35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg277161sudhakar raoತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ/mixed-bag/health/2009/0409-world-health-day-celebration-bengaluru.htmlಬೆಂಗಳೂರು, ಏ.9: ತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ : ಜೀವ ಉಳಿಸಿ ಎಂಬ ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷಣೆ ಅತ್ಯಂತ ಅರ್ಥಗರ್ಭಿತವಾಗಿದೆ. ತುರ್ತು ಪರಿಸ್ಥಿತಿಗಳು, ವಿಕೋಪಗಳು ಯಾವಾಗ, ಹೇಗೆ, ಎಲ್ಲಿ ಸಂಭವಿಸುತ್ತದೆ ಎಂದು ಉಹಿಸಲು ಅಸಾಧ್ಯ. ಈ ದಿಸೆಯಲ್ಲಿ ಆಸ್ಪತ್ರೆಗಳ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಹಾಗೂ ಅವುಗಳನ್ನು ಸುಸಜ್ಜಿತವಾಗಿಡಲು ಅಗತ್ಯವಾದ ಯೋಜನೆಯನ್ನು ಸಿದ್ದಪಡಿಸಿ 35844http://kannada.oneindia.com/img/2009/04/09-world-health-day1.jpg277161sudhakar raoಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?/news/2009/04/10/v-sampath-to-be-new-election-commissioner.htmlನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ರಾಜ್ದಾನ್, ಜೋಸೆಫ್ ಹಾಗೂ ರಾವ್ ಎಲ್ಲರನ್ನೂ ಹಿಂದಿಕ್ಕಿ ಅಂಧ್ರದ ವಿಎಸ್ ಸಂಪತ್ ನವೀನ್ ಚಾವ್ಲಾ ಅವರ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ನವೀನ್ ಚಾವ್ಲಾ 35870http://kannada.oneindia.com/img/2009/04/10-sampath-v1.jpg277161sudhakar raoಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg277161sudhakar raoವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್ /news/2009/07/01/nirupama-rao-to-be-next-indian-foreign-secretary.htmlನವದೆಹಲಿ, ಜು.1: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಪತ್ನಿ ನಿರುಪಮಾ ರಾವ್(58) ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಚೀನಕ್ಕೆ ಭಾರತದ ರಾಯಭಾರಿಯಾಗಿರುವ ನಿರುಪಮಾ ರಾವ್ 3 ವರ್ಷಗಳ ಸೇವೆಯನ್ನು ಪೂರೈಸಿ ಜು. 31ರಂದು ನಿವೃತ್ತರಾಗಲಿರುವ ಶಿವಶಂಕರ ಮೆನೋನ್ ಅವರ ಉತ್ತರಾಧಿಕಾರಿಯಾಗುವರು.1973ನೇ ಬ್ಯಾಚಿನ ಐಎಫ್‌ಎಸ್ ಅಧಿಕಾರಿ ದೇಶದ ದ್ವಿತೀಯ ಮಹಿಳಾ ವಿದೇಶಾಂಗ ಕಾರ್ಯದರ್ಶಿಯಾಗಲಿದ್ದಾರೆ. 37686http://kannada.oneindia.com/img/2009/07/01-nirupama-rao1.jpg277161sudhakar raoಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಏ.8 ರಂದು 61ನೇ ವಿಶ್ವ ಆರೋಗ್ಯ ದಿನಾಚರಣೆ | World Health Day | WHO | Karntaka Govt | Bengaluru | ಏ.8 ರಂದು 61ನೇ ವಿಶ್ವ ಆರೋಗ್ಯ ದಿನಾಚರಣೆ - Kannada Oneindia

ಏ.8 ರಂದು 61ನೇ ವಿಶ್ವ ಆರೋಗ್ಯ ದಿನಾಚರಣೆ

ಬೆಂಗಳೂರು, ಏ.4: ವಿಶ್ವ ಆರೋಗ್ಯ ಸಂಸ್ಥೆ ಹಾಗೂ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಮತ್ತು ಕರ್ನಾಟಕ ಸರ್ಕಾರ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 8 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೆಂಪೇಗೌಡ ರಸ್ತೆಯಲ್ಲಿರುವ ಶಿಕ್ಷಕರ ಸದನದಲ್ಲಿ 61ನೇ ವಿಶ್ವ ಆರೋಗ್ಯ ದಿನಾಚರಣೆಯನ್ನು ಹಮ್ಮಿಕೊಂಡಿದೆ.

ರಾಜ್ಯದ ಮುಖ್ಯಕಾರ್ಯದರ್ಶಿ ಸುಧಾಕರ ರಾವ್ ಅವರು ಈ ಕಾರ್ಯಕ್ರಮವನ್ನು ಉದ್ಫಾಟಿಸಲಿದ್ದಾರೆ.ಬೆಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಡಾ: ಎನ್. ಪ್ರಭುದೇವ್ ಹಾಗೂ ಟೋರ್‌ಸ್ವೀಲ್ ರಿಸರ್ಚ್ ಫೌಂಡೇಷನ್ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಾದ ಡಾ ಸಿ.ಎಸ್. ವಿಶ್ವನಾಥ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+