35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮೈಕ್ರೋಸಾಫ್ಟ್ ನಿಂದ ಎಚ್ ಸಿಎಲ್ ಗೆ ಬೃಹತ್ ಗುತ್ತಿಗೆ | HCL Technologies Ltd | software giant | Microsoft contract | IT services | ಮೈಕ್ರೋಸಾಫ್ಟ್ ನಿಂದ ಎಚ್ ಸಿಎಲ್ ಗೆ ಬೃಹತ್ ಗುತ್ತಿಗೆ - Kannada Oneindia

ಮೈಕ್ರೋಸಾಫ್ಟ್ ನಿಂದ ಎಚ್ ಸಿಎಲ್ ಗೆ ಬೃಹತ್ ಗುತ್ತಿಗೆ

ಮುಂಬೈ, ಏ. 6 : ಭಾರತೀಯ ಮೂಲದ ಎಚ್ ಸಿಎಲ್ ಸಾಫ್ಟ್ ವೇರ್ ಕಂಪನಿಯೂ ಅಮೆರಿಕದ ಮೈಕ್ರೋಸಾಫ್ಟ್ ಕಂಪನಿಯಿಂದ ಐದು ವರ್ಷಗಳ ಅವಧಿಯ ಸುಮಾರು 170 ಮಿಲಿಯನ್ ಡಾಲರ್ ಹಣದ ಐಟಿ ಸರ್ವೀಸ್ ಗುತ್ತಿಗೆಯನ್ನು ಪಡೆದುಕೊಂಡಿದೆ ಎಂದು ಎಕಾನಾಮಿಕ್ಸ್ ಟೈಮ್ಸ್ ವರದಿ ಮಾಡಿದೆ. ಆದರೆ ಹೆಚ್ಚಿನ ಮಾಹಿತಿ ನೀಡಲು ಎಚ್ ಸಿಎಲ್ ಕಂಪನಿಯೂ ನಿರಾಕರಿಸಿದೆ ಎಂದು ತಿಳಿಸಿದೆ.

ಸದ್ಯ ಮೈಕ್ರೋಸಾಫ್ಟ್ ನ ಆನ್ ಲೈನ್ ಸರ್ವೀಸ್ ಬಿಜಿನೆಸ್ ಟೆಕ್ನಾಲಜಿ ಸರ್ವೀಸ್ ಎಚ್ ಸಿಎಲ್ ಕಂಪನಿ ಸೇವೆ ಒದಗಿಸುತ್ತಿದೆ. ಉಭಯ ಕಂಪನಿಗಳ ನಡುವೆ ಹೊಂದಿರುವ ಉತ್ತಮ ಬಾಂಧವ್ಯ ಹಾಗೂ ವಿಶ್ವಾಸದ ಹಿನ್ನೆಲೆಯಲ್ಲಿ ಮೈಕ್ರೋ ಸಾಫ್ಟ್ ಕಂಪನಿಯೂ ಎಚ್ ಸಿಎಲ್ ಗೆ ಐದು ವರ್ಷ ಅವಧಿ ಪ್ರಾಜೆಕ್ಟ್ ನೀಡಿದೆ ಎನ್ನಲಾಗಿದೆ. ಮೈಕ್ರೋಸಾಫ್ಟ್ ಕಂಪನಿಯ ನೂತನ ಗುತ್ತಿಗೆಗೆ ಎಚ್ ಸಿಎಲ್ ಕಂಪನಿಯೂ ಸುಮಾರು 600 ನುರಿತ ಉದ್ಯೋಗಿಗಳನ್ನು ನೇಮಿಸಲು ಮುಂದಾಗಿದೆ. 250 ಉದ್ಯೋಗಿಗಗಳು ನೂತನ ಪ್ರಾಜೆಕ್ಟ್ ನಲ್ಲಿ ನಿರತರಾಗಿದ್ದಾರೆ.

ಎಚ್ ಸಿಎಲ್ ಕಂಪನಿ ನಾಲ್ಕು ವಾರಗಳ ಅವಧಿಯಲ್ಲಿ ಮೂರು ಬೃಹತ್ ಯೋಜನೆಗಳನ್ನು ತನ್ನ ಮಡಿಲಿಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆರು ವರ್ಷಗಳ 100 ಮಿಲಿಯನ್ ಡಾಲರ್ ಜೆರಾಕ್ಸ್ ಯೋಜನೆ ಹಾಗೂ ರಿಜರ್ಸ್ ಡೈಜೆಸ್ಟ್ ಕಂಪನಿಯ 350 ಮಿಲಿಯನ್ ಡಾಲರ್ ಇನ್ನೊಂದು ದೊಡ್ಡ ಯೋಜನೆಯನ್ನು ಇತ್ತೀಚೆಗೆ ತನ್ನದಾಗಿಸಿಕೊಂಡಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+