109347rv deshpandeಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109347rv deshpandeತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109347rv deshpandeಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg109347rv deshpandeಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg109347rv deshpandeಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ | RV Deshpande | Bellary | Model Code of Conduct | Lok Sabha election 2009 | ಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ - Kannada Oneindia

ಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ

RV Deshapande
ಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದರು. ಬಳ್ಳಾರಿ ಗಣಿದಣಿಗಳಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಬಳ್ಳಾರಿಯಲ್ಲೇ ಹೆಚ್ಚಾಗಿದು ಇದಕ್ಕೆ ಪುಷ್ಟಿ ನೀಡುತ್ತವೆ ಎಂದು ದೇಶಪಾಂಡೆ ಹೇಳಿದರು. ಮತದಾರ ಒಲಿಸಿಕೊಳ್ಳುವ ಸಲುವಾಗಿ ಆಡಳಿತ ಬಿಜೆಪಿ ಪಕ್ಷ ಹಾಗೂ ಅಲ್ಲಿ ಸಚಿವರು ಕಪ್ಪು ಹಣವನ್ನು ನೀರಿನಂತೆ ಸುರಿಯುತ್ತಿದ್ದಾರೆ ಎಂದು ಆರೋಪಿಸಿ ದೇಶಪಾಂಡೆ, ಇದನ್ನೆಲ್ಲಾ ನೊಡಿಕೊಂಡು ಆಯೋಗ ಸುಮ್ಮನೆ ಕುಳಿತಿರುವುದು ಏಕೆ ಎಂದು ಪ್ರಶ್ನಿಸಿದರು.

ಬಿಜೆಪಿ ಇದೀಗ ಬಿಜೆಸಿ (ಭಾರತೀಯ ಜನತಾ ದಳ ಕಾಂಗ್ರೆಸ್) ಆಗಿದೆ ಎಂದು ಲೇವಡಿ ಮಾಡಿದ ಅವರು, ಜೆಡಿಎಸ್, ಮತ್ತು ಕಾಂಗ್ರೆಸ್ ಪಕ್ಷದ ಕೆಲ ನಾಯಕರನ್ನು ಆಪರೇಶನ್ ಕಮಲದ ಮೂಲಕ ಸೆಳೆದುಕೊಂಡು ಕಣಕ್ಕೆ ಇಳಿಸಿದೆ. ಇದರಲ್ಲಿ ಬಿಜೆಪಿ ಸಫಲ ಆಗುವುದು ಅಸಾಧ್ಯ. ಪ್ರಜ್ಞಾವಂತ ಮತದಾರರು ಇಂಥ ಪಕ್ಷಾಂತರಿಗಳನ್ನು ಆಯ್ಕೆ ಮಾಡುವುದಿಲ್ಲ ಎಂದು ದೇಶಪಾಂಡೆ ಭವಿಷ್ಯ ನುಡಿದರು.

(ದಟ್ಸ್ ಕನ್ನಡ ವಾರ್ತೆ)
ಬಳ್ಳಾರಿ ಲೋಕಸಬೆ ಚುನಾವಣೆ ಮುಂದೂಡಿಕೆ ?
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+