27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ | BJP | Yeddyurappa | LK Advani | Prime Minister | Raichur | Lok Sabha election 2009 | ಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ - Kannada Oneindia

ಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ

Yeddyurappa
ರಾಯಚೂರು, ಏ. 2 : ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರು ನೀಡಿರುವ ಹೇಳಿಕೆ ಅಕ್ಷಮ್ಯ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಜನತೆಯೇ ಅವರಿಗೆ ತಕ್ಕೆ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಿಡಿಕಾರಿದರು.

ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ ನಾಯಕ ಪರವಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸ್ಪಷ್ಟ ಬಹುಮತ ದೊರೆಯಲಿದೆ. ಈ ಮೂಲಕ ದೇಶದ ಉನ್ನತ ಹುದ್ದೆಯಾದ ಪ್ರಧಾನಮಂತ್ರಿ ಸ್ಥಾನವನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅಲಂಕರಿಸುವುದು ಗ್ಯಾರಂಟಿ ಎಂದು ಯಡಿಯೂರಪ್ಪ ವಿಶ್ವಾಸದಿಂದ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಬಿಜೆಪಿ ಹಾಗೂ ಸರ್ಕಾರ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿರುವ ಕುಮಾರಸ್ವಾಮಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ತಡವರಿಸಿದ ಯಡಿಯೂರಪ್ಪ, ಕುಮಾರಸ್ವಾಮಿ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಜನತಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ನೀಡಿರುವ ಪ್ರಚೋದನಕಾರಿ ಹೇಳಿಕೆ ಅಕ್ಷಮ್ಯ. ಇದರ ಕಡೆಗೆ ಚುನಾವಣೆ ಆಯೋಗ ಗಮನ ಹರಿಸಬೇಕು ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+