233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg375065bengaluru southಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg375065bengaluru southಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg375065bengaluru southನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg375065bengaluru southವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg375065bengaluru southಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg383965ananth kumarಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg383965ananth kumarಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg383965ananth kumarಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg383965ananth kumarಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg383965ananth kumarನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpgnews"> ನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್ | Bangalore South | Lok Sabha Election 2009 | Krishna Byregowda | ನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್ - Kannada Oneindia

ನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್

Vatal Nagaraj
ಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.

ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ ಲೋಕಸಭೆ ಚುನಾವಣಾ ಕಣಕ್ಕಿಳಿದಿರುವುದರಿಂದ ಬೆಂಗಳೂರು ದಕ್ಷಿಣ ಕ್ಷೇತ್ರ ಭಾರೀ ಪ್ರತಿಷ್ಠೆಯ ಕಣವಾಗಿ ಉಳಿದಿದೆ. ಜೆಡಿಎಸ್ ಪಕ್ಷದ ಪರ ಪ್ರೊಪೆಸರ್ ರಾಧಾಕೃಷ್ಣ ಕೂಡ ಕಣದಲ್ಲಿದ್ದಾರೆ.

ಪತ್ನಿ ಮೀನಾಕ್ಷಿ ಮತ್ತು ಬೆಂಬಲಿಗರೊಡಗೂಡಿ ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕೃಷ್ಣ ಭೈರೇಗೌಡ, ಬೆಂಗಳೂರು ದಕ್ಷಿಣದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಯುವ ನೇತಾರರಿಗೆ ಮನ್ನಣೆ ನೀಡಿ ಮತ ನೀಡಲಿದ್ದಾರೆ, ತಾವು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪರ ಸಂಘಟನೆಗಳ ಬೆಂಬಲವಿರುವ ವಾಟಾಳ್ ನಾಗರಾಜ್ ಅವರು, ಸಂಸತ್ತಿನಲ್ಲಿ ಕನ್ನಡ ಧ್ವಜ ಹಾರಬೇಕೆಂದಿದ್ದರೆ, ಕೆಂಪು ಕೋಟೆಯ ಮೇಲೆ ಕನ್ನಡ ಧ್ವಜ ಹಾರಬೇಕೆಂದಿದ್ದರೆ ತಾವು ಗೆಲ್ಲಲೇಬೇಕು, ಗೆದ್ದೇ ಗೆಲ್ಲುತ್ತೇನೆ ಎಂದು ತಮ್ಮದೇ ವರಸೆಯಲ್ಲಿ ಹೇಳಿದರು.

ಅನಂತಕುಮಾರ್ ಸತತ ಐದನೇ ಬಾರಿಗೆ ಸಂಸದನಾಗಲು ಸ್ಪರ್ಧಿಸುತ್ತಿದ್ದರೆ ಉಳಿದ ಮೂವರು ಪ್ರಥಮ ಬಾರಿಗೆ ಅದೃಷ್ಟ ಮತ್ತು ಬಲಪರೀಕ್ಷೆಗೆ ಇಳಿದಿದ್ದಾರೆ. ಇವರಲ್ಲಿ ಅನಂತ್, ಗೋಪಿನಾಥ್ ಮತ್ತು ಕೃಷ್ಣ ಭೈರೇಗೌಡ ಹೈಟೆಕ್ ರೀತಿಯಲ್ಲಿ ಅಂತರ್ಜಾಲ ತಾಣಗಳ ಮುಖಾಂತರ ಪ್ರಚಾರಕ್ಕಿಳಿದಿರುವುದು ವಿಶೇಷ.

ವಿನೂತನ ಪ್ರಚಾರ ತಂತ್ರ : ಇದೆಲ್ಲದರ ಜೊತೆಗೆ ಅನಂತಕುಮಾರ್ ಮತ್ತೊಂದು ವಿನೂತನ ರೀತಿಯಲ್ಲಿ ಪ್ರಚಾರಕ್ಕಿಳಿದಿದ್ದು, ಬೀದಿ ನಾಟಕ ಮತ್ತು ರಂಗಗೀತೆಗಳ ಮುಖಾಂತರ ಮತದಾರರನ್ನು ಸೆಳೆಯುವ ಪ್ರಯತ್ನಕ್ಕಿಳಿದ್ದಿದ್ದಾರೆ. ಇವುಗಳ ಮುಖಾಂತರ ಸಾಮಾಜಿಕ ಕಳಕಳಿಯನ್ನು ಬಿತ್ತುವ ಪ್ರಯಾಸಕ್ಕಿಳಿದಿದ್ದಾರೆ.

ರಂಗಕರ್ಮಿ ಮತ್ತು ಬಿಜೆಪಿ ನಾಯಕ 'ಮುಖ್ಯಮಂತ್ರಿ' ಚಂದ್ರು ಅವರ ನೇತೃತ್ವದಲ್ಲಿ ಟೌನ್ ಹಾಲ್ ಮುಂದೆ 30ಕ್ಕೂ ಹೆಚ್ಚು ಕಲಾವಿದರು ರಂಗಪ್ರದರ್ಶನ ನೀಡಲಿದ್ದಾರೆ. ಗುರುವಾರ ರಂಗಪ್ರದರ್ಶನ ಪ್ರಾರಂಭವಾಗಿದ್ದು, ಸತತ ಒಂದು ವಾರಗಳ ಕಾಲ ನಡೆಯಲಿದೆ. ಬೀದಿ ನಾಟಕದ ಮುಖಾಂತರ ಭಯೋತ್ಪಾದನೆ, ಭ್ರಷ್ಟಾಚಾರ ಕುರಿತು ಮತದಾರರಲ್ಲಿ ತಿಳಿವಳಿಕೆ ಮೂಡಿಸಿ ಬಿಜೆಪಿ ಪರ ಮತದಾನ ಮಾಡಬೇಕೆಂದು ಅನಂತ್ ಯಾಚಿಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+