233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg235113ur ananthmurthyಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ/news/2009/04/03/ura-condemns-ananthkumar-hegde-hate-speech.htmlಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು 35695http://kannada.oneindia.com/img/2009/04/03-ura2.jpg235113ur ananthmurthyಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ/news/2009/07/27/ur-ananthamurthy-says-no-to-govt-functions.htmlಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. 38237http://kannada.oneindia.com/img/2009/07/27-ur-ananthmurthy1.jpg235113ur ananthmurthyರೇಸ್ ಕೋರ್ಸ್ ನಲ್ಲಿ ಕಟ್ಟಡಗಳು ಬೇಡ : ಸಾಹಿತಿಗಳು/news/2009/07/30/greens-give-new-hue-to-race-course-row.htmlಬೆಂಗಳೂರು, ಜು. 30 : ರಾಜಧಾನಿಯ ಕೇಂದ್ರ ಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರವಾದ ನಂತರ ಆ ಜಾಗವನ್ನು ಹಸಿರು ವಲಯವಾಗಿ ಕಾಪಾಡಬೇಕೆಂದು ಕೋರಿ ಹಿರಿಯ ಸಾಹಿತಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿ ಸಲ್ಲಿಸಿದವರು ಜ್ಞಾನಪೀಠ ಪುರಸ್ಕೃತ ಸಾಹಿತಗಳಾದ ಯು ಆರ್ ಅನಂತಮೂರ್ತಿ, ಗೀರೀಶ್ ಕಾರ್ನಾಡ, ಸುರೇಶ್ ಹೆಬ್ಳೇಕರ್, ಕೆ ಮರುಳುಸಿದ್ದಪ್ಪ, ಎಸ್ ಜಿ 38317http://kannada.oneindia.com/img/2009/07/30-karnad3e.jpg235113ur ananthmurthyಪ್ರತಿಮೆ ಅನಾವರಣ ನಡೆಯಲಿ, ಯುಆರ್ಎ/news/2009/08/03/i-support-unveiling-tiruvalluvar-statue-ura.htmlಬೆ೦ಗಳೂರು, ಆ. 3 : ನಗರದಲ್ಲಿ ತಮಿಳಿನ ಖ್ಯಾತಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ ಎ೦ದು ಖ್ಯಾತಸಾಹಿತಿ ಡಾ. ಯು ಆರ್ ಅನ೦ತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ನೋವಿನ ಸ೦ಗತಿ ಹಾಗೂ ಮುಖ್ಯಮ೦ತ್ರಿ ಯಡಿಯೂರಪ್ಪನವರಿಗೆ ಪಕ್ಷಾತೀತವಾಗಿ ಎಲ್ಲರೂ ಬೆ೦ಬಲ ನೀಡಬೇಕೆ೦ದು ಅಭಿಪ್ರಾಯಪಟ್ಟಿದ್ದಾರೆ.ಭಾರತೀಯ ವಿದ್ಯಾಭವನ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ್ದ ವಿ 38372http://kannada.oneindia.com/img/2009/08/03-ura2.jpg235113ur ananthmurthyಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ/news/2009/08/14/ananthmurthy-stresses-for-compulsory-kannada.htmlಬೆಂಗಳೂರು, ಆ. 14 : ಭಾರತ ಬಹುಭಾಷೆ ಮತ್ತು ಸಂಸ್ಕೃತಿಗಳಿಂದ ಕೂಡಿದ ದೇಶ. ಕನ್ನಡ, ತೆಲುಗು, ತಮಿಳು ಸೇರಿದಂತೆ ಪ್ರತಿಯೊಂದು ಭಾಷೆಯೂ ಸಾಹಿತ್ಯ ದೃಷ್ಟಿಯಿಂದ ಬಹಳ ಶ್ರೀಮಂತಿಕೆ ಹೊಂದಿದೆ. ಹೀಗಿರುವಾಗ ಕನ್ನಡ ಮತ್ತು ತಮಿಳು ಭಾಷಿಗರು ಪರಸ್ಪರ ವಿಚಾರ ವಿನಿಮಯ ಮೂಲಕ ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ 38624http://kannada.oneindia.com/img/2009/08/14-ura2.jpg38567ಯು ಆರ್ ಅನಂತಮೂರ್ತಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg38567ಯು ಆರ್ ಅನಂತಮೂರ್ತಿಯುಆರ್ಎ ಗೆ ಜಾಮೀನುರಹಿತ ವಾರಂಟ್/news/2009/03/28/non-bailable-warrant-against-ur-ananthamurthy.htmlಬೆಂಗಳೂರು ಮಾ 28: ಮುಧೋಳದಲ್ಲಿ 2004ರಲ್ಲಿ ಯು. ಆರ್. ಅನಂತಮೂರ್ತಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೂ ಮುಂಚೆ ಅನಂತಮೂರ್ತಿ ಇಟಲಿ ದೇಶದ ಕಂಪನಿಯೊಂದು ಒಳ ಉಡುಪುಗಳ ಮೇಲೆ ಹಿಂದೂ ದೇವರ ಚಿತ್ರ ಮುದ್ರಿಸಿರುವುದನ್ನು ಸಮರ್ಥಿಸಿ ಹೇಳಿಕೆ ನೀಡಿದ್ದರು. ಇದರಿಂದ ಉದ್ರಿಕ್ತಗೊಂಡ ಭಜರಂಗದಳದ ಕಾರ್ಯಕರ್ತರು ನೀಲಕಂಠ ಕಂದಗಲ್ ಅವರ ನೇತೃತ್ವದಲ್ಲಿ 35558http://kannada.oneindia.com/img/2009/03/28-ura2.jpg38567ಯು ಆರ್ ಅನಂತಮೂರ್ತಿಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ/news/2009/04/03/ura-condemns-ananthkumar-hegde-hate-speech.htmlಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು 35695http://kannada.oneindia.com/img/2009/04/03-ura2.jpg38567ಯು ಆರ್ ಅನಂತಮೂರ್ತಿಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ/news/2009/07/27/ur-ananthamurthy-says-no-to-govt-functions.htmlಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. 38237http://kannada.oneindia.com/img/2009/07/27-ur-ananthmurthy1.jpg38567ಯು ಆರ್ ಅನಂತಮೂರ್ತಿರೇಸ್ ಕೋರ್ಸ್ ನಲ್ಲಿ ಕಟ್ಟಡಗಳು ಬೇಡ : ಸಾಹಿತಿಗಳು/news/2009/07/30/greens-give-new-hue-to-race-course-row.htmlಬೆಂಗಳೂರು, ಜು. 30 : ರಾಜಧಾನಿಯ ಕೇಂದ್ರ ಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರವಾದ ನಂತರ ಆ ಜಾಗವನ್ನು ಹಸಿರು ವಲಯವಾಗಿ ಕಾಪಾಡಬೇಕೆಂದು ಕೋರಿ ಹಿರಿಯ ಸಾಹಿತಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿ ಸಲ್ಲಿಸಿದವರು ಜ್ಞಾನಪೀಠ ಪುರಸ್ಕೃತ ಸಾಹಿತಗಳಾದ ಯು ಆರ್ ಅನಂತಮೂರ್ತಿ, ಗೀರೀಶ್ ಕಾರ್ನಾಡ, ಸುರೇಶ್ ಹೆಬ್ಳೇಕರ್, ಕೆ ಮರುಳುಸಿದ್ದಪ್ಪ, ಎಸ್ ಜಿ 38317http://kannada.oneindia.com/img/2009/07/30-karnad3e.jpgnews"> ಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ | Dr U R Ananthmurthy | Canara LS | Ananthkumar Hegde | Minorities | Lok Sabha election 2009 | ಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ - Kannada Oneindia

ಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ

URA condemns Ananthkumar Hegde
ಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು ಸಂವಿಧಾನ ಮತ್ತು ಪ್ರಜಾತಂತ್ರಕ್ಕೆ ವಿರುದ್ಧವಾದುದು. ಇಂತಹವರನ್ನು ಸ್ಪರ್ಧಿಸಲು ಬಿಡಬಾರದು ಎಂದು ಅತೀ ದುಃಖದಿಂದ ಹೇಳುತ್ತಿದ್ದೇನೆ ಎಂದರು. ವರುಣ್ ಗಾಂಧಿ ಮಾತನಾಡಿರುವುದಕ್ಕೂ, ಅನಂತಕುಮಾರ್ ಮಾತನಾಡಿರುವುದಕ್ಕೂ ವ್ಯತ್ಯಾಸವಿದೆ ಎಂದ ಅವರು, ವಯಸ್ಸಿನಲ್ಲಿ ರಾಜಕಾರಣದ ಅನುಭವದಲ್ಲಿ ಅನಂತಕುಮಾರ್ ಹೆಗಡೆ ಹಿರಿಯರು. ಆದರೂ ಹೀಗೆ ಮಾತನಾಡುವುದು ಸಮಾಜಕ್ಕೆ ಒಳಿತಲ್ಲ ಎಂದು ವಿಶ್ಲೇಷಿಸಿದರು.

ಚುನಾವಣೆ ನಂತರ ಆಯ್ಕೆಯಾದವರು ಓಟು ಕೊಡದೇ ಇರುವವರಿಗೂ ಪ್ರತಿನಿಧಿಯೇ. ಇಡೀ ಕ್ಷೇತ್ರದ ಮತದಾರರ ಹಿತ, ಅಭಿವೃದ್ಧಿ ಸಾಧಿಸುವುದು ಆತನ ಜವಾಬ್ದಾರಿ. ಹಾಗಿರುವಾಗ ಅನಂತಕುಮಾರ್ ಹೆಗಡೆ ತನಗೆ ಅಲ್ಪಸಂಖ್ಯಾತರ ಮತ ಬೇಡ ಎಂದಿರುವುದು ಸಂವಿಧಾನ ವಿರೋಧಿ ಕೆಲಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+