36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಜೆಡಿಎಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ದೇವೇಗೌಡ | HD Devegowda | JDS | Lok Sabha election 2009 | Election Manifesto | New Delhi | ಜೆಡಿಎಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ದೇವೇಗೌಡ - Kannada Oneindia

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ದೇವೇಗೌಡ

Devegowda release s JD(S) election manifesto
ನವದೆಹಲಿ, ಏ. 6 : ಲೋಕಸಭೆ ಚುನಾವಣೆಯ ನಂತರ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂಬ ಮಹತ್ವಾಕಾಂಕ್ಷೆ ಇರಿಸಿಕೊಂಡಿರುವ ಜೆಡಿಎಸ್ ಪಕ್ಷದ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರ ಸೋಮವಾರ ನವದೆಹಲಿಯಲ್ಲಿ ಪಕ್ಷದ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಗ್ರಾಮೀಣ ಪ್ರದೇಶದ ಜನ ಮತ್ತು ರೈತರ ಓಲೈಕೆಗೆ ಹೆಚ್ಚು ಆದ್ಯತೆ ನೀಡಿರುವ ಗೌಡರು, ಸಾಲ ಮನ್ನಾ, ಮಾಸಾಶನ ಮತ್ತಿತರ ಮತ ಗಳಿಕೆ ಗಿಮಿಕ್ ಗಳನ್ನು ಉಪಯೋಗಿಸಿದ್ದಾರೆ. ಮುಖ್ಯವಾಗಿ ಶ್ರೀರಾಮಸೇನೆ ಹಾಗೂ ಭಜರಂದಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದ್ದಾರೆ.

ಪ್ರಣಾಳಿಕೆ ಮುಖ್ಯಾಂಶಗಳು

* ಸಹಕಾರಿ ಸಂಘಗಳಿಂದ ಸಾಲ ಪಡೆದ ಸಣ್ಣ ಮತ್ತು ಮಧ್ಯಮ ರೈತರ ಸಾಲ ಮನ್ನಾ
* ನೀರಾವರಿಗೆ ವಿಶೇಷ ಆಧ್ಯತೆ
* 60 ವರ್ಷ ಮೇಲ್ಪಟ್ಟ ರೈತರಿಗೆ ತಿಂಗಳಿಗೆ ಮಾಸಿಕ 500 ರುಪಾಯಿ.
* ರಾಷ್ಟ್ರೀಯ ಬ್ಯಾಂಕುಗಳ ಸಾಲ ನೀತಿ ತಿದ್ದುಪಡಿ
* ಗ್ರಾಮೀಣ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ
* ಗ್ರಾಮೀಣ ಬಡಜನರಿಗೆ ಗೃಹ ನೀತಿ
* ಸಮಗ್ರ ಆರೋಗ್ಯ ವಿಮೆ
* ಶ್ರೀರಾಮಸೇನೆ ಹಾಗೂ ಭಜರಂಗದಳ ನಿಷೇಧ
* ನೀರು, ರಸ್ತೆ, ವಸತಿ, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳ ನವೀಕರಣ
* ಗ್ರಾಮೀಣ ಸ್ತ್ರೀ ಶಕ್ತಿ ಸಂಘಗಳಿಂದ ಮಹಿಳೆಯರಿಗೆ ಆರ್ಥಿಕ ನೆರವು
* ಬಡತನ ರೇಖೆಗಿಂತ ಕೆಳಗಿನವರಿಗೆ ವಸತಿ ನೀಡುವುದು
* ವಿದ್ಯಾವಂತ ವಿರುದ್ಯೋಗಿಗಳ ಸ್ವ ಉದ್ಯೋಗಕ್ಕೆ ಬ್ಯಾಂಕ್ ಗಳ ಮೂಲಕ ಸಾಲ
* ಕೋಳಿ ಸಾಗಣಿಕೆ, ಪಶು ಸಂಗೋಪನೆ, ಮೀನು, ಹೈನುಗಾರಿಕೆ ಮತ್ತು ತೋಟಗಾರಿಕೆ ಹೆಚ್ಚಿನ ಆದ್ಯತೆ
* ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಶೇ. 5ರ ಬಡ್ಡಿದರದಲ್ಲಿ ಸಾಲ
* ಮಹಿಳೆ ಮೀಸಲಾತಿಗೆ ಸಂಸತ್ತಿನಲ್ಲಿ ಬೆಂಬಲ
* 60 ವರ್ಷ ಮೇಲ್ಪಟ್ಟ ಕಲಾವಿದರಿಗೆ 1000 ತಿಂಗಳು ಮಾಸಾಶನ
* ಅಸಂಘಟಿತ ಕಾರ್ಮಿಕರಿಗೆ ಸಾಮಾಜಿತ ಭದ್ರತೆ
* ವಿದೇಶಾಂಗ ನೀತಿ ಪರಿಷ್ಕರಣೆ

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+