400974ವಾಟಾಳ್ ನಾಗರಾಜ್ಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ/news/2009/03/30/pro-kannada-outfits-to-enter-ls-poll-fray.htmlಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ 35577http://kannada.oneindia.com/img/2009/03/30-vatal3.jpg400974ವಾಟಾಳ್ ನಾಗರಾಜ್ವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg400974ವಾಟಾಳ್ ನಾಗರಾಜ್ನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg400974ವಾಟಾಳ್ ನಾಗರಾಜ್ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg400974ವಾಟಾಳ್ ನಾಗರಾಜ್ವಾಟಾಳ್ ಅಸ್ವಸ್ಥ, ಹಾಸನ ಆಸ್ಪತ್ರೆಗೆ ದಾಖಲು/news/2009/08/09/vatal-nagaraj-hospitalized-in-hassan.htmlಬೆಂಗಳೂರು, ಆ. 9 : ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿ ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಅಸ್ವಸ್ಥರಾಗಿ ಹಾಸನದ ಚಾಮರಾಜೇಂದ್ರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದಿದ್ದ ವಾಟಾಳ್ ಅವರನ್ನು ಚನ್ನರಾಯಪಟ್ಟಣದಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಶನಿವಾರ ಬಂಧನಕ್ಕೊಳಪಡಿಸಿದ್ದರು.ತೀವ್ರ 38517http://kannada.oneindia.com/img/2009/08/09-vatal1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg400977vatal nagarajಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ/news/2009/03/30/pro-kannada-outfits-to-enter-ls-poll-fray.htmlಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ 35577http://kannada.oneindia.com/img/2009/03/30-vatal3.jpg400977vatal nagarajವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg400977vatal nagarajನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg400977vatal nagarajಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg400977vatal nagarajತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpgnews"> ವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ | Vatal Nagaraj | Prabhakar Reddy | Shivaramegowda | Lok Sabha election 2009 - ವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ - Kannada Oneindia

ವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ

Pro-Kannada Organisations to Enter Election Fray
ಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.

ಎಲ್ಲಾ ರಾಷ್ಟ್ರೀಯ ಪಕ್ಷಗಳು ಹಾಗೂ ಈವರೆಗೂ ಆರಿಸಿ ಬ೦ದ ಸಂಸದರು ಕನ್ನಡ ಭಾಷೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು, ನಾಡಿನ ಕವಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಿನಿಮಾ ನಟರ ಮನೆಗೆ ಭೇಟಿ ನೀಡಿ ಮತ ನೀಡುವಂತೆ ಮನವಿ ಮಾಡುವುದಾಗಿ ವಾಟಾಳ್ ಹೇಳಿದ್ದಾರೆ. ರಾಜ್ಯಾದ್ಯಂತ ಒಟ್ಟು 6 ಕಡೆ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳನ್ನು ನಿಲ್ಲಿಸಬೇಕೆಂದು ನಿರ್ಧರಿಸಿದ್ದೇವೆ.

ಬೆ೦ಗಳೂರು ಸೆಂಟ್ರಲ್ ಕ್ಷೇತ್ರದಿಂದ ಕನ್ನಡ ವೇದಿಕೆಯ ಪ್ರಭಾಕರ ರೆಡ್ಡಿ, ಬೆಂಗಳೂರು ಗ್ರಾಮಾಂತರದಿ೦ದ ಕರವೇಯ ಇನ್ನೊಂದು ಬಣದ ಅಧ್ಯಕ್ಷ ಶಿವರಾಮೇಗೌಡ ಸ್ಪರ್ಧಿಸಲಿದ್ದಾರೆ. ಚಾಮರಾಜನಗರ, ಬೆಂಗಳೂರು ಉತ್ತರ ಮತ್ತು ಬೆಳಗಾವಿಯಲ್ಲಿ ಮುಂದಿನ ದಿನದಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ವಾಟಾಳ್ ತಿಳಿಸಿದರು.

ಈ ಸಂದರ್ಭದಲ್ಲಿ ಸ್ವಾಭಿಮಾನಿ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್, ಸಮಾಜವಾದಿ ಪಕ್ಷದ ಮಹಿಳಾ ಘಟಕದ ನಾಯಕಿ ಬಿ ಟಿ ಲಲಿತಾನಾಯಕ್, ಕರವೇ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ಬಿಜೆಪಿಯ ಅನಂತ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿ ಕ್ಯಾಪ್ಟನ್ ಗೋಪಿನಾಥ್ ವಿರುದ್ದ ವಾಟಾಳ್ ನಾಗರಾಜ್ ಸೆಣಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ
ಲೋಕಸಭೆ ಚುನಾವಣೆ 2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+