97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpg38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gif38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpgnews"> ನ್ಯೂಯಾರ್ಕ್ ದಾಳಿ ಹೊಣೆ ಹೊತ್ತ ತಾಲಿಬಾನ್ | Pak Taliban leader owns attack on US immigration center - ನ್ಯೂಯಾರ್ಕ್ ದಾಳಿ ಹೊಣೆ ಹೊತ್ತ ತಾಲಿಬಾನ್ - Kannada Oneindia

ನ್ಯೂಯಾರ್ಕ್ ದಾಳಿ ಹೊಣೆ ಹೊತ್ತ ತಾಲಿಬಾನ್

Pak Taliban leader owns attack on US immigration center
ನವದೆಹಲಿ, ಏ. 4 : ನ್ಯೂಯಾರ್ಕ್ ನಲ್ಲಿರುವ ಅಮೆರಿಕದ ವಸತಿ ಕೇಂದ್ರವೊದರ ಮೇಲೆ ನಡೆದ ದಾಳಿಯ ಹೊಣೆಯನ್ನು ಪಾಕಿಸ್ತಾನದ ತಾಲಿಬಾನ್ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಹೊತ್ತುಕೊಂಡಿರುವುದಾಗಿ ಪಾಕಿಸ್ತಾನದ ಜಿಯೋ ಟಿವಿ ವರದಿ ಮಾಡಿದೆ.

ಅಫಘಾನಿಸ್ತಾನದ ಗಡಿಯಲ್ಲಿ ಅಮೆರಿಕ ನಡೆಸಿದ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಪ್ರಜೆ ಮತ್ತೊಬ್ಬ ದಾಳಿ ನಡೆಸಿರುವುದಾಗಿ ಮೆಹಸೂದ್ ಒಪ್ಪಿಕೊಂಡಿದ್ದಾನೆ. ಆ ಮತ್ತೊಬ್ಬನನ್ನು ವಿಯೆಟ್ನಾಂ ಪ್ರಜೆ ಎಂದು ಗುರುತಿಸಲಾಗಿದೆ. ದಾಳಿಯ ನಂತರ ಆತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡಿನ ದಾಳಿಯಲ್ಲಿ 13 ಜನ ಸತ್ತು 40ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದಾರೆ.

ಅಫಘಾನಿಸ್ತಾನ ಮತ್ತು ಪ್ಯಾಲಸ್ತೈನಿನಲ್ಲಿ ನಡೆಸಿದ ಅಮೆರಿಕ ಸರ್ಕಾರದ ಅನಾಚಾರಕ್ಕೆ ತಕ್ಕ ಪ್ರತೀಕಾರ ನೀಡಿದ್ದೇವೆ. ದಾಳಿ ಮತ್ತೆ ಮುಂದುವರಿಯಲಿದೆ ಎಂದು ತೆಹರಿಕ್-ಇ-ತಾಲಿಬಾನಿ ಭಯೋತ್ಪಾದನಾ ಸಂಘಟನೆಯ ಮುಖಂಡ ಹೇಳಿಕೆ ನೀಡಿದ್ದಾನೆ. ಈ ಕುರಿತು ಕೆಲ ದಿನಗಳ ಹಿಂದೆ ಮುನ್ನೆಚ್ಚಿಕೆ ನೀಡಿದ್ದಾಗಿಯೂ ಆತ ಹೇಳಿದ್ದಾನೆ.

ಜಿವರ್ಲಿ ವೊಂಗ್ ಎಂಬಾತ ಎರಡು ಕೈಯಲ್ಲಿ ಹ್ಯಾಂಡ್ ಗನ್ ಹಿಡಿದು ವಸತಿ ಕೇಂದ್ರದ ಮೇಲೆ ಮನಸೋಇಚ್ಛೆ ಗುಂಡು ಹಾರಿಸಿದ್ದಾನೆ. ಅಮೆರಿಕನ್ ಸಿವಿಕ್ ಅಸೋಸಿಯೇಷನ್ ಕಟ್ಟಡದಲ್ಲಿ ಈ ಘಟನೆ ಶುಕ್ರವಾರ ನಡೆದಿದೆ.

(ಏಜೆನ್ಸೀಸ್)

ಪೂರಕ ಓದಿಗೆ
ನ್ಯೂಯಾರ್ಕ್ ನಲ್ಲಿ ಗುಂಡಿನ ದಾಳಿಗೆ 13 ಬಲಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+