36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpgnews"> ದೇವೇಗೌಡ ಪಿಎಂ ಆದರೆ ಅಚ್ಚರಿಯಿಲ್ಲ: ಬೆಳೆಗೆರೆ | Ravi Belegere | Hi Bengalore | Devegowda | Lok Sabha election 2009 - ದೇವೇಗೌಡ ಪಿಎಂ ಆದರೆ ಅಚ್ಚರಿಯಿಲ್ಲ: ಬೆಳೆಗೆರೆ - Kannada Oneindia

ದೇವೇಗೌಡ ಪಿಎಂ ಆದರೆ ಅಚ್ಚರಿಯಿಲ್ಲ: ಬೆಳೆಗೆರೆ

Ravi Belagere
ಬೆಂಗಳೂರು, ಏ. 5 : ದೇಶದಲ್ಲಿ ಕಲಸುಮೇಲೋಗರ ಸರ್ಕಾರದ ನಿಷ್ಕ್ರೀಯ ಸಮಾಜವಿದೆ. ಚುನಾವಣೆ ಬಳಿಕವೂ ಇದೇ ಸ್ಥಿತಿ ಮುಂದುವರಿಯುತ್ತದೆ. ದೇವೇಗೌಡರು ಮತ್ತೆ ಪ್ರಧಾನಿಯಾದರೂ ಆಶ್ಚರ್ಯವಿಲ್ಲ ಎಂದು ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳೆಗೆರೆ ಆಭಿಪ್ರಾಯಪಟ್ಟರು.

ಶನಿವಾರ ಸಂಜೆ ನಗರದ ಸಂಸ ಬಯಲು ರಂದ ಮಂದಿರದಲ್ಲಿ ಮೇಜರ್ ಸಂದೀಪ್ ಹತ್ಯೆ, ಅವನೊಬ್ಬನಿದ್ದ ಗೋಡ್ಸೆ ಹಾಗೂ ಲವಲವಿಕೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕಲಸುಮೇಲೋಗರದ ಸರ್ಕಾರವಾಗಿರುವುದೇ ಇದಕ್ಕೆ ಕಾರಣ. ಮುಂದೆ ಕೂಡಾ ಇದೇ ರೀತಿಯ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ದೇವೇಗೌಡರು ಪ್ರಧಾನಿ ಆದರೂ ಆಚ್ಚರಿ ಇಲ್ಲ ಹೇಳಿದರು.

ಈ ದೇಶ ಸುಧಾರಿಸುವುದಿಲ್ಲ, ಭಯೋತ್ಪಾದಕರ ಪತ್ತೆಗೆಂದು ಇಂಟೆಲಿಜನ್ಸ್ ಬ್ಯೂರೋ ಕೆಲವು ಸಂಘಟನೆಗಳಿಗೆ ಸಿಮ್ ಕಾರ್ಡ್ ಹಂಚುತ್ತದೆ. ಆದರೆ, ಉಗ್ರರ ಬೆನ್ನುಬೀಳುವಲ್ಲಿ ಹಿಂದೆ ಬೀಳುತ್ತದೆ. ಹೀಗಾಗಿ ಇನ್ನೊಂದು ದಾಳಿ ನಡೆದರೂ ಆಶ್ಚರ್ಯವಿಲ್ಲ ಎಂದು ಎಚ್ಚರಿಕೆ ನೀಡಿದ ಅವರು, ದೇಶದಲ್ಲಿ ಯಾರೂ ಸುಭದ್ರವಾಗಿಲ್ಲ ಎಂದರು.

ದೇವೇಗೌಡರನ್ನು ಯಾರು, ಯಾಕೆ ಹತ್ಯೆ ಮಾಡುತ್ತಾರೆಂದು ಎನ್ಎಸ್ ಜಿ ಕಮಾಂಡೋಗಳನ್ನು ಅವರ ಮನೆಗೆ ರಕ್ಷಣೆಗೆ ನೇಮಿಸಲಾಗುತ್ತಿದೆ ? ಪಾಪಿ ಚಿರಾಯು ಎಂಬ ಮಾತಿಲ್ಲವೇ ಎಂದು ವ್ಯಂಗ್ಯವಾಗಿ ದೇವೇಗೌಡರನ್ನು ಟೀಕಿಸಿದರು. ಬರವಣಿಗೆಯನ್ನು ಪ್ರಾಮಾಣಿಕವಾಗಿ ಮಾಡದಿದ್ದರೆ ನನಗೂ, ಯಡಿಯೂರಪ್ಪನವರಿಗೂ ಏನು ವ್ಯತ್ಯಾಸ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+