37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ? | BK Shivaram | BK Hariprasad | JD(S) | Congress | Lok Sabha election 2009 - ಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ? - Kannada Oneindia

ಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?

ಬೆಂಗಳೂರು,

ಏ.
6
:
ಆಪರೇಷನ್
ಕಮಲದ
ಮೂಲಕ
ಅನ್ಯ
ಪಕ್ಷಗಳ
ಮುಖಂಡರು
ಬಿಜೆಪಿ
ಸೇರುತ್ತಿರುವ
ಬೆನ್ನಲ್ಲೇ
ನಿವೃತ್ತ
ಪೊಲೀಸ್
ಅಧಿಕಾರಿ
ಬಿ
ಕೆ
ಶಿವರಾಂ
ಕಾಂಗ್ರೆಸ್
ತೊರೆದು
ಜೆಡಿಎಸ್
ಸೇರಲು
ನಿರ್ಧರಿಸಿದ್ದಾರೆ.
ಕಾಂಗ್ರೆಸ್
ಪಕ್ಷದ
ರಾಷ್ಟ್ರೀಯ
ಪ್ರಧಾನ
ಕಾರ್ಯದರ್ಶಿ
ಆಗಿರುವ
ಬಿ
ಕೆ
ಹರಿಪ್ರಸಾದ್
ಅವರ
ಸಹೋದರ
ಆಗಿರುವ
ಶಿವರಾಂ,
ಕಾಂಗ್ರೆಸ್
ತೊರೆದು
ಜೆಡಿಎಸ್
ಸೇರ್ಪಡೆಗೊಳ್ಳಲು
ನಿರ್ಧರಿಸಿರುವುದು
ತೀವ್ರ
ಕುತೂಹಲಕ್ಕೆ
ಕಾರಣವಾಗಿದೆ.

id="toptextpromo">

ಭಾನುವಾರ

ಬೆಳಗ್ಗೆ
ಶಿವರಾಂ
ಅವರ
ನಿವಾಸಕ್ಕೆ
ಭೇಟಿ
ನೀಡಿದ್ದ
ಮಾಜಿ
ಮುಖ್ಯಮಂತ್ರಿ
ಎಚ್
ಡಿ
ಕುಮಾರಸ್ವಾಮಿ
ಹಾಗೂ
ಬೆಂಗಳೂರು
ಕೇಂದ್ರ
ಲೋಕಸಭೆ
ಕ್ಷೇತ್ರದ
ಜೆಡಿಎಸ್
ಅಭ್ಯರ್ಥಿ
ಜಮೀರ್
ಅಹ್ಮದ್,
ತಮ್ಮ
ಪಕ್ಷಕ್ಕೆ
ಸೇರುವಂತೆ
ಮನವೊಲಿಸುವಲ್ಲಿ
ಯಶಸ್ವಿಯಾಗಿದ್ದಾರೆ.
ನಂತರ
ಪ್ರತಿಕ್ರಿಯಿಸಿದ
ಶಿವರಾಂ,
ಬೆಂಬಲಿಗರೊಂದಿಗೆ
ಚರ್ಚಿಸಿ
ಮುಂದಿನ
ತೀರ್ಮಾನ
ಕೈಗೊಳ್ಳಲಾಗುವುದು
ಎಂದು
ಹೇಳಿದ್ದಾರೆ.
ನನ್ನ
ಸಹೋದರ
ಎಐಸಿಸಿ
ಪ್ರಧಾನ
ಕಾರ್ಯದರ್ಶಿ
ಆಗಿರಬಹುದು.
ಆದರೆ,
ರಾಜಕಾರಣದಲ್ಲಿ
ಇಬ್ಬರೂ
ಸ್ವತಂತ್ರರಾಗಿದ್ದೇವೆ.
ನನ್ನ
ನಿರ್ಧಾರದಿಂದ
ಅವರಿಗೆ
ತೊಂದರೆ
ಆಗದು
ಎಂದು
ಶಿವರಾಂ
ಅಭಿಪ್ರಾಯಪಟ್ಟರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+