37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಏಪ್ರಿಲ್ 16 ರಿಂದ ಬಾಲಭವನದಲ್ಲಿ ಬೇಸಿಗೆ ಶಿಬಿರ | Summer Camps | Balbhavan Mysore| Lok sabha elction | Child welfare Dept | ಏಪ್ರಿಲ್ 16 ರಿಂದ ಬಾಲಭವನದಲ್ಲಿ ಬೇಸಿಗೆ ಶಿಬಿರ - Kannada Oneindia

ಏಪ್ರಿಲ್ 16 ರಿಂದ ಬಾಲಭವನದಲ್ಲಿ ಬೇಸಿಗೆ ಶಿಬಿರ

ಮೈಸೂರು, ಏ.6:ಬಾಲಭವನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಗುರುತಿನ ಚೀಟಿ ವಿತರಣೆ ಕಾರ್ಯವು ಏಪ್ರಿಲ್ 15 ರವರೆಗೆ ಮುಂದುವರೆದಿದೆ. ಆದ್ದರಿಂದ ಏಪ್ರಿಲ್ 9ರಿಂದ ಆರಂಭವಾಗಬೇಕಾಗಿದ್ದ ಬಾಲಭವನ ಬೇಸಿಗೆ ಶಿಬಿರವನ್ನು ಏಪ್ರಿಲ್ 16ಕ್ಕೆ ಮುಂದೂಡಲಾಗಿದೆ.

ಬಾಲಭವನ ಬೇಸಿಗೆ ಶಿಬಿರವು ದಿನಾಂಕ 16.04.2009ರಿಂದ ಆರಂಭಗೊಳ್ಳಲಿದ್ದು , ಅರ್ಜಿಗಳ ವಿತರಣೆ ಮತ್ತು ನೊಂದಣಿ ಕಾರ್ಯ ಪ್ರಾರಂಭಗೊಂಡಿರುತ್ತದೆ.

ಹೆಚ್ಚಿನ ವಿವರಗಳಿಗೆ ಬಾಲಭವನ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 2495486 ಮೂಲಕ ಸಂಪರ್ಕಿಸಲು ಬಾಲಭವನದ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+