206778tv 9ಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg206778tv 9ಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg206778tv 9ಎದ್ದೇಳು ಮಂಜುನಾಥ ಬಿಡುಗಡೆ ಹಾದಿ ಸುಗಮ/movies/controversy/2009/07/14-ambareesh-declares-truce-with-jaggesh.htmlಜಗ್ಗೇಶ್-ಅಂಬರೀಶ್-ಎದ್ದೇಳು ಮಂಜುನಾಥ-ಅಂಬಿ ಅಭಿಮಾನಿಗಳ ಸಂಘದ ಸುತ್ತ ಹಮ್ಮಿಕೊಂಡಿದ್ದ ವಿವಾದದ ಬಳ್ಳಿ ಇದೀಗ ಸಡಿಲಗೊಂಡಿದೆ. ಜುಲೈ 13 ರ ಸಂಜೆ ನಡೆದ ಸಂಧಾನ ಮಾತುಕತೆಗಳು ಫಲಿಸಿದ ಪರಿಣಾಮ ಎದ್ದೇಳು ಮಂಜುನಾಥ ಬಿಡುಗಡೆಗೆ ಒಡ್ಡಲಾಗಿದ್ದ ಬೆದರಿಕೆಯ ತಡೆಗೋಡೆ ಸರಿದಿದೆ.ಡಾ. ಜಯಮಾಲಾ ಅವರು ಜುಲೈ 14ರ ಬೆಳಗ್ಗೆ ಟಿವಿ9 ವಾಹಿನಿಗೆ ಹೇಳಿಕೆ ನೀಡಿದ್ದು ಅದರಂತೆ ಚಿತ್ರ ಬಿಡುಗಡೆ ವಿರುದ್ಧ ಅಂಬಿ ಅಭಿಮಾನಿಗಳು 37979http://kannada.oneindia.com/img/2009/07/14-jaggesh-manjunatha3.jpg206778tv 9ಟಿವಿ 9 ಖ್ಯಾತಿಯ ರಂಗನಾಥ್ ಭಾರದ್ವಾಜ್ ಬೆಳ್ಳಿತೆರೆಗೆ!/movies/hero/2009/09/25-tv9-anchor-ranganath-bharadwaj-turns-hero.htmlಟಿವಿ 9 ಕನ್ನಡ ವಾಹಿನಿಯ ಸುದ್ದಿ ವಾಚಕ ರಂಗನಾಥ್ ಭಾರದ್ವಾಜ್ ಯಾರಿಗೆ ತಾನೆ ಗೊತ್ತಿಲ್ಲ. ಬ್ರೇಕಿಂಗ್ ನ್ಯೂಸ್ ಗಳನ್ನು ಷೇಕ್ ಆಗದಂತೆ ಹೇಳುವುದರಲ್ಲಿ, ತಮ್ಮದೇ ಆದಂತಹ ವಿಶಿಷ್ಟ ಸುದ್ದಿ ವಾಚನಕ್ಕೆ ಹೆಸರಾದವರು ರಂಗನಾಥ್. ಇಷ್ಟು ದಿನ ಕಿರುತೆರೆಯಲ್ಲಿ ಮಿಂಚುತ್ತಿದ್ದ ರಂಗನಾಥ್ ಇದೀಗ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ, ಅದೂ ನಾಯಕ ನಟನಾಗಿ! ಭಾರದ್ವಾಜ್ ನಾಯಕ ನಟನಾಗುತ್ತಿರುವ ಚಿತ್ರದ ಹೆಸರು 39374http://kannada.oneindia.com/img/2009/09/25-ranganath-bhardwaj1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpgnews"> ಟಿವಿ 9ಗೆ ರಾಮನಾಥ ಗೋಯಂಕಾ ಪ್ರಶಸ್ತಿ ಘೋಷಣೆ | TV 9 Kannada news channel | Ramanath Goenka award | Journlism | Bengaluru | ಟಿವಿ 9ಗೆ ರಾಮನಾಥ ಗೋಯಂಕಾ ಪ್ರಶಸ್ತಿ ಘೋಷಣೆ - Kannada Oneindia

ಟಿವಿ 9ಗೆ ರಾಮನಾಥ ಗೋಯಂಕಾ ಪ್ರಶಸ್ತಿ ಘೋಷಣೆ

ಬೆಂಗಳೂರು, ಏ. 3 : ಅತೀ ಕಡಿಮೆ ಅವಧಿಯಲ್ಲಿ ತಾಜಾ ಸುದ್ದಿಗಳನ್ನು ಪ್ರಸಾರ ಮಾಡುತ್ತ ಕನ್ನಡಿಗರ ಮನೆಮಾತಾಗಿರುವ ಟಿವಿ 9 ಕನ್ನಡ ವಾರ್ತಾವಾಹಿನಿಗೆ ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿ ಎಂದೇ ಪರಿಗಣಿಲ್ಪಟ್ಟಿರುವ ರಾಮನಾಥ್ ಗೋಯಂಕಾ ಪ್ರಶಸ್ತಿ ಲಭಿಸಿದೆ. ಪತ್ರಕರ್ತ ಎಂ ಎಸ್ ರಾಘವೇಂದ್ರ ನೇತೃತ್ವದ "ವಾರೆಂಟ್ " ಕಾರ್ಯಕ್ರಮದ ತನಿಖೆ ವರದಿಗೆ ಈ ಪ್ರಶಸ್ತಿ ಲಭಿಸಿದೆ.

ಹುಬ್ಬಳ್ಳಿಯಲ್ಲಿ ಅವ್ಯಾಹತವಾಗಿ ನಡೆದಿದ್ದ ಮಹಿಳೆಯರ ಮಾರಾಟ ಜಾಲವನ್ನು ಪತ್ತೆ ಹಚ್ಚಿ ವರದಿ ಮಾಡಿದ್ದಕ್ಕೆ ಅತ್ಯುತ್ತಮ ಪ್ರಾದೇಶಿಕ ವಾಹಿನಿ ಪ್ರಶಸ್ತಿ ಎಂಬ ಪ್ರಶಸ್ತಿಯನ್ನು ಟಿವಿ9 ಮುಡಿಗೇರಿಸಿಕೊಂಡಿದೆ. ಜೊತೆಗೆ ತೆಲುಗು ಟಿವಿ 9 ವಾರ್ತಾವಾಹಿನಿಗೂ 'ನವೀನ' ಎಂಬ ಮಹಿಳೆ ಕಾರ್ಯಕ್ರಮಕ್ಕೆ ಪ್ರಶಸ್ತಿ ಗೋಯಂಕಾ ಪ್ರಶಸ್ತಿ ಸಿಕ್ಕಿದೆ.

ಪತ್ರಿಕೋದ್ಯಮದ ದಿಗ್ಗಜ ಎಂದೇ ಖ್ಯಾತಿಯಾಗಿರುವ ರಾಮನಾಥ ಗೋಯಂಕಾ ಅವರ ಹೆಸರಿನಲ್ಲಿ ಪತ್ರಿಕೋದ್ಯಮದಲ್ಲಿ ಗಮನಾರ್ಹ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಗೋಯಂಕಾ ಬಿಹಾರದ ಧರ್ಬಾಂಗ್ ಜಿಲ್ಲೆಯವರು. ನಂತರ ಚೈನ್ನೈನಲ್ಲಿ ಬಂದು ನೆಲೆಸಿದರು. ತಮ್ಮ ಒಡೆತನದಲ್ಲಿ ಇಂಡಿಯನ್ ಎಕ್ಸ್ ಪ್ರೆಸ್ ಎಂಬ ಇಂಗ್ಲಿಷ್ ದೈನಿಕಯನ್ನು ಹೊರತಂದರು.

ನಂತರ ದಿನಗಳಲ್ಲಿ ಪ್ರಾದೇಶಿಕ ಭಾಷೆಯ ಪತ್ರಿಕೆಗಳು ಹೊರತಂದಿರುವುದು ಇವರ ಹೆಗ್ಗಳಿಕೆ. ಇಂದಿಗೂ ಕೂಡಾ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ ಗೋಯಂಕಾ ಒಡೆತನದ ಪತ್ರಿಕೆಗಳು ಜನಸಾಮಾನ್ಯರ ಜೀವನಾಡಿಯಾಗಿವೆ. ಶ್ರೇಷ್ಠ ಪತ್ರಕರ್ತರಾಗಿದ್ದ ರಾಮನಾಥ್ ಗೋಯಂಕಾ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಅವರು ವಿರುದ್ಧ ಸೆಡ್ಡು ನಿಂತವರಲ್ಲಿ ಇವರು ಒಬ್ಬರು. ಧೀರೂಭಾಯಿ ಅಂಬಾನಿ ಅವರ ಆಪ್ತರಾಗಿದ್ದ ಗೋಯೆಂಕಾ ನಂತರ ಅವರ ಕಂಪೆನಿ ವಿರುದ್ಧ ಹರಿತವಾಗಿ ಲೇಖನ ಬರೆದವರು. ಉತ್ತಮ ವಾಗ್ಮಿಗಳಾಗಿದ್ದ ಅವರು ರಾಮಮನೋಹರ್ ಲೋಹಿಯಾ, ಜಯಪ್ರಕಾಶ ನಾರಾಯಣ ಅವರಂಥ ಮಹನೀಯರ ನಿಕಟವರ್ತಿಗಳಾಗಿದ್ದರು.

ಜನಸಂಘದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಗೋಯಂಕಾ ಅವರು 1971ರಲ್ಲಿ ಮಧ್ಯಪ್ರದೇಶದ ವಿದಿಶಾ ಲೋಕಸಭೆ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು. ಇದೀಗ ವಿದಿಶಾ ಕ್ಷೇತ್ರದಿಂದ ಬಿಜೆಪಿಯ ಫೈರ್ ಬ್ರಾಂಡ್ ನಾಯಕಿ ಸುಷ್ಮಾ ಸ್ವರಾಜ್ ಕಣಕ್ಕಿಳಿಯಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+