282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ತಮಿಳುನಾಡಿನಲ್ಲಿ ಕನ್ನಡ ಪರ ಒಕ್ಕೂಟ ಅಖಾಡಕ್ಕೆ | Pro Kannada organisation | Tamilnadu | Lok Sabha election 2009 - ತಮಿಳುನಾಡಿನಲ್ಲಿ ಕನ್ನಡ ಪರ ಒಕ್ಕೂಟ ಅಖಾಡಕ್ಕೆ - Kannada Oneindia

ತಮಿಳುನಾಡಿನಲ್ಲಿ ಕನ್ನಡ ಪರ ಒಕ್ಕೂಟ ಅಖಾಡಕ್ಕೆ

ಬೆಂಗಳೂರು, ಏ. 6 : ಕರ್ನಾಟಕದಲ್ಲಿ ಮಾತ್ರ ದೇಶದ ಎಲ್ಲ ಪ್ರಾದೇಶಿಕ ಪಕ್ಷಗಳು ಕಣಕ್ಕಿಳಿಯುತ್ತವೆ. ತಮಿಳುನಾಡು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಪ್ರಾದೇಶಿಕ ಪಕ್ಷಗಳು ಇಲ್ಲಿ ಸ್ಪರ್ಧಿಸಿ ಇಲ್ಲಿ ನೆಲೆಸಿರುವ ತಮಿಳರು, ಮರಾಠಿಗರ ಹಾಗೂ ತೆಲುಗು ಭಾಷಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಹಳೆಯ ಸುದ್ದಿ. ಇದೀಗ ಕನ್ನಡ ಪರ ಒಕ್ಕೂಟಗಳು ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿದು, ಅಲ್ಲಿರುವ ಕನ್ನಡಿಗರ ಜಾಗೃತಿ ಮೂಡಿಸಲು ಸಜ್ಜಾಗಿವೆ.

ತಮಿಳುನಾಡಿನ ಕನ್ನಡಿಗರನ್ನು ಜಾಗೃತಿಗೊಳಿಸಲು ಕನ್ನಡ ಸಂಘಟನೆಗಳ ಒಕ್ಕೂಟ ಮುಂದಾಗಿದೆ. ಕನ್ನಡಿಗರು ಗಣನೀಯ ಪ್ರಮಾಣದಲ್ಲಿ ನೆಲೆಸಿರುವ ಈರೋಡ್, ತಿರುಪೂರ್ ಹಾಗೂ ನೀಲಗಿರಿ (ಮೀಸಲು) ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಿವೆ. ತಮಿಳುನಾಡಿನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕನ್ನಗರಿಗೆ ಸೂಕ್ತ ನ್ಯಾಯ ದೊರೆಕಿಸಿಕೊಡುವುದು ಇವರ ಉದ್ದೇಶವಾಗಿದೆ.

ಕರ್ನಾಟಕದಲ್ಲಿ ಎಂಇಎಸ್, ಡಿಎಂಕೆ, ಎಐಎಡಿಎಂಕೆ ಪಕ್ಷಗಳು ಸ್ಪರ್ಧಿಸುತ್ತಿವೆ. ತಮ್ಮ ಭಾಷಿಕರ ಪರವಾಗಿ ಹೋರಾಡಿವೆ. ಪರಿಸ್ಥಿತಿ ಹೀಗಿರುವಾಗ ನಾವೇಕೆ ತಮಿಳುನಾಡಿನಲ್ಲಿ ಸ್ಪರ್ಧಿಸಿ ಕನ್ನಡಿಗರ ಪರ ಹೋರಾಡಬಾರದು ಎಂದು ಪ್ರಶ್ನಿಸುತ್ತಾರೆ ಕನ್ನಡ ಪರ ಒಕ್ಕೂಟದ ಅಧ್ಯಕ್ಷ ಶಾ ಮುರಳಿ ಅವರು.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+