37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು | Kagodu Timmappa | CJM Additional Court | Shivamogga | Lok sabha election 2009 - ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು - Kannada Oneindia

ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು

Kagodu Timmappa
ಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ.

ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ ಮಾತನಾಡುವವರ ಕೈ ಕಡಿಯಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕಾಗೋಡು ತಿಮ್ಮಪ್ಪ ಮೇಲಿದೆ. ಕಾಗೋಡು ಹೇಳಿಕೆ ಕೋಮುದ್ವೇಷಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಬಂಧಿಸಬೇಕೆಂದು ಬಿಜೆಪಿಯ ಮಾಜಿ ಎಂಎಲ್ ಸಿ ಬಾಲಕೃಷ್ಣ ಭಟ್ ಶುಕ್ರವಾರ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಕಾಗೋಡು ಹೇಳಿಕೆ ಕೇಳಿದ್ದಾಗಿ ಹಿಂದೂ ಸಂಘಟನೆಯ ಮನೋಜ್ ಪೂಜಾರಿ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದರು. ಇದರ ಹೊರತಾಗಿ ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿದ ಸಿಡಿಯನ್ನು ವೀಕ್ಷಿಸಿದ ನ್ಯಾಯಾಧೀಶರು ಕಾಗೋಡು ವಿರುದ್ಧ ಆರೋಪಗಳು ಸಾಬೀತಾಗಿದೆ ಎಂದು ಪರಿಗಣಿಸಿ ತನಿಖೆ ನಡೆಸಲು ಪೊಲೀಸರಿಗೆ ಆದೇಶ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+