233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ | Urimajalu Rambhat | Udupi- Chikkamagalur | Lok Sabha Election 2009 | BJP | ಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ - Kannada Oneindia

ಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ

Mahesndra Kumar
ಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಎರಡೂ ಬೆಳವಣಿಗೆ ಬಿಜೆಪಿಯ ಭದ್ರಕೋಟೆ ಮಂಗಳೂರು ಮತ್ತು ಉಡುಪಿಯಲ್ಲಿ ಪಕ್ಷಕ್ಕೆ ಹೆಚ್ಚಿನ ತೊಂದರೆಯಾಗುವ ಸಾಧ್ಯತೆಗಳಿವೆ.

ನಾನಾ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದ ರಾಮ್ ಭಟ್ ಕಳೆದ ಒಂದು ವರ್ಷಗಳಿಂದ ಬಿಜೆಪಿಯೊಂದಿಗೆ ಮುನಿಸಿಕೊಂಡು ಸಮಾನ ಮನಸ್ಕರ ಜೊತೆ ಸೇರಿ ಸ್ವಾಭಿಮಾನಿ ವೇದಿಕೆ ಸ್ಥಾಪಿಸಿದ್ದರು. ಜನಸಂಘವನ್ನು ಕಟ್ಟುವ ಜೊತೆಗೆ ಬಿಜೆಪಿಗೆ ಪಾಠ ಕಲಿಸುವುದು ತಮ್ಮ ಹೋರಾಟದ ಉದ್ದೇಶ ಎಂದಿದ್ದರೆ ರಾಮ್ ಭಟ್. ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಹೇಂದ್ರ ಕುಮಾರ್, ಭಾರತೀಯ ಜನಸಂಘದಿಂದ ಸ್ಪರ್ಧೆಗೆ ತಾಂತ್ರಿಕ ತೊಂದರೆ ಎದುರಾದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+