463918ಇಸ್ರೋಜಲಿಯನ್ ವಾಲಾ ಬಾಗ್ ಕೃತಿ ಲೋಕಾರ್ಪಣೆ/literature/book/2009/0414-jallianwala-bagh-chandrayan-tv9-shivaprasad.htmlಬೆಂಗಳೂರು, ಏ. 14: ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಸಂಜೆ ಟಿವಿ 9 ನ ಪತ್ರಕರ್ತ, ಲೇಖಕ ಶಿವಪ್ರಸಾದ್ ಟಿಆರ್ ಅವರು ಬರೆದ 'ಜಲಿಯನ್ ವಾಲಾ ಬಾಗ್' ಹಾಗೂ 'ಚಂದ್ರಯಾನ' ಪುಸ್ತಕದ ಬಿಡುಗಡೆ ಕಾರ್ಯಕ್ರಮ ಸಾಂಗವಾಗಿ ನೆರವೇರಿತು. ವೇದಪಾರಂಗತ, ಸ್ವಾತಂತ್ರ್ಯ ಹೋರಾಟಗಾರ ಸುಧಾಕರ್ ಚತುರ್ವೇದಿ ಅವರು ಜಲಿಯನ್ ವಾಲಾ ಬಾಗ್ ಕೃತಿಯನ್ನು ಲೋಕಾರ್ಪಣೆ ಮಾಡಿದರು. 35951http://kannada.oneindia.com/img/2009/04/15-jallianwala-bagh1.jpg463918ಇಸ್ರೋಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg463918ಇಸ್ರೋಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg463918ಇಸ್ರೋಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ/news/2009/09/23/gulbarga-university-organises-science-exhibition.htmlಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), 39329http://kannada.oneindia.com/img/2009/09/23-gulbarga-map1e.gif463918ಇಸ್ರೋ20 ನಿಮಿಷದಲ್ಲಿ 7 ಉಪಗ್ರಹ ಉಡಾಯಿಸಿದ ಇಸ್ರೋ/news/2009/09/23/isro-launches-seven-satellites-in-20-mins.htmlಶ್ರೀಹರಿಕೋಟ, ಸೆ. 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬುಧವಾರ(ಸೆ. 23) ಮತ್ತೊಂದು ಮೈಲಿಗಲ್ಲನ್ನು ದಾಟಿತು. 1,200 ಸೆಕೆಂಡುಗಳಲ್ಲಿ 7 ಉಪಗ್ರಹಗಳನ್ನು ಕಕ್ಷೆಗೆ ಉಡಾಯಿಸಲಾಯಿತು. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಆರು ಅತಿ ಸಣ್ಣ ನ್ಯಾನೋ ಉಪಗ್ರಹಗಳು ಹಾಗೂ ಒಂದು ದೊಡ್ಡ ಉಪಗ್ರಹವನ್ನು ಪಿಎಸ್ ಎಲ್ ವಿ ಮೂಲಕ ಉಡಾಯಿಸಲಾಯಿತು. ಇಂದು ಬೆಳಗ್ಗೆ 39331http://kannada.oneindia.com/img/2009/09/23-pslv3.jpg122807ಲಷ್ಕರ್ ಇ ತೊಯ್ಬಾದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg122807ಲಷ್ಕರ್ ಇ ತೊಯ್ಬಾಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg122807ಲಷ್ಕರ್ ಇ ತೊಯ್ಬಾಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?/news/2009/07/15/terror-attack-threat-puts-mumbai-on-high-alert.htmlಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. 37992http://kannada.oneindia.com/img/2009/07/15-terrorist1e.jpg122807ಲಷ್ಕರ್ ಇ ತೊಯ್ಬಾಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg463921madhavan nairಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg463921madhavan nairಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ/news/2009/08/29/radio-contact-lost-with-chandrayaan-1-isro.htmlಬೆಂಗಳೂರು, ಆ.29: ಭಾರತದ ಮಹತ್ವದ ಬಾಹ್ಯಾಕಾಶ ಯೋಜನೆ ಚಂದ್ರಯಾನ-1ಗೆ ಭಾರಿ ಹೊಡೆತ ಬಿದ್ದಿದೆ. ಚಂದ್ರಯಾನ ನೌಕೆ ಶುಕ್ರವಾರ ಮಧ್ಯರಾತ್ರಿ 1.30 ರಿಂದ ತನ್ನ ಸಂಪರ್ಕ ಕಡಿದುಕೊಂಡಿದೆ. ಬ್ಯಾಲಾಳು ಕೇಂದ್ರಕ್ಕೆ ರೇಡಿಯೋ ತರಂಗಗಳು ಸಂಪರ್ಕ ಕಳೆದುಕೊಂಡಿದೆ. ಆದರೆ, ಮೂನ್ ಮಿಷನ್ ಈಗಾಗಲೇ ಶೇ.90 ರಷ್ಟು ಮಾಹಿತಿ ರವಾನೆ ಮಾಡಿದೆ. ಈಗ ತಪ್ಪಿರುವ ಸಂಪರ್ಕವನ್ನು ಪುನಃ ಸ್ಥಾಪಿಸುವುದು ಕಷ್ಟಕರ ಎಂದು 38903http://kannada.oneindia.com/img/2009/08/29-chandrayaan-1.jpg463921madhavan nairಚಂದ್ರನ ಮೇಲೆ ನೀರುಂಟು : ನಾಸಾ/news/2009/09/24/isro-to-confirm-existence-of-water-on-moon.htmlಬೆಂಗಳೂರು, ಸೆ. 23 : ಚಂದ್ರನ ಮೇಲ್ಮೈಯಲ್ಲಿ ಅಪಾರ ಪ್ರಮಾಣದ ನೀರು ಇರುವುದನ್ನು ಭಾರತದ ಚಂದ್ರಯಾನ-1 ನೌಕೆ ಪತ್ತೆ ಹಚ್ಚಿದೆ. ಅಮೆರಿಕ ಮತ್ತು ಭಾರತ ಜಂಟಿಯಾಗಿ ನಡೆಸಿದ ಅಧ್ಯಯನದಲ್ಲಿ ಈ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ ಎಂದು ಅಮೆರಿಕ ಮೂಲಕ ವಿಜ್ಞಾನ ಪತ್ರಿಕೆಯೊಂದು ವರದಿ ಮಾಡಿದೆ. 2008ರ ಅಕ್ಟೋಬರ್ ನಲ್ಲಿ ಸುಮಾರು 386 ಕೋಟಿ ರುಪಾಯಿ ವೆಚ್ಚದಲ್ಲಿ 39367http://kannada.oneindia.com/img/2009/09/24-chandrayaan-1.jpg463921madhavan nairಚಂದ್ರನಲ್ಲಿ ನೀರು : ಇದು ಭಾರತೀಯರ ಹೆಮ್ಮೆ /news/2009/09/25/mip-detected-water-on-moon-way-back-in-june-nair.htmlಬೆಂಗಳೂರು, ಸೆ. 25 : ಚಂದ್ರನ ಮೇಲ್ಮೈಯಲ್ಲಿ ನೀರಿದೆಯೋ ಇಲ್ಲವೋ ಎಂಬ ಸುಧೀರ್ಘ ದಿನಗಳ ಚರ್ಚೆ ಹಾಗೂ ಸಂಶೋಧನೆಗೆ ಕೊನೆಗೂ ತೆರೆಬಿದ್ದಿದೆ. ಇಡೀ ವಿಶ್ವವೇ ಹೆಮ್ಮೆಪಡುವಂತ ಸಾಧನೆಯನ್ನು ಇಸ್ರೋ ವಿಜ್ಞಾನಿಗಳು ಮಾಡಿದ್ದಾರೆ. ಕಳೆದ 40 ವರ್ಷಗಳಿಂದ ಚರ್ಚೆಯಲ್ಲಿದ್ದ ಅಂಶಕ್ಕೆ ಬಾರತೀಯ ವಿಜ್ಞಾನಿಗಳು ನಿರ್ಮಿಸಿದ ಚಂದ್ರಯಾನ1 ಉತ್ತರ ನೀಡಿದೆ ಎಂದು ಇಸ್ರೋ(ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಅಧ್ಯಕ್ಷ ಜಿ 39385http://kannada.oneindia.com/img/2009/09/25-isro-logo1.gifnews"> ವಿಜ್ಞಾನಿ ಮಾಧವನ್ ನಾಯರ್ ಗೆ ಝಡ್ ಶ್ರೇಣಿ ಭದ್ರತೆ | Madhavan Nair | ISRO | Z category security | Lashkar-e-Taiba - ವಿಜ್ಞಾನಿ ಮಾಧವನ್ ನಾಯರ್ ಗೆ ಝಡ್ ಶ್ರೇಣಿ ಭದ್ರತೆ - Kannada Oneindia

ವಿಜ್ಞಾನಿ ಮಾಧವನ್ ನಾಯರ್ ಗೆ ಝಡ್ ಶ್ರೇಣಿ ಭದ್ರತೆ

ಬೆಂಗಳೂರು, ಏ. 6 : ಉಗ್ರರ ಕೆಂಗಣ್ಣು ಇದೀಗ ದೇಶದ ವಿಜ್ಞಾನಿಗಳ ಮೇಲೆ ಬಿದ್ದಿರುವ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಜಿ ಮಾಧವನ್ ನಾಯರ್ (65) ಸೇರಿದಂತೆ ಇತರ ಆರು ವಿಜ್ಞಾನಿಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ದೇಶದ ಖ್ಯಾತ ವಿಜ್ಞಾನಿಗಳನ್ನು ಅಪಹರಿಸುವ ಇಲ್ಲವೇ ಹತ್ಯೆ ಮಾಡುವ ಬಗ್ಗೆ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತೊಯ್ಬಾ ದಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯೂ ಆಗಿರುವ ಮಾಧವನ್ ಅವರಿಗೆ ಝಡ್ ಶ್ರೇಣಿಯ ಭದ್ರತೆ ಒದಗಿಸಲಾಗಿದೆ. ಉಪಗ್ರಹ ಮತ್ತು ರಾಕೆಟ್ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಇತರ ಆರು ಮಂದಿ ವಿಜ್ಞಾನಿಗಳಿಗೆ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿದೆ. ಕೇಂದ್ರ ಗೃಹ ಖಾತೆಯು ಎಚ್ಚರಿಕೆ ಸಂದೇಶ ನೀಡಿರುವುದನ್ನು ಇಸ್ರೋದ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್ ಸತೀಸ್ ಸ್ಪಷ್ಟಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+