37670terroristsಸೋನಿಯಾ ಗಾಂಧಿ ಹೇಳಿಕೆಗೆ ಅಡ್ವಾಣಿ ತೀವ್ರ ವಿರೋಧ/news/2009/04/13/sonia-must-apologise-for-attacking-bjp-advani.htmlತಿರುವನಂತಪುರಂ, ಏ. 13 : ವಿದೇಶಿಯ ಭಯೋತ್ಪಾದಕರಿಗಿಂತ ದೇಶಿಯ ಭಯೋತ್ಪಾದಕರಿಂದ (ಬಿಜೆಪಿ, ಆರ್ಎಸ್ಎಸ್) ದೇಶದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಇದೆ ಎಂದು ಚುನಾವಣೆ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿರುವ ಉಗ್ರ ಆರೋಪಕ್ಕೆ ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕೆಂಡಾಮಂಡಲರಾಗಿದ್ದಾರೆ. ಈ ಕೂಡಲೇ ಸೋನಿಯಾ ಗಾಂಧಿ 35901http://kannada.oneindia.com/img/2009/04/13-advani-lk2.jpg37670terroristsಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg37670terroristsಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg37670terroristsಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg37670terroristsಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಪಾಕ್ ಮೇಲೆ ವಾರಕ್ಕೆರಡು ದಾಳಿ, ತಾಲಿಬಾನ್ | Pakistani Taliban | Baitullah Mehsud | Asif Ali Jardhari | Yousaf Raza gilani | Pakistan | ಪಾಕ್ ಮೇಲೆ ವಾರಕ್ಕೆರಡು ದಾಳಿ, ತಾಲಿಬಾನ್ - Kannada Oneindia

ಪಾಕ್ ಮೇಲೆ ವಾರಕ್ಕೆರಡು ದಾಳಿ, ತಾಲಿಬಾನ್

ಇಸ್ಲಾಮಾಬಾದ್, ಏ. 6 : ದೇಶದ ವಾಯುವ್ಯ ಭಾಗದಲ್ಲಿ ನಿಯೋಜಿಸಲಾಗಿರುವ ಸೇನಾಪಡೆಯನ್ನು ಶೀಘ್ರದಲ್ಲಿ ಹಿಂಪಡೆಯದಿದ್ದರೆ ವಾರಕ್ಕೆ ಎರಡು ಬಾರಿ ದಾಳಿ ನಡೆಸಲಾಗುವುದು. ಅಗತ್ಯ ಬಿದ್ದರೆ ವೈಮಾನಿಕ ದಾಳಿಯನ್ನು ಕೂಡಾ ನಡೆಸಲಾಗುವುದು ಎಂದು ತಾಲಿಬಾನ್ ಉಗ್ರರು ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಪೊಲೀಸ್ ಅಕಾಡೆಮಿ ಮೇಲೆ ದಾಳಿಯ ಹೊಣೆಯನ್ನು ತಾಲಿಬಾನ್ ಉಗ್ರರ ಮುಖಂಡ ಬೈತುಲ್ಲಾ ಮೆಹಸೂದ್ ಹೊತ್ತುಕೊಂಡಿದ್ದ. ಪೊಲೀಸ್ ಅಕಾಡೆಮಿಯ ಮೇಲೆ ನಡೆದ ದಾಳಿಯಲ್ಲಿ 12 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದರು. ಕಳೆದ ವಾರ ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರ ಎರಡು ಸಲ ಆತ್ಮಾಹುತಿ ದಾಳಿಯನ್ನು ನಡೆಸಿದ್ದಾರೆ.

ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಬೈತುಲ್ಲಾ ಮೆಹಸೂದ್ ಆಪ್ತ ಎನ್ನಲಾದ ಹಕೀಂಮುಲ್ಲಾ ಮೆಹಸೂದ್, ಪಾಕಿಸ್ತಾನದ ವಾಯುವ್ಯ ಭಾಗದಲ್ಲಿ ಪಾಕಿಸ್ತಾನದ ಸರ್ಕಾರ ಸೇನಾಪಡೆ ನಿಯೋಜಿಸಿ ತಾಲಿಬಾನಿಗಳ ಮೇಲೆ ಆಕ್ರಮಣ ನಡೆಸತೊಡಗಿದೆ. ನಮ್ಮ ಶಕ್ತಿ ಪ್ರದರ್ಶನಕ್ಕೆ ನಾವುಗಳು ಮೂರು ತಿಂಗಳಿಗೆ ಒಂದರಂತೆ ದಾಳಿ ನಡೆಸಲು ಯೋಜನೆ ಹಾಕಿಕೊಂಡಿದ್ದೇವು. ಸೇನಾದಾಳಿ ಮುಂದುವರಿದಿದ್ದೆ ಆದಲ್ಲಿ, ಮುಂದಿನ ದಿನಗಳಲ್ಲಿ ಪಾಕಿಸ್ತಾನದ ಮೇಲೆ ವಾರಕ್ಕೆ ಎರಡು ದಾಳಿ ಮಾಡಬೇಕಾಗುತ್ತದೆ ಎಂದು ಉಗ್ರ ಹಕೀಮುಲ್ಲಾ ಎಚ್ಚರಿಕೆ ನೀಡಿದ್ದಾನೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+