150756chiranjeeviಚಿರು ಕುಮಾರಣ್ಣ ಒಂದಾದ ಗಳಿಗೆ/movies/headlines/2009/02/18-hdk-prays-for-the-success-of-telugu-movie.htmlಒಳ್ಳೆಯದೋ ಕೆಟ್ಟದ್ದೋ ಅಂತೂ ಹೆತ್ತವರಿಗೆ ಹೆಗ್ಗಣ ಮುದ್ದು. ಒಳ್ಳೆ ಕಥೆ, ಚುರುಕು ಸಂಭಾಷಣೆಗಳು ಅಪರೂಪವೆನಿಸಿದರೂ ಕನ್ನಡ ಚಿತ್ರಗಳಿಗೆ ನಾವು ಮಣೆ ಹಾಕಬೇಕು. ರೀಮೇಕ್ ಸಂಸ್ಕೃತಿ ರಾಜಾರೋಷವಾಗಿ ಮೆರೆಯುತ್ತಿದ್ದರೂ ಏನೋ ಕನ್ನಡ ಸಿನಿಮಾ ತಾನೆ ಎನ್ನುವುದೊಂದು ಸಮಾಧಾನ. ಇದೇ ವೇಳೆ, ಜಾಹೀರಾತಿಲ್ಲ ಪ್ರಾಯೋಜಕತ್ವ ಇಲ್ಲ ಬಿಡಿಗಾಸು ಲಾಭ ಇಲ್ಲದಿದ್ದರೂನೂನೂನೂವೇ ದಟ್ಸ್ ಕನ್ನಡ ವೆಬ್ ಜಾಲವು ಕನ್ನಡ ಚಿತ್ರಗಳ ಸುದ್ದಿ 34731http://kannada.oneindia.com/img/2009/02/18-chiru-kumarswamy1.jpg150756chiranjeeviಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg150756chiranjeeviನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg150756chiranjeeviನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ/news/2009/06/29/chiranjeevi-demands-bharat-ratna-for-narasimha-rao.htmlಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು. ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ 37637http://kannada.oneindia.com/img/2009/06/29-chiranjeevi1.jpg150756chiranjeeviರಾಜ್ಯದ ಮೇಲೆ ದಂಡೆತ್ತಿ ಬಂದ ತೆಲುಗು ಮಗಧೀರ/movies/headlines/2009/08/01-magadheera-creates-hype-in-bangalore.htmlಮೆಗಾಸ್ಟಾರ್ ಚಿರಂಜೀವಿ ಮಗ ರಾಮ್ ಚರಣ್ ತೇಜ ನಟನೆಯ ಎರಡನೇ ಚಿತ್ರ 'ಮಗಧೀರ'ನಿಗೆ ರಾಜ್ಯದಲ್ಲೂ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಗಧೀರ ಚಿತ್ರದ ಟಿಕೆಟ್ ಗಳು ಕಾಳಸಂತೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾಗುತ್ತಿವೆ. ರು.65ರ ಬಾಲ್ಕನಿ ಟಿಕೆಟ್ ಗಳು ಬ್ಲಾಕ್ ನಲ್ಲಿ ರು.800ಗಳಿಗೆ ಮಾರಾಟವಾಗುತ್ತಿವೆ. ಕರ್ನಾಟಕದಲ್ಲಿ ತೆಲುಗು ಚಿತ್ರವೊಂದಕ್ಕೆ ಈ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಕನ್ನಡ ಚಿತ್ರೋದ್ಯಮವನ್ನ್ನು ಅಚ್ಚರಿಯಲ್ಲಿ 38362http://kannada.oneindia.com/img/2009/08/01-magadheera2.jpg194170amar singhಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194170amar singhನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg194170amar singhನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg194170amar singhಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg194170amar singhಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ? | Amar Singh | Chiranjeevi | Fourth Front | BJP | NDA | RJD | Lok Sabha election 2009 | ನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ? - Kannada Oneindia

ನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?

ಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ ಒಕ್ಕೂಟದಲ್ಲಿ ನಡುಕು ಹುಟ್ಟಿರುವ ಬೆನ್ನಲ್ಲೇ ನಾಲ್ಕನೇ ರಂಗ ರಚನೆ ಮಾಡಿಕೊಂಡಿರುವ ಎಸ್ಪಿ, ಆರ್ ಜೆಡಿ ಮತ್ತು ಎಲ್ ಜೆಪಿ ಇದೀಗ ತನ್ನ ತೆಕ್ಕೆಗೆ ಪ್ರಜಾರಾಜ್ಯಂ ಸೆಳೆಯಲು ಭಾರಿ ಯತ್ನ ನಡೆಸಿದೆ. ಲೋಕಸಭೆ ಚುನಾವಣೆಯಲ್ಲಿ ಪ್ರಜಾರಾಜ್ಯ ಪಕ್ಷವನ್ನು ತನ್ನಡೆಗೆ ಸೆಳೆದುಕೊಂಡು ನಾಲ್ಕನೇ ರಂಗದೊಂದಿಗೆ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಪಾತ್ರ ವಹಿಸಲು ಎಸ್ಪಿ ನಾಯಕರ ಕಸರತ್ತು ನಡೆಸಿದ್ದಾರೆ.

ಹೈದರಾಬಾದ್ ನ ಚಿರಂಜೀವಿ ನಿವಾಸಕ್ಕೆ ಭೇಟಿ ನೀಡಿ ಅಮರ್ ಸಿಂಗ್ ಮತ್ತು ಸಂಜಯ್ ದತ್ ಅವರು, ರಾಜ್ಯ ಮತ್ತು ರಾಷ್ಟ್ರ ರಾಜಕಾರಣ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಮರ್ ಸಿಂಗ್ ನಾಲ್ಕನೇ ರಂಗಕ್ಕೆ ಸೇರಲು ಪ್ರಜಾರಾಜ್ಯಂ ಮುಖಂಡ ಚಿರಂಜೀವಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+