194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಲಾಲು, ಮುಲಾಯಂ ಪಾಸ್ವಾನ್ ನೇತೃತ್ವದ 4ನೇ ರಂಗ | Samajwadi Party | Rashtriya Janata Dal | Lok Jan Shakti Party | Lok Sabha election 2009 | ಲಾಲು, ಮುಲಾಯಂ ಪಾಸ್ವಾನ್ ನೇತೃತ್ವದ 4ನೇ ರಂಗ - Kannada Oneindia

ಲಾಲು, ಮುಲಾಯಂ ಪಾಸ್ವಾನ್ ನೇತೃತ್ವದ 4ನೇ ರಂಗ

ನವದೆಹಲಿ, ಏ. 3 : ಕಾಂಗ್ರೆಸ್ ನೇತೃತ್ವದ ಯುಪಿಎ, ಬಿಜೆಪಿ ನೇತೃತ್ವದ ಎನ್ ಡಿಎ, ಎಡಪಕ್ಷಗಳ ನೇತೃತ್ವ ತೃತೀಯ ರಂಗ ಸಕ್ರಿಯವಾಗಿರುವ ಬೆನ್ನಲ್ಲೇ ಇನ್ನೊಂದು ರಂಗ ಇಂದು ಉದಯವಾಗಿದೆ. ಲಾಲು ಪ್ರಸಾದ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಮುಲಾಯಂ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷ ಹಾಗೂ ರಾಂ ವಿಲಾಸ್ ಪಾಸ್ವಾನ್ ನೇತೃತ್ವದ ಲೋಕಜನಶಕ್ತಿ ಪಕ್ಷ ಒಂದುಗೂಡಿ ಜಾತ್ಯಾತೀತ ರಂಗ ಎಂಬ ನೂತನ ಒಕ್ಕೂಟವನ್ನು ಹುಟ್ಟುಹಾಕಿದ್ದಾರೆ.

ಜಾತ್ಯಾತೀತ ರಂಗ ಯುಪಿಎ ರಂಗದ ವಿರೋಧಿಯಲ್ಲ ಎಂದು ಈ ಮೂವರು ನಾಯಕರು ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಯುಪಿಎ ರಂಗದೊಂದಿಗೆ ಉತ್ತಮ ಬಾಂಧವ್ಯ ಮುಂದುವರಿಸಿಕೊಂಡು ಹೋಗಲಾಗುವುದು ಎಂದಿದ್ದಾರೆ. ಜಾತ್ಯಾತೀತ ರಂಗದ ಪ್ರಧಾನಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ್ದು. ಈ ರಂಗ ಕೂಡಾ ಮನಮೋಹನ್ ಸಿಂಗ್ ಅವರನ್ನೇ ಪ್ರಧಾನಮಂತ್ರಿ ಹುದ್ದೆ ಅಭ್ಯರ್ಥಿ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದೆ.

ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಜಾತ್ಯಾತೀತ ರಂಗವನ್ನು ಹುಟ್ಟಹಾಕಲಾಗಿದೆ. ಈ ರಂಗ ಮುಂದಿನ ದಿನಗಳಲ್ಲಿ ಬಡವರು, ಶೋಷಿತರ ಏಳಿಗೆಗಾಗಿ ಹೋರಾಟ ಮುಂದುವರೆಸಲಿದೆ ಎಂದು ಎಸ್ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+