37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಏಪ್ರಿಲ್ 9 ರಂದು ಬೆಂಗಳೂರು ಕರಗ | Bengaluru Karaga | Karaga Shaktyotsava | Dharmaraya Temple - ಏಪ್ರಿಲ್ 9 ರಂದು ಬೆಂಗಳೂರು ಕರಗ - Kannada Oneindia

ಏಪ್ರಿಲ್ 9 ರಂದು ಬೆಂಗಳೂರು ಕರಗ

Karaga festival
ಬೆಂಗಳೂರು,ಏ.5: ನಗರದ ಧರ್ಮರಾಯಸ್ವಾಮಿಯ ಕರಗ ಶಕ್ತ್ಯೋತ್ಸವ ಮತ್ತು ಶ್ರೀ ಧರ್ಮರಾಯಸ್ವಾಮಿ ಮಹಾ ರಥೋತ್ಸವ ಏಪ್ರಿಲ್ 9 ರಂದು ವಿಜೃಂಭಣೆಯಿಂದದ ನಡೆಯಲಿದೆ. ಕರಗ ಶಕ್ತ್ಯೋತ್ಸವ ಅಂದು ರಾತ್ರಿ 12 ಗಂಟೆಗೆ ನಗರದ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯದಿಂದ ಪ್ರಾರಂಭವಾಗಿ ಪ್ರಮುಖ ರಸ್ತೆಗಳ ಮೂಲಕ ವಿವಿಧ ದೇವಸ್ಥಾನಗಳು ಮತ್ತು ಮಸ್ತಾನ್ ಸಾಹೇಬ್ ದರ್ಗಾದಲ್ಲಿ ಪೂಜೆ ಸ್ವೀಕರಿಸಿ ಏ.10 ರಂದು ಬೆಳಿಗ್ಗೆ 6ಗಂಟೆಗೆ ಹಿಂದಿರುಗಲಿದೆ.

ಏಪ್ರಿಲ್ 6 ರಂದು ರಾತ್ರಿ 3.00 ಗಂಟೆಗೆ ಮಹಿಳೆಯರು ದ್ರೌಪದಿ ದೇವಿಗೆ ಆರತಿ ದೀಪವನ್ನು ಬೆಳಗುವರು. ಏಪ್ರಿಲ್ 7 ರಂದು ರಾತ್ರಿ 3.00ಗಂಟೆಗೆ ಸಂಪಿಗೆ ಕೆರೆಅಂಗಳದಲ್ಲಿರುವ ಶಕ್ತಿ ಪೀಠದಲ್ಲಿ ಹಸಿ ಕರಗ ನಡೆಯಲಿದೆ.

ಕರಗ ಮಹೋತ್ಸವ ಸಂದರ್ಭದಲ್ಲಿ ಗಂಧೂಡಿ, ಅರಿಶಿನಪುಡಿ, ಕುಂಕುಮ, ಕಲ್ಯಾಣ ಸೇವೆ, ಬಾಳೆಹಣ್ಣ, ಧವಣ ಮುಂತಾದ ಪೂಜಾ ದ್ರವ್ಯಗಳನ್ನು ಕರಗಕ್ಕೆ ಅರ್ಪಿಸಬಾರದೆಂದು, ಬಿಡಿ ಮಲ್ಲಿಗೆ ಹೂಗಳನ್ನು ಮಾತ್ರ ಉಪಯೋಗಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಧರ್ಮರಾಯಸ್ವಾಮಿ ದೇವಾಲಯದ ವ್ಯವಸ್ಥಾಪಕ ಸಮಿತಿ ಭಕ್ತಾಧಿಗಳಲ್ಲಿ ಮನವಿ ಮಾಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+