157316ratan tataಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg157316ratan tataಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg157316ratan tataನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ/news/2009/03/23/nano-car-booking-to-start-from-april9-tata.htmlಮುಂಬೈ, ಮಾ. 23 : ಮಧ್ಯಮ ವರ್ಗದ ಜನ ತೀವ್ರ ಕುತೂಹಲದಿಂದ ಕಾಯುತ್ತಿರುವ ಟಾಟಾ ನ್ಯಾನೋ ಕಾರನ್ನು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ ಇಂದು ಅಧಿಕೃತವಾಗಿ ಮಾರುಕಟ್ಟೆ ಬಿಡುಗಡೆ ಮಾಡಿದರು. ಏಪ್ರಿಲ್ 9 ರಿಂದ 25ರ ವರೆಗೆ ಟಾಟಾ ನ್ಯಾನೋ ಕಾರಿನ ಬುಕ್ಕಿಂಗ್ ಆರಂಭವಾಗುತ್ತಿದ್ದು, 2,999 ರುಪಾಯಿಗಳನ್ನು ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಮಧ್ಯಮ ವರ್ಗದ ಜನರು 35452http://kannada.oneindia.com/img/2009/03/23-ratantata2.jpg157316ratan tataಏಪ್ರಿಲ್ 25ರ ವರೆಗೆ ಮಾತ್ರ ನ್ಯಾನೋ ಬುಕ್ಕಿಂಗ್ /lifestyle/automobiles/2009/tmf-offers-special-scheme-for-nano-booking.htmlಬೆಂಗಳೂರು, ಏ.9 : ಬಹುನಿರೀಕ್ಷಿತ ಜನಸಾಮಾನ್ಯರ ಕಾರ್ ಎಂದೇ ಭಾರಿ ಸುದ್ದಿ ಮಾಡಿರುವ ಟಾಟಾ ನ್ಯಾನೋ ಕಾರ್ ನ ಬುಕ್ಕಿಂಗ್ ಇಂದಿನಿಂದ ದೇಶದ್ಯಾಂತ ಆರಂಭವಾಗಿದೆ. ಬುಕ್ಕಿಂಗ್ ಗೆ ಸಂಬಂಧಿಸಿದಂತೆ ದೇಶದ ವಿವಿಧ 18 ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಕೈಜೋಡಿಸಿವೆ. ಏಪ್ರಿಲ್ 9 ರಿಂದ ಏಪ್ರಿಲ್ 25ರ ವರೆಗೆ ಮಾತ್ರ ಬುಕ್ಕಿಂಗ್ ಸೌಲಭ್ಯವಿದೆ. ಮೂರು ಮಾಡೆಲ್ ಗಳನ್ನು 35851http://kannada.oneindia.com/img/2009/04/09-tata-nano-car1.jpg157316ratan tataಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpg27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ತಾಜ್ ಹೋಟೆಲ್ ಗೆ ಮತ್ತೆ ಉಗ್ರರಿಂದ ಬೆದರಿಕೆ ಇಮೇಲ್ | Hotel Taj Mahal Palace | explosion | Ratan Tata | Pakistan | Email Threat | ತಾಜ್ ಹೋಟೆಲ್ ಗೆ ಮತ್ತೆ ಉಗ್ರರಿಂದ ಬೆದರಿಕೆ ಇಮೇಲ್ - Kannada Oneindia

ತಾಜ್ ಹೋಟೆಲ್ ಗೆ ಮತ್ತೆ ಉಗ್ರರಿಂದ ಬೆದರಿಕೆ ಇಮೇಲ್

ಮುಂಬೈ, ಏ. 3 : ಕಳೆದ ತಿಂಗಳು ಮುಂಬೈ ಭಯೋತ್ಪಾದನೆಯಲ್ಲಿ ಉಗ್ರರ ಕಪಿಮುಷ್ಠಿಯಲ್ಲಿ ಬಳಲಿ ಬೆಂಡಾಗಿದ್ದ ತಾಜ್ ಮಹಲ್ ಹೋಟೆಲ್ ಗೆ ಮತ್ತೆ ಉಗ್ರರಿಂದ ಸ್ಫೋಟಿಸುವ ಬೆದರಿಕೆ ಕರೆಗಳು ದಂಡಿಯಾಗಿವೆ. ಗುರುವಾರವಷ್ಟೇ ಪಾಕಿಸ್ತಾನದಿಂದ ಬೆದರಿಕೆ ಕರೆ ಬಂದಿರುವ ಬೆನ್ನಲ್ಲೇ ಇಂದು ಕೂಡಾ ಮತ್ತೊಂದು ಬೆದರಿಕೆ ಕರೆ ಬಂದಿರುವ ಸಂಗತಿ ಬಹಿರಂಗಗೊಂಡಿದೆ.

ಇಂದು ಬೆದರಿಕೆ ಒಡ್ಡಿದ ಇಮೇಲ್ ಐಡಿಯನ್ನು ಪತ್ತೆ ಹಚ್ಚಲಾಗಿದ್ದು, ಗುರುವಾರ ಕಳುಹಿಸಿದ ಐಡಿಯಿಂದಲೇ ಇಂದಿನ ಇಮೇಲ್ ನ್ನು ಕಳುಹಿಸಲಾಗಿದೆ. ಪಾಕಿಸ್ತಾನದಿಂದ ಇಮೇಲ್ ಬಂದಿದ್ದು, ಕಳುಹಿಸಿದವರು ಯಾರೆಂದು ಗೊತ್ತಾಗಿಲ್ಲ. ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ತುತ್ತಾಗಿ ಇನ್ನೊ ರಿಪೇರಿ ಹಂತದಲ್ಲಿರುವ ತಾಜ್ ಹೋಟೆಲ್ ಗೆ ಉಗ್ರರು ಮತ್ತೆ ದಾಳಿ ನಡೆಸುವ ಬೆದರಿಕೆ ಒಡ್ಡಿರುವುದು ಆತಂಕದ ಸಂಗತಿಯಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+