379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg273882ವಿದ್ಯಾರ್ಥಿಗಳುಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg273882ವಿದ್ಯಾರ್ಥಿಗಳುಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg273882ವಿದ್ಯಾರ್ಥಿಗಳುಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg273882ವಿದ್ಯಾರ್ಥಿಗಳುಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg273882ವಿದ್ಯಾರ್ಥಿಗಳುಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಐಐಎಂಬಿ ಶುಲ್ಕ 11 ಲಕ್ಷ ರುಪಾಯಿಗೆ ಏರಿಕೆ | IIMB | Post-Graduate Programme | Fee | Pankaj chandra | Bengaluru | ಐಐಎಂಬಿ ಶುಲ್ಕ 11 ಲಕ್ಷ ರುಪಾಯಿಗೆ ಏರಿಕೆ - Kannada Oneindia

ಐಐಎಂಬಿ ಶುಲ್ಕ 11 ಲಕ್ಷ ರುಪಾಯಿಗೆ ಏರಿಕೆ

ಬೆಂಗಳೂರು, ಏ. 3 : ದಿ ಇಂಡಿಯನ್ ಇನ್ಸ್ ಸ್ಟಿಟ್ಯೂಟ್ ಆಪ್ ಮ್ಯಾನೇಜ್ ಮೆಂಟ್ (ಐಐಎಂಬಿ) 2009-10 ನೇ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ಪದವಿಯ ಶುಲ್ಕವನ್ನು 9.5 ಲಕ್ಷದಿಂದ 11 ಲಕ್ಷಕ್ಕೆ ರುಪಾಯಿಗೆ ಹೆಚ್ಚಸಲಾಗಿದೆ. ಪ್ರವೇಶ ಮಿತಿಯನ್ನು 275 ರಿಂದ 350ಕ್ಕೆ ಏರಿಸಲಾಗಿದೆ.

ಐಐಎಂಬಿ ಪಿಜಿ ಕೋರ್ಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮೊದಲ ವರ್ಷ 5.25 ಲಕ್ಷ ರುಪಾಯಿ ಹಾಗೂ ಎರಡನೇ ವರ್ಷ 5.75 ಲಕ್ಷ ರುಪಾಯಿಯನ್ನು ಪಾವತಿಸಬೇಕಾಗುತ್ತದೆ. ಈ ಮೊದಲು ಸ್ನಾತಕೋತ್ತರ ಪದವಿ ಕೋರ್ಸ್ ಗೆ 9.5 ಲಕ್ಷ ರುಪಾಯಿ ನಿಗದಿಪಡಿಸಲಾಗಿತ್ತು. ಮೊದಲ ವರ್ಷ 4.5 ಲಕ್ಷ ರುಪಾಯಿ ಹಾಗೂ ಎರಡನೇ ವರ್ಷ 5 ಲಕ್ಷ ರುಪಾಯಿ ಪಾವತಿಸಬೇಕಾಗಿತ್ತು. ಆದರೆ, ಈ ಬಾರಿ ಶುಲ್ಕ ಪರಿಷ್ಕರಿಸಲು ಐಐಎಂಬಿ ಆಡಳಿತ ಮಂಡಳಿ ಸಭೆ ನಿರ್ಣಯ ಕೈಗೊಂಡಿದೆ ಎಂದು ಐಐಎಂಬಿ ನಿರ್ದೇಶಕ ಪಂಕಜ್ ಚಂದ್ರ ತಿಳಿಸಿದರು

ಆರನೇ ವೇತನ ಆಯೋಗದ ಪ್ರಕಾರ ಬೋಧಕ ವರ್ಗದ ವೇತನ ಮತ್ತು ಪಿಂಚಣಿಯಲ್ಲಿ ಹೆಚ್ಚಳವಾಗಿದೆ. ಅಲ್ಲದೇ ಹಿಂದುಳಿದ ವರ್ಗಗಳ ಕೋಟಾದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಿದೆ. ಈ ಕಾರಣದಿಂದ ಶುಲ್ಕ ಹೆಚ್ಚಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪಂಕಜ್ ಚಂದ್ರ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+