27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg389822manifestoರಾಷ್ಟ್ರೀಯ ಪ್ರಣಾಳಿಕೆಗೆ ರಾಜೀವ್ ಚಂದ್ರಶೇಖರ್ ಒತ್ತು/news/2009/03/24/india-need-national-manifesto-rajeev-chandrasekhar.htmlಬೆಂಗಳೂರು, ಮಾ. 24 : ರಾಷ್ಟ್ರಕ್ಕೆ ಬೇಕಾಗಿರುವುದು ಬೇರೆ ಬೇರೆ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲ, ಸದ್ಯದ ಪರಿಸ್ಥಿತಿಯಲ್ಲಿ ಬೇಕಾಗಿರುವುದು ರಾಷ್ಟ್ರೀಯ ಪ್ರಣಾಳಿಕೆ ಎಂದು ರಾಜ್ಯಸಭೆ ಸದಸ್ಯ ಮತ್ತು ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿನ ಮಾಜಿ ಅಧ್ಯಕ್ಷ, ಕರ್ನಾಟಕದ ರಾಜಕಾರಣಿ ರಾಜೀವ್ ಚಂದ್ರಶೇಖರ್ ಅವರ ಸ್ಪಷ್ಟ ಅಭಿಪ್ರಾಯ.ಭಾರತ ದೇಶ ಆರ್ಥ ವ್ಯವಸ್ಥೆ, 35482http://kannada.oneindia.com/img/2009/03/24-rajeev-chandrasekhar1.jpg389822manifestoಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg389822manifestoಜೆಡಿಎಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ದೇವೇಗೌಡ/news/2009/04/06/devegowda-releases-jds-election-manifesto.htmlನವದೆಹಲಿ, ಏ. 6 : ಲೋಕಸಭೆ ಚುನಾವಣೆಯ ನಂತರ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂಬ ಮಹತ್ವಾಕಾಂಕ್ಷೆ ಇರಿಸಿಕೊಂಡಿರುವ ಜೆಡಿಎಸ್ ಪಕ್ಷದ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರ ಸೋಮವಾರ ನವದೆಹಲಿಯಲ್ಲಿ ಪಕ್ಷದ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಗ್ರಾಮೀಣ ಪ್ರದೇಶದ ಜನ ಮತ್ತು ರೈತರ ಓಲೈಕೆಗೆ ಹೆಚ್ಚು ಆದ್ಯತೆ ನೀಡಿರುವ ಗೌಡರು, ಸಾಲ ಮನ್ನಾ, 35768http://kannada.oneindia.com/img/2009/04/06-devegowda6.jpg389822manifestoಐದು ವರ್ಷದೊಳಗೆ ಎಲ್ಲರಿಗೂ ಸೂರು, ದೇವೇಗೌಡ/news/2009/04/09/devegowda-releases-kannada-version-manifesto.htmlಬೆಂಗಳೂರು, ಏ. 9 : ಮುಂದಿನ ಐದು ವರ್ಷದೊಳಗೆ ದೇಶದಲ್ಲಿ ಮನೆಯಿಲ್ಲದ ಪ್ರತಿಯೊಬ್ಬರಿಗೂ ಕೂಡ ನೆತ್ತಿ ಮೇಲೊಂದು ಸೂರು ಕಲ್ಪಿಸುವ ದೃಡಸಂಕಲ್ಪವನ್ನು ಜೆಡಿಎಸ್ ಮಾಡಿದೆ ಎಂದು ಮಾಜಿ ಪ್ರಧಾನಿ ಹಾಗೂ ತೃತೀಯ ರಂಗದ ಮುಖಂಡ ಎಚ್ ಡಿ ದೇವೇಗೌಡ ಹೇಳಿದರು. ಪಕ್ಷದ ಕಚೇರಿಯಲ್ಲಿಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರಣಾಳಿಕೆಯ ಕನ್ನಡ ಅವತರಣಿಕೆಯನ್ನು ಬಿಡುಗಡೆ 35857http://kannada.oneindia.com/img/2009/04/09-devegowda6.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ | BJP | Election Manifesto | LK Advani | Rajnath Singh | New-Dehli | Lok Sabha election 2009 | ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ - Kannada Oneindia

ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

BJP releases LS election manifesto
ನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ ಪ್ರತಿ ತಿಂಗಳು 35 ಕೆಜಿ ಮತ್ತು ಅಕ್ಕಿ, ಗೋಧಿ ನೀಡುತ್ತೇವೆ ಎಂದು ವಾಗ್ದಾನ ಮಾಡಿದೆ.

ಉಳಿದಂತೆ ಹಳಸಲು ಭರವಸೆಗಳ ಮಹಾಪೂರವೇ ಪ್ರಣಾಳಿಕೆಯಲ್ಲಿ ತುಂಬಿದೆ. ರಸ್ತೆ ನಿರ್ಮಾಣ, ಮೂಲಭೂತ ಸೌಕರ್ಯ ಕಲ್ಪಿಸುವುದು. ಉದ್ಯೋಗ ಸೃಷ್ಟಿಸುವುದು, ರೈತರ ಸಾಲ ಮನ್ನಾ, ವೇತನ ಹೆಚ್ಚಳ ಇಂತಹ ಕೆಲ ಚುನಾವಣೆ ಗಿಮಿಕ್ ಗಳು ಬಿಜೆಪಿ ಪ್ರಣಾಳಿಕೆಯಲ್ಲಿ ಅಡಗಿವೆ. ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಅಧ್ಯಕ್ಷ ರಾಜನಾಥ್ ಸಿಂಗ್, ಅರುಣ್ ಜೈಟ್ಲಿ, ಮುರಳಿ ಮನೋಹರ ಜೋಶಿ, ವೆಂಕಯ್ಯ ನಾಯ್ಡು ಉಪಸ್ಥಿತರಿದ್ದರು. ಬಿಜೆಪಿ ಪ್ರಣಾಳಿಕೆ ಮುಖ್ಯಾಂಶಗಳು.

* ಗ್ರಾಮೀಣ ರಸ್ತೆಗಳ ಅಭಿವೃದ್ಧಿ
* ದೇಶಾದ್ಯಂತ ಲಾಡ್ಲಿ ಲಕ್ಷ್ಮಿ ಯೋಜನೆ ಜಾರಿ
* ಪ್ರತಿ ಭಾರತೀಯ ಪ್ರಜೆಗೂ ಕಡ್ಡಾಯ ಗುರುತಿನ ಚೀಟಿ
* ಜಾಗತಿಕ ಆರ್ಥಿಕ ಕುಸಿತಕ್ಕೆ ಸೂಕ್ತ ಕ್ರಮ
* ಪೋಟಾ ಮಾದರಿ ವಿನೂತನ ಕಾಯ್ದೆ ಜಾರಿ
* ಪ್ರತ್ಯೇಕ ತೆಲಂಗಾಣ ರಾಜ್ಯ ಸ್ಥಾಪನೆಗೆ ಬೆಂಬಲ
* ಗ್ರಾಮೀಣ ಮೂಲ ಸೌಕರ್ಯಗಳಿಗೆ ಒತ್ತು
* ರಾಮಮಂದಿರ ನಿರ್ಮಾಣಕ್ಕೆ ಬದ್ಧ
* ಬಿಪಿಎಲ್ ಕುಟುಂಬಗಳಿಗೆ 2 ಕೆಜಿ ಅಕ್ಕಿ ಮತ್ತು ಗೋಧಿ
* ಶಕ್ತಿಶಾಲಿ ವಿದೇಶಾಂಗ ನೀತಿ ಹೊಂದುವತ್ತ ಚಿಂತನೆ
* ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕ್ರಮ
* 3 ಲಕ್ಷಕ್ಕಿಂತ ಕಡಿಮೆ ಆದಾಯವಿರುವವರಿಗೆ ತೆರಿಗೆ ವಿನಾಯಿತಿ
* ರೈತರ ಸಾಲ ಮನ್ನಾ ಮಾಡಲು ಕ್ರಮ
* ರಾಮಸೇತು ರಕ್ಷಣೆಗೂ ಬದ್ಧ
* ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ. 33 ಮೀಸಲು ನೀಡಲು ಸಿದ್ಧ
* ಹಿರಿಯ ನಾಗರಿಕರಿಗೆ ತೆರಿಗೆ ವಿನಾಯತಿ
* ದೇಶಾದ್ಯಂತ ಬಾಲಲಕ್ಷ್ಮಿ ಯೋಜನೆ
* ಬಡವರಿಗೆ ಶೇ.4 ಬಡ್ಡಿದರದಲ್ಲಿ ಸಾಲ
* ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು 35 ಕೆಜಿ ಅಕ್ಕಿ
* ಸೇನೆ, ಅರೆಸೇನಾಪಡೆ ಸಿಬ್ಬಂದಿಗೂ ತೆರಿಗೆ ವಿನಾಯಿತಿ
* ಐಟಿ ಕ್ಷೇತ್ರದಲ್ಲಿ ಹೊಸ 1.2 ಕೋಟಿ ಉದ್ಯೋಗ ಸೃಷ್ಟಿಗೆ ಕ್ರಮ
* ಕಂಪ್ಯೂಟರ್ ಉಪಕರಣಗಳ ದರ ಕಡಿತ
* ಪಿಂಚಣಿ ಮೇಲಿನ ತೆರಿಗೆ ರದ್ದು
* ವಿದೇಶದಲ್ಲಿರುವ ಅಕ್ರಮ ಹಣ ಹಿಂಪಡೆಯಲು ಕ್ರಮ
* ಸೇನಾಪಡೆಗಳ ಸಿಬ್ಬಂದಿಗಳ ವೇತನ ಏರಿಕೆ ವಿಶೇಷ ಆಯೋಗ ರಚನೆ
* ಉಲ್ಫಾ ಉಗ್ರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
* ಬಿಪಿಎಲ್ ವಿದ್ಯಾರ್ಥಿಗಳ ಉಚಿತ ಸೈಕಲ್ ವಿತರಣೆ

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+