208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಅಸ್ಸಾಂನಲ್ಲಿ ಮತ್ತೊಂದು ಸ್ಫೋಟ, 1 ಸಾವು | Dhekaijuli | Sonitpur district | Tezpur in Assam | Bomb Blast | NSG | ಅಸ್ಸಾಂನಲ್ಲಿ ಮತ್ತೊಂದು ಸ್ಫೋಟ, 1 ಸಾವು - Kannada Oneindia

ಅಸ್ಸಾಂನಲ್ಲಿ ಮತ್ತೊಂದು ಸ್ಫೋಟ, 1 ಸಾವು

ಗೌಹಾತಿ, ಏ. 6 : ಗೌಹಾತಿಯ ಜಾಲಕ್ ಬರಿ ಬಳಿ ಬಾಂಬ್ ಸ್ಫೋಟಗೊಂಡ ಎರಡು ಗಂಟೆಗಳ ನಂತರ ಸೋನಿತ್ ಪುರ್ ಜಿಲ್ಲೆಯ ದೆಕೈಜುಲಿ ಬಳಿಯ ತೇಜ್ ಪುರ್ ಎಂಬಲ್ಲಿ ಸೈಕಲ್ ನಲ್ಲಿ ಇರಿಸಲಾಗಿದ್ದ ಮತ್ತೊಂದು ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಒಬ್ಬ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಫೋಟದಂತಹ ಕೃತ್ಯಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದ್ದಕ್ಕೆ ನೂರಾರು ಮಂದಿ ಪ್ರತಿಭಟನೆಗೆ ಇಳಿದಿದ್ದು, ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರಲ್ಲದ್ದಾರೆ. ಪೊಲೀಸರು ಹಾಗೂ ಅವರ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಿಸಾಹಸ ಪಡುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ಬಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ರಾಷ್ಟ್ರೀಯ ಭದ್ರತೆ ಪಡೆ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಸ್ಫೋಟದಲ್ಲಿ ಜಖಂಗೊಂಡಿರುವ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಉಲ್ಪಾ ಉಗ್ರರೆ ಈ ಕೃತ್ಯ ಎಸಗಿದ್ದಾರೆ ಎಂದು ಅಸ್ಸಾಂ ಆರೋಗ್ಯ ಸಚಿವ ಹೇಮಂಕ್ ಬಿ ಶರ್ಮಾ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಗೌಹಾತಿಯಲ್ಲಿ ಕಾರ್ ಬಾಂಬ್ ಸ್ಫೋಟ, 5 ಸಾವು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+