157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ | Manmohan Singh | Barack Obama | India | United States | G20 Summit | ಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ - Kannada Oneindia

ಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ

ಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ ನಡೆಸಿದರು.

ಭಾರತ ಮತ್ತು ಅಮೆರಿಕ ತನ್ನದೇ ಆದ ಕೆಲವು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಸಮಸ್ಯೆಗಳ ಪರಿಹಾರಕ್ಕೆ ಉಪಾಯ ಕಂಡುಕೊಳ್ಳುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಮುಖ್ಯವಾಗಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಹೊಂದುವ ಕುರಿತಂತೆ ಹೆಚ್ಚು ಚರ್ಚೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ಮನಮೋಹನ್ ಸಿಂಗ್ ಜೊತೆ ಮಾತುಕತೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಒಬಾಮಾ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಹಾಡಿ ಹೊಗಳಿದ್ದಲ್ಲದೇ, ಅವರೊಬ್ಬ ಬುದ್ಧಿವಂತ ಚತುರ ರಾಜಕಾರಣಿ ಎಂದು ಬಣ್ಣಿಸಿದರು. ಕಳೆದ ಐದು ವರ್ಷಗಳಿಂದ ಭಾರತವನ್ನು ಮುನ್ನೆಡೆಸಿದ ಅವರ ನಾಯಕತ್ವ ಅದ್ಬುತ ಎಂದು ಕೊಂಡಾಡಿದರು.

ಜಾಗತಿಕ ಮಟ್ಟದ ಅರ್ಥಶಾಸ್ತ್ರಜ್ಞರಾಗಿರುವ ಸಿಂಗ್, ಭಾರತದ ದೇಶದ ಆರ್ಥಿಕ ವ್ಯವಸ್ಥೆಗೆ ಹೊಸ ಕಾಯಕಲ್ಪ ನೀಡಿದ ಧೀಮಂತ ನಾಯಕ ಎಂದರು. ಸರ್ವ ಜನಾಂಗಗಳ ತೋಟದಂತಿರುವ ಭಾರತ ದೇಶವನ್ನು ಅತೀ ಹೆಚ್ಚು ಪ್ರೀತಿಸುವೆ, ಅತ್ಯಂತ ಗೌರವದಿಂದ ಕಾಣುವೆ ಎಂದು ಒಬಾಮಾ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+