇದಿಕೆ ಹಂಚಿಕೊಳ್ಳುತ್ತಾರೆ. ಇದು ಯುಪಿಎ ಮೈತ್ರಿಕೂಟಕ್ಕೆ ಭಾರಿ ಹಿನ್ನೆಡೆ ಎಂದು ಭಾವಿಸಿಲಾಗಿದೆ. ಎನ್ ಡಿಎ ದಿಂದ ಹೊರಹೋಗಿರುವ ಬಿಜೆಡಿ ಕೂಡಾ ಭಾರಿ ಹೊಡೆತ ನೀಡಿರುವುದು ಸುಳ್ಳಲ್ಲ. ಶರದ್ ಯಾದವ್ ಪ್ರಧಾನಿ ಹುದ್ದೆಯ ಆಕಾಂಕ್ಷಿ ಆದರೆ, ಯುಪಿಎ ಒಕ್ಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ಪಕ್ಷ ಇದನ್ನು ಸಾರಾಸಗಟಾಗಿ ತಳ್ಳಿಹಾಕಿರುವುದು ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ 2009 ಸುದ್ದಿಗಳು
ಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+