108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಪ್ರಧಾನಿಯಾಗುವ ಅರ್ಹತೆ ಅಡ್ವಾಣಿಗಿಲ್ಲ, ಡಿಕೆಶಿ | D K Shivakumar | KPCC | BJP | Lok Sabha election 2009 | Udupi | ಪ್ರಧಾನಿಯಾಗುವ ಅರ್ಹತೆ ಅಡ್ವಾಣಿಗಿಲ್ಲ, ಡಿಕೆಶಿ - Kannada Oneindia

ಪ್ರಧಾನಿಯಾಗುವ ಅರ್ಹತೆ ಅಡ್ವಾಣಿಗಿಲ್ಲ, ಡಿಕೆಶಿ

ಉಡುಪಿ, ಏ. 3 : ಮಹಮ್ಮದ್ ಆಲಿ ಪರ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಅಧ್ಯಕ್ಷ ಸ್ಥಾನ ಕಳೆದುಕೊಂಡ ಎಲ್ ಕೆ ಆಡ್ವಾಣಿಯವರನ್ನು ನಾವು ಪ್ರಧಾನಿ ಎಂದು ಒಪ್ಪಬೇಕೇ ? ಪಕ್ಷದ ಅಧ್ಯಕ್ಷರಾಗಲು ನಾಲಾಯಕ್ ಆದ ಅವರು ಈ ದೇಶದ ಪ್ರಧಾನಮಂತ್ರಿಯಾಗುವ ಅರ್ಹತೆ ಇದೆಯೇ ಎಂದು ರಾಜ್ಯ ಕಾಂಗ್ರೆಸ್ ಕಾರ್ಯಾದ್ಯಕ್ಷ ಡಿ ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಬೈ೦ದೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಬ್ಯಾಲಟ್, ಬುಲೆಟ್ ಗಿಂತ ಶಕ್ತಿಶಾಲಿ ಎಂದು ತಿಳಿಯಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 20 ಸೀಟ್ ಕೊಡಿ, ರಾಜ್ಯದಲ್ಲಿ ಬಿಜೆಪಿಯನ್ನು ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಗುಡುಗಿದರು. ಪಕ್ಷ ತೊರೆದು ಬಿಜೆಪಿ ಸೇರಿಕೊಂಡಿರುವ ಡಿ ಬಿ ಚಂದ್ರೇಗೌಡ ಅವರಿಗೆ ಪಕ್ಷದಲ್ಲಿ ಸಾಕಷ್ಟು ಅವಕಾಶ ನೀಡಲಾಗಿತ್ತು. ಆದರೆ, ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋತಿದ್ದರು. ಇಷ್ಟಾದರೂ ಪಕ್ಷ ಅವರನ್ನು ಕಡೆಗಣಿಸಿರಲಿಲ್ಲ. ಈಗ ಬಿಜೆಪಿ ಸೇರಿರುವ ಅವರಿಗೆ ಆ ಪಕ್ಷದಲ್ಲಿ ಭವಿಷ್ಯವಿಲ್ಲ ಎಂದು ಹೇಳಿದರು.

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿ, ರಾಮನ ಹೆಸರಿನಲ್ಲಿ ಬಿಜೆಪಿ ಯುವಕರ ದಾರಿ ತಪ್ಪಿಸುತ್ತಿದೆ. ಆಡ್ವಾಣಿ, ಮೋದಿ, ವರುಣ್ ಗಾಂಧಿ ಈ ದೇಶದ ಯುವಕರಿಗೆ ಆದರ್ಶವಾಗಬಾರದು ಬದಲಿಗೆ ಮಹಾತ್ಮಾ ಗಾಂಧಿ, ವಿವೇಕಾನಂದ, ಡಾ. ರಾಜಕುಮಾರ್, ಬಂಗಾರಪ್ಪ ಮುಂತಾದ ಮುತ್ಸದ್ದಿಗಳು ಆದರ್ಶವಾಗಬೇಕು ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ
ಲೋಕಸಭೆ ಚುನಾವಣೆ, ಇಂಡಿಯಾ ಟುಡೇ ಸಮೀಕ್ಷೆ
ಲೋಕಸಭೆ ಚುನಾವಣೆ 2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+