375065bengaluru southಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg375065bengaluru southಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg375065bengaluru southನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg375065bengaluru southವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg375065bengaluru southಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್ | H N Ananthkumar | Bengaluru South | BJP | Congress | Lok Sabha election 2009 | ಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್ - Kannada Oneindia

ಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್

Ananth kumar
ಬಿಜಾಪುರ, ಏ. 6 : ಬೆಂಗಳೂರು ದಕ್ಷಿಣ ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದ್ದು, ವಿಜಯಮಾಲೆ ಕಟ್ಟಿಟ್ಟ ಬುತ್ತಿ. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಆರಂಭವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಎಚ್ ಎನ್ ಆನಂತಕುಮಾರ್ ಹೇಳಿದರು.

ಪಕ್ಷದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ ಪರ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿರುವ ಅವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಬೆಂಗಳೂರು ದಕ್ಷಿಣದಲ್ಲಿ ತಮ್ಮ ಗೆಲುವು ನಿಶ್ಚಿತ. ಅಲ್ಲದೇ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಕನಿಷ್ಠ 20 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸದಿಂದ ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣ ಆರಂಭವಾಗಿದ್ದು, ಬಿಜೆಪಿ ತತ್ವ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟ ಅನ್ಯ ಪಕ್ಷಗಳ ಅನೇಕ ನಾಯಕರು ಪಕ್ಷ ಸೇರುತ್ತಿದ್ದಾರೆ ಎಂದ ಅನಂತಕುಮಾರ್, ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಆರಂಭವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ರಾಜ್ಯದಲ್ಲಿ ಅನೇಕ ನಾಯಕರು ಪಕ್ಷ ತೊರೆದಿದ್ದಾರೆ. ಯುಪಿಎ ಅಂಗಪಕ್ಷಗಳು ಯಪಿಎದಿಂದ ದೂರ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಚರಮಗೀತೆಯನ್ನು ಬರೆಯಲಿದ್ದಾರೆ ಎಂದು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+