233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg285050surveyಮಾನಿನಿಯಿರಲಿ ಮದಿರೆಯಿರಲಿ ಹಳೆಯದಾಗಿರಲಿ!/lifestyle/kamasutra/2009/0224-middle-aged-women-most-sensuous.htmlವೈನ್ ಹಳೆದಾಗಿದ್ದರೆ ಬಲು ರುಚಿಯಂತೆ ಇದು ನಮ್ಮ ಗುಂಡಣ್ಣ ಕಂಡುಕೊಂಡ ಸತ್ಯವಲ್ಲ. ಅಂದಿನಿಂದ ಇಂದಿನವರೆಗೂ ಗುಂಡಿನ ಮತ್ತಿಗೆ ಒಳಗಾದವರ ಅನುಭವದ ಮಾತು. ಹಾಗೆಯೇ ಸೌಂದರ್ಯದವಿಷ್ಯಕ್ಕೆ ಬಂದರೆ ಹದಿಹರೆಯದ ಬಾಲೆಯರಿಗಿಂತ ಮಧ್ಯವಯಸ್ಕ ಮಾನಿನಿಯರೇ ಹೆಚ್ಚು ಪ್ರಚೋದನಕಾರಿ ಎಂದು ಇತ್ತೀಚೆಗೆ ಸಮೀಕ್ಷೆ ನಡೆಸಿದ ದೂರ ದೇಶದ ವೈದ್ಯ ರಾಬರ್ಟ್ ಹಾಗೂ ಅವರ ತಂಡ ಕಂಡು ಕಂಡಿರುವ ಸತ್ಯ. ಮೇಕಪ್ ಸಹಿತ 34840http://kannada.oneindia.com/img/2009/02/24-couple1.jpg285050surveyಐಶ್ವರ್ಯ ರೈ ತಾರಾ ವರ್ಚಸ್ಸು ಒಂದಿನಿತು ಕುಗ್ಗಿಲ್ಲ!/movies/bollywood/2009/04/17-aishwarya-rai-is-the-woman-on-top.htmlಬಾಲಿವುಡ್ ನಟಿ ಐಶ್ವರ್ಯ ರೈ ಅವರ ತಾರಾ ವರ್ಚಸ್ಸು ನಯಾ ಪೈಸೆಯೂ ಕಡಿಮೆಯಾಗಿಲ್ಲ ಎಂದು ಸಮೀಕ್ಷೆಯೊಂದು ತಿಳಿಸಿದೆ. ಹನ್ಸಾ ರೀಸೆರ್ಚ್ ಏಜೆನ್ಸಿ ನಿರ್ವಹಿಸಿದ ಸಮೀಕ್ಷೆಯಲ್ಲಿ ಈ ಅಂಶ ದೃಢಪಟ್ಟಿದೆ. ಈ ಸಂಸ್ಥೆ ಸಿನಿಮಾ ತಾರೆಗಳ ವರ್ಚಸ್ಸಿನ ಬಗ್ಗೆ ನಡೆಸಿದ ಸಮೀಕ್ಷೆಯಲ್ಲಿ ಐಶ್ವರ್ಯ ಅವರು ಶೇ.98.8 ರಷ್ಟು ರೇಟಿಂಗ್ ಪಡೆದಿದ್ದಾರೆ. ತಮ್ಮ ಮಾವ ಅಮಿತಾಬ್ ಬಚ್ಚನ್ ಹಾಗೂ ಮಾಸ್ಟರ್ 36027http://kannada.oneindia.com/img/2009/04/17-aishwarya-rai5.jpg285050surveyಮುಸ್ಲಿಂ ಜನಸಂಖ್ಯೆ : ಮೂರನೇ ಸ್ಥಾನಕ್ಕೆ ಭಾರತ ತೃಪ್ತಿ/news/2009/10/09/one-in-four-people-is-muslim-says-study.htmlವಾಷಿಂಗ್ ಟನ್, ಅ. 9 : ವಿಶ್ವದಲ್ಲಿ ಸುಮಾರು 157 ಕೋಟಿ ಮುಸ್ಲಿಮರು ಇದ್ದಾರೆ ಎಂದು ಅಮೆರಿಕ ಮೂಲಕ ಸರ್ವೆ ಸಂಸ್ಥೆಯೊಂದು ವರದಿ ಮಾಡಿದೆ. ಇಂಡೋನೇಷ್ಯಾದಲ್ಲಿ ಅತಿಹೆಚ್ಚುಮುಸ್ಲಿಮರಿದ್ದರೆ, ಪಾಕಿಸ್ತಾನ ಎರಡನೇ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ ಸುಮಾರು 16 ಕೋಟಿ ಮುಸ್ಲಿಮರಿದ್ದು, ಮೂರನೇ ಸ್ಥಾನ ಪಡೆದುಕೊಂಡಿದೆ. ಅಮೆರಿಕಾ ಮೂಲದ ಧಾರ್ಮಿಕ ಮತ್ತು ಸಾರ್ವಜನಿಕ ಕುರಿತಾದ ವೇದಿಕೆ ಬಿಡುಗಡೆ ಮಾಡಿದ 39595http://kannada.oneindia.com/img/2009/10/09-burqa-women-france1.jpg285050surveyಸಂಬಳ ಹೆಚ್ಚು ಪಡೆಯಲು ಸಿದ್ಧರಾಗಿ/news/2009/10/13/salary-hike-ration-mercer-survey.htmlನವದೆಹಲಿ, ಅ. 13 : ಕಂಪನಿ ಮುಳುಗಿತಂತೆ, ಪಿಂಕ್ ಸ್ಲಿಪ್ ಕೊಟ್ಟರಂತೆ,ಮಾರುಕಟ್ಟೆ ನೆಲಕಚ್ಚಿತಂತೆ ಎಂಬಂತಹ ಸುದ್ದಿಗಳನ್ನೇ ಓದಿ ಓದಿ ಬೇಜಾರಾದವರಿಗೆ ಭಿನ್ನರೀತಿಯ ಸುದ್ದಿಯೊಂದು ಬಂದಿದೆ. ಇದೀಗ ಭಾರತದ ಮಾರುಕಟ್ಟೆ ನಿಧಾನವಾಗಿ ಕುದುರಿಕೊಳ್ಳುತ್ತಿದ್ದು ಭಾರಿ ಹೊಡೆತ ತಿಂದ ಕಂಪನಿಗಳು ಕ್ರಮೇಣ ಚೇತರಿಸಿಕೊಳ್ಳುವ ವಾತಾವರಣ ಕಂಡುಬರುತ್ತಿದೆ. ಹಾಗಾಗಿ, ಉದ್ಯೋಗಿಗಳ ಸಂಬಳ ಕೂಡ ಏರು ದಿಕ್ಕಿನಲ್ಲಿ ಸಾಗುವ ಮುನ್ಸೂಚನೆಗಳು ದೊರೆತಿವೆ.ಮರ್ಸರ್ ಕಂಪನಿಯ 39654http://kannada.oneindia.com/img/2009/10/13-currency1.jpg285050surveyಬೆಂಗಳೂರು ಮಕ್ಕಳ ಮನಸು ಗೆದ್ದ ಗಣೇಶ್, ರಮ್ಯಾ!/movies/headlines/2009/10/14-ganesh-ramya-are-still-bangalore-faves.htmlಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಬೆಂಗಳೂರಿನ ಮಕ್ಕಳ ಮನಸ್ಸನ್ನು ಗೆದ್ದಿದ್ದಾರೆ! ಬೆಂಗಳೂರಿನ ಮಕ್ಕಳು ರಮ್ಯಾ ಮತ್ತು ಗಣೇಶ್ ಅವರನ್ನು ಇಷ್ಟಪಟ್ಟಿದ್ದಾರೆ. ಆದರೆ ಬೆಂಗಳೂರಿನ ಯುವಕರು ಮಾತ್ರ ಬಾಲಿವುಡ್ ತಾರೆಗಳಿಗೆ ಹೃದಯ ಕೊಟ್ಟಿದ್ದಾರೆ ಎಂದು ಸಮೀಕ್ಷೆಯೊಂದರಿಂದ ದೃಢಪಟ್ಟಿದೆ!ಜನಪ್ರಿಯ ಮಕ್ಕಳ ವಾಹಿನಿ ಟರ್ನಲ್ ಇಂಟರ್ 39692http://kannada.oneindia.com/img/2009/10/14-sangama-stills1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಲೋಕಸಭೆ ಚುನಾವಣೆ, ಇಂಡಿಯಾ ಟುಡೇ ಸಮೀಕ್ಷೆ | India Today | Lok Sabha election 2009 | Pre Poll Survey | Karnataka polls Result | ಲೋಕಸಭೆ ಚುನಾವಣೆ, ಇಂಡಿಯಾ ಟುಡೇ ಸಮೀಕ್ಷೆ - Kannada Oneindia

ಲೋಕಸಭೆ ಚುನಾವಣೆ, ಇಂಡಿಯಾ ಟುಡೇ ಸಮೀಕ್ಷೆ

ನವದೆಹಲಿ. ಏ. 3 : ಆಡಳಿತ ಬಿಜೆಪಿ ಪಕ್ಷ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆ ಎನಿಸಿರುವ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಮೀಕ್ಷೆಯನ್ನು ಇಂಡಿಯಾ ಟುಡೇ ಮಾಡಿದೆ. ಈ ಸರ್ವೆ ಪ್ರಕಾರ ಯಡಿಯೂರಪ್ಪ ನೇತೃತ್ವದ ಸಾಧನೆ ಶೂನ್ಯ ಎಂದು ಹೇಳಿದೆ. ಕಾರಣ, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 18 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಈ ಬಾರಿ ಬಿಜೆಪಿ ಪಕ್ಷದಿಂದ ಹೆಚ್ಚಿನ ಸಾಧನೆಯೇನೋ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮತ್ತೆ ನೀರಸ ಪ್ರದರ್ಶನ ಮುಂದುವರೆಸಲಿದೆ. ಕಳೆದ ವಿಧಾನಸಭೆ ಉಪಚುನಾವಣೆಯ ಎಂಟು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್, ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಕಂಡು ಬರಲಿದೆ. ಕಳೆದ ಚುನಾವಣೆ ಹಾಸನ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಮಾತ್ರ ಜಯಭೇರಿ ಬಾರಿಸಿದ್ದ ಜೆಡಿಎಸ್, ಈ ಸಲ ಮತ್ತೆರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎಂದು ಹೇಳಿದರು.

ಇಂಡಿಯಾ ಟುಡೇ ಸಮೀಕ್ಷೆ ಪಕ್ಷಿ ನೋಟ ಇಂತಿದೆ

ಬಿಜೆಪಿ - 18
ಕಾಂಗ್ರೆಸ್ - 6
ಜೆಡಿಎಸ್ - 4

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ 2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+