108427ಚುನಾವಣೆ ಆಯೋಗಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg108427ಚುನಾವಣೆ ಆಯೋಗವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg108427ಚುನಾವಣೆ ಆಯೋಗವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg108427ಚುನಾವಣೆ ಆಯೋಗನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg108427ಚುನಾವಣೆ ಆಯೋಗಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್ /news/2009/04/06/behead-those-opposing-hindutva-says-renukacharya.htmlಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ. ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ 35741http://kannada.oneindia.com/img/2009/04/06-renukacharya1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg384494ವರುಣ್ ಗಾಂಧಿವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384494ವರುಣ್ ಗಾಂಧಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384494ವರುಣ್ ಗಾಂಧಿವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384494ವರುಣ್ ಗಾಂಧಿವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384494ವರುಣ್ ಗಾಂಧಿನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpgnews"> ಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್ | Renukacharya | Hindutva | Election Commission | Lok Sabha election 2009 - ಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್ - Kannada Oneindia

ಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್

Renukacharya
ಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ.

ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹತಾಶರಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಹಿಂದೂಗಳ ವಿರೋಧಿ ಹೇಳಿಕೆ ನೀಡುವವರ ತಲೆ ಕತ್ತರಿಸಬೇಕು ಎಂದು ಸೋಮವಾರ ದಾವಣಗೆರೆಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಹತ್ತು ತಿಂಗಳಲ್ಲಿ ಅಲ್ಪಸಂಖ್ಯಾತರ ಶಿಕ್ಷಣ, ಹಜ್ ಯಾತ್ರೆ, ಮುಂತಾದ ಅಭಿವೃದ್ಧಿಗೆ ಹೆಚ್ಚಿನ ಹಣ ತೊಡಗಿಸಲಾಗಿದೆ. ಹೀಗಿರುವಾಗ ಹಿಂದೂಗಳ ವಿರೋಧಿ ಹೇಳಿಕೆ ನೀಡುವವರ ತಲೆ ಕತ್ತರಿಸಬೇಕು ಎಂದರು. ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎನ್ನಲಾಗಿದೆ.

ರೇಣುಕಾಚಾರ್ಯ ಹೇಳಿಕೆಗೆ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ್ದೇನೆ. ಮಂಗಳವಾರ ವರದಿ ನನ್ನ ಕೈಸೇರಲಿದೆ. ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಚುನಾವಣಾಧಿಕಾರಿ ಎಂ ಎನ್ ವಿದ್ಯಾಶಂಕರ್ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+