38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg109192miningಖನಿಜ ಸಂಪತ್ತು ಲೂಟಿ: ಯಡಿಯೂರಪ್ಪ/news/2009/11/11/yeddyurappa-launches-veiled-attack-on-reddy.htmlಬೆಂಗಳೂರು, ನ.11 : ರಾಜ್ಯದಲ್ಲಿ ಅರಣ್ಯ ಮತ್ತು ಖನಿಜ ಸಂಪತ್ತು ಲೂಟಿಯಾಗುತ್ತಿದೆ. ಅದನ್ನು ರಕ್ಷಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಅರಣ್ಯ ಭವನದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಅರಣ್ಯ ಮತ್ತು ಖನಿಜ ಸಂಪತ್ತು ಕೆಲವರ ಕಪಿಮುಷ್ಠಿಯಲ್ಲಿ ಸಿಕ್ಕಿ ಲೂಟಿಯಾಗುತ್ತಿದೆ. ದೇಶ ಸಂಕಟದ ಪರಿಸ್ಥಿತಿಯಲ್ಲಿದೆ. ದೇಶವನ್ನು ಮುನ್ನೆಡೆಸಲು ಆಡಳಿತಕ್ಕೆ ಮತ್ತಷ್ಟು 40157http://kannada.oneindia.com/img/2009/11/11-yeddyurappa1.jpg109192miningಸಿಎಂ ಹೇಳಿಕೆ ಸ್ವಾಗತಿಸಿದ ಜನಾರ್ದನರೆಡ್ಡಿ/news/2009/11/11/janardhan-reddy-welcomes-bsy-statement-on-mining.htmlಬೆಂಗಳೂರು, ನ. 11 : ಹಣಬಲ, ತೋಳ್ಬಲದಿಂದ ಬಿಜೆಪಿ ನಾಯಕರನ್ನು ಬಗ್ಗಿಸುವುದು ಆಗಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುವುದಾಗಿ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು. ಅನಂತಕುಮಾರ್ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ತಪ್ಪಿಲ್ಲ ಎಂದರು. ಇನ್ನೆರಡು ದಿನಗಳಲ್ಲಿ ಕೋರ್ ಕಮೀಟಿ ರಚನೆಯಾಗಲಿದೆ. ಜಗದೀಶ್ ಶೆಟ್ಟರ್ ಅವರು ಸಕ್ರಿಯ 40169http://kannada.oneindia.com/img/2009/11/11-janardhana-reddy2.jpg109192miningರೆಡ್ಡಿಗಳನ್ನು ಕಿತ್ತೆಸೆಯಿರಿ : ಅನಂತಮೂರ್ತಿ/news/2009/11/12/ur-ananthmurthy-slams-yeddyurappas-govt.htmlಬೆಂಗಳೂರು, ನ. 12 : ಅಧಿಕಾರದ ವ್ಯಾಮೋಹಕ್ಕಾಗಿ ಕುರ್ಚಿಗೆ ಅಂಟಿಕೊಳ್ಳದೆ ಮುಖ್ಯಮಂತ್ರಿ ಯಡಿಯೂರಪ್ಪ ದಿಟ್ಟತನ ಪ್ರದರ್ಶಿಸಬೇಕು. ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿರುವ ಬಳ್ಳಾರಿ ರೆಡ್ಡಿ ಸಹೋದರರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಆಗ್ರಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು 40195http://kannada.oneindia.com/img/2009/11/12-ura3.jpg109192miningಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109192miningಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ/news/2009/11/19/reddy-brothers-mining-in-karnataka.htmlಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು 40299http://kannada.oneindia.com/img/2009/11/19-kharge4.jpgnews"> ಬಳ್ಳಾರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲ್ಲ, ಕುಮಾರಣ್ಣ | H D Kumaraswamy | Bellary | JD(S) | Lok Sabha election 2009 | Janardhan Reddy | ಬಳ್ಳಾರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲ್ಲ, ಕುಮಾರಣ್ಣ - Kannada Oneindia

ಬಳ್ಳಾರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲ್ಲ, ಕುಮಾರಣ್ಣ

ಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುದಿಲ್ಲ ಎನ್ನುವ ಖಾತ್ರಿಯ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಅವರು ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಬಿಜೆಪಿಯ ಹಣದ ಮುಂದೆ ಎಲ್ಲ ಕಾನೂನುಗಳು ಶರಣಾಗತಿಯಾಗಿವೆ ಎಂದರು. ಬಳ್ಳಾರಿ ರಾಜ್ಯದಲ್ಲಿ ಕುಖ್ಯಾತಿ ಗಳಿಸಿದ ಜಿಲ್ಲೆ, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಕಪ್ಪು ಹಣ ಮತದಾರರಿಗೆ ಈಗಾಗಲೇ ಸರಬರಾಜು ಆಗುತ್ತಿದೆ. ಅಲ್ಲಿನ ಹಣಬಲ ಹಾಗೂ ತೋಳ್ಬಲದ ಮುಂದೆ ಸ್ಪರ್ಧೆ ಆಸಾಧ್ಯ. ಈ ಅಂಶಗಳನ್ನು ಪರಿಗಣಿಸಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕುಮಾರಸ್ವಾಮಿ ವಿವರಿಸಿದರು.

ವಿವಾದ ಪ್ರದೇಶವಾಗಿರುವ ಎಂಎಸ್ ಪಿಎಲ್ ಗಣಿಗಾರಿಕೆ ಪ್ರದೇಶ ಭೇಟಿ ನೀಡಿರುವ ಕ್ರಮವನ್ನು ಸಮರ್ಥಿಸಿಕೊಂಡ ಅವರು, ಅಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಬಗ್ಗೆ ತಿಳಿದುಕೊಳ್ಳಲು ಹೋಗಿದ್ದೆ, ವಿನಃ ಬೇರೆ ಯಾವ ಕಾರಣ ಅಲ್ಲ. ಈ ಬಗ್ಗೆ ಟೀಕೆ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು. ಕುಮಾರಸ್ವಾಮಿ ಎಂ ಎಸ್ ಪಿಎಲ್ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಸಚಿವ ಜನಾರ್ದನರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಜೆಡಿಎಸ್ ವರಿಷ್ಠ ದೇವೇಗೌಡ ಕೂಡಾ ವಿವಾದಿತ ಪ್ರದೇಶಕ್ಕೆ ಭೇಟಿ ನೀಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+