211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಬಂಧನ | Mysuru | Pramod Mutalik | Kyatamarahalli | Communal Clash | Hindu Outfit | ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಬಂಧನ - Kannada Oneindia

ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಬಂಧನ

ಮೈಸೂರು, ಏ. 6 : ಇತ್ತೀಚೆಗೆ ಕೋಮುಗಲಭೆಯಿಂದ ತಲ್ಲಣಿಸಿದ್ದ ಕ್ಯಾತಮಾರನಹಳ್ಳಿ ಭೇಟಿ ನೀಡಲು ತೆರಳುತ್ತಿದ್ದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಅವರನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಕ್ಯಾತಮಾರನಹಳ್ಳಿಯಲ್ಲಿ ಎರಡು ಕೋಮಿನ ನಡುವೆ ಗಲಭೆ ಉಂಟಾಗಿತ್ತು. ದೇವಸ್ಥಾನಗಳ ಮೇಲೆ ದಾಳಿ ಸಹ ನಡೆದಿತ್ತು. ಇದರಿಂದ ಈ ಪ್ರದೇಶದಲ್ಲಿ ಉಂಟಾಗಿದ್ದ ತ್ವೇಷಮಯ ಇನ್ನೂ ವಾತಾವರಣ ಆರಿಲ್ಲ. ಬೂದಿ ಮುಚ್ಚಿದ ಕೆಂಡದಂತಿರುವ ಪ್ರದೇಶಕ್ಕೆ ಮುತಾಲಿಕ್ ಭೇಟಿ ನೀಡಿದರೆ ಇನ್ನಷ್ಟು ಅವಘಡ ಸಂಭವಿಸಬಹುದು ಎಂದು ಪೊಲೀಸರು ಮುಂಜಾಗ್ರತಾ ಕ್ರಮ ಅವರನ್ನು ಬಂಧಿಸಿದ್ದಾರೆ. ಅಲ್ಲದೇ ಕ್ಯಾತಮಾರನಹಳ್ಳಿಯಲ್ಲಿ ಇಂದೂ ಕೂಡಾ 144 ಕಲಂ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಮ್ಮ ಬಂಧನಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪ್ರಮೋದ್ ಮುತಾಲಿಕ್, ಘಟನಾ ಸ್ಥಳದಲ್ಲಿ ಕಲಂ 144 ಜಾರಿಯಲ್ಲಿದೆ ಎಂದು ತಿಳಿಸಿದ್ದರೆ ಅಲ್ಲಿಗೆ ತೆರಲುವ ಕಾರ್ಯಕ್ರಮ ಹಾಕಿಕೊಳ್ಳುತ್ತಿರಲಿಲ್ಲ. ಅಲ್ಲದೇ, ಭೇಟಿಗೆ ಸಂಬಂಧಿಸಿಂದಂತೆ ಮುಂಚಿತವಾಗಿ ಮೈಸೂರು ಪೊಲೀಸರಿಗೆ ತಿಳಿಸಿದ್ದೆ. ಇಷ್ಟಾದರೂ ಕೂಡಾ ನನ್ನನ್ನು ಏಕಾಏಕಿ ಬಂಧಿಸಿರುವ ಕ್ರಮ ಸಂವಿಧಾನ ವಿರೋಧಿ ಕೆಲಸ ಎಂದು ಕಿಡಿಕಾರಿದ್ದಾರೆ.

ಗಲಭೆಯಿಂದ ನೊಂದಿರುವ ಹಿಂದೂ ಕುಟುಂಬಗಳಿಗೆ ಸಾಂತ್ವನ ಹೇಳಲು ಅಲ್ಲಿಗೆ ತೆರಳುತ್ತಿರುವುದಾಗಿ ಹೇಳಿದ, ಅವರು, ಭಾರತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಿದ್ದರೆ ಹೇಗೆ, ಇಷ್ಟೆಲ್ಲಾ ಅನ್ಯಾಯ ನಡೆದಿದೆ, ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ದೇವಾಲಯಗಳ ದಾಳಿ ಆಗಿವೆ. ಇಷ್ಟಾದರೂ ಗಲಭೆ ಪೀಡಿತರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಿಂದೂ ಪರ ಸಂಘಟನೆ ಮುಖ್ಯಸ್ಥನಾದ ನಾನು ಹಿಂದೂಗಳಲ್ಲಿ ಸೂಕ್ತ ರಕ್ಷಣೆ ನೀಡುವುದರ ಜೊತೆಗೆ ವಿಶ್ವಾಸ ತುಂಬಲು ಅಲ್ಲಿಗೆ ತೆರಳುತ್ತಿದ್ದಾಗ ಪೊಲೀಸರು ಬಂಧಿಸಿರುವುದು ಸಂಪೂರ್ಣ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಕ್ಯಾತಮಾರನಹಳ್ಳಿಯಲ್ಲಿ ನಿಷೇಧಾಜ್ಞೆ ಜಾರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+