136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg465396jarnail singhಗೃಹ ಸಚಿವ ಚಿದಂಬರಂ ಮೇಲೆ ಶೂ ಎಸೆತ/news/2009/04/07/journalist-throws-shoe-at-p-chidambaram.htmlನವದೆಹಲಿ, ಏ. 7 : ಇದೊಂದು ಶಾಕ್ ನೀಡುವಂಥ ಘಟನೆ. ಭಾರತದಲ್ಲಿ ಇಂತಹ ಘಟನೆ ನಿರೀಕ್ಷಿಸಲು ಅಸಾಧ್ಯವಾದರೂ ಇಂದು ಗೃಹ ಸಚಿವ ಚಿದಂಬರಂ ಅವರ ಮೇಲೆ ಪತ್ರಕರ್ತನೊಬ್ಬ ಬೂಟು ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಬಾಗ್ದಾದ್ ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಮೇಲೆ ಇರಾಕಿ ಪತ್ರಕರ್ತನೊಬ್ಬ ಬೂಟು ಎಸೆದ ತನ್ನ ಆಕ್ರೋಶ ವ್ಯಕ್ತಪಡಿಸಿದ 35784http://kannada.oneindia.com/img/2009/04/07-p-chidambaram-shoe1.jpg465396jarnail singhಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg465396jarnail singhಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg465396jarnail singhಜಗದೀಶ ಟೈಟ್ಲರ್ ನಾಮಪತ್ರ ವಾಪಸ್ ಸಾಧ್ಯತೆ/news/2009/04/09/cong-asks-tytler-to-take-conscience-candidature.htmlನವದೆಹಲಿ, ಏ. 9 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ ಟೈಟ್ಲರ್ ಅವರನ್ನು ಸಿಬಿಐ ಪೊಲೀಸರು ನಿರಪರಾಧಿ ಎಂದು ಘೋಷಿಸಿದ ಕ್ರಮವನ್ನು ಖಂಡಿಸಿ ಪಂಜಾಬನಲ್ಲಿ ಸಿಖ್ ಜನಾಂಗ ಭಾರಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಲ್ಲಿಸಿದ್ದ ಉಮೇದುವಾರಿಕೆ ವಾಪಸ್ ಪಡೆಯುವಂತೆ ಕಾಂಗ್ರೆಸ್ ಟೈಟ್ಲರ್ ಅವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ. ಸಿಖ್ ಮತಗಳನ್ನು ಕಳೆದುಕೊಳ್ಳಲು 35843http://kannada.oneindia.com/img/2009/04/09-jagdish-tytler1.jpgnews"> ಜರ್ನೈಲ್ ಸಿಂಗ್ ಗೆ 2 ಲಕ್ಷ ರುಪಾಯಿ ಬಹುಮಾನ | P Chidambaram | Jarnail singh | Sikh Riots 84 | Jagadish Tytler | Shiromani Akali Dal | ಜರ್ನೈಲ್ ಸಿಂಗ್ ಗೆ 2 ಲಕ್ಷ ರುಪಾಯಿ ಬಹುಮಾನ - Kannada Oneindia

ಜರ್ನೈಲ್ ಸಿಂಗ್ ಗೆ 2 ಲಕ್ಷ ರುಪಾಯಿ ಬಹುಮಾನ

ನವದೆಹಲಿ, ಏ. 7 : ಸಿಖ್ ಹತ್ಯಾಕಾಂಡ ನಮ್ಮ ಸಮುದಾಯದ ಕರಾಳ ಅಧ್ಯಾಯ. ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿಲುವಿನಿಂದ ಸಿಖ್ ಸಮುದಾಯಕ್ಕೆ ತೀವ್ರ ಆಘಾತ ಉಂಟಾಗಿದೆ. ಘಾಸಿಗೊಂಡಿರುವ ಸಿಖ್ಖರ ನೋವು, ಕಿಚ್ಚನ್ನು ಪತ್ರಕರ್ತ ಜರ್ನೈಲ್ ಸಿಂಗ್ ಗೃಹ ಸಚಿವ ಪಿ ಚಿದಂಬರಂ ಮೇಲೆ ಬೂಟು ಎಸೆಯುವ ಮೂಲಕ ತೋರಿಸಿದ್ದಾನೆ. ಆದ್ದರಿಂದ ಪಕ್ಷದ ವತಿಯಿಂದ ಆತನಿದೆ 2 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ಶಿರೋಮಣಿ ಅಕಾಲಿ ದಳ ಪಕ್ಷ ಘೋಷಿಸಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಶಿರೋಮಣಿ ಅಕಾಲಿ ದಳದ ವಕ್ತಾರ ಅವತಾರ್ ಸಿಂಗ್, ಸಿಖ್ಖರ್ ನೋವನ್ನು ಪ್ರತಿಬಿಂಬಿಸಿರುವ ಜರ್ನೈಲ್ ಸಿಂಗ್ ಧೈರ್ಯ ಮೆಚ್ಚುವಂತದ್ದು. ಆತನ ಸಾಧನೆಗೆ ಸಿಖ್ ಸಮುದಾಯ ಹರ್ಷ ವ್ಯಕ್ತಪಡಿಸಿದೆ. ಈಗಾಲಾದರೂ ಸರ್ಕಾರ ಎಚ್ಚರಗೊಳ್ಳಬೇಕು. ಸಿಖ್ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವತಾರ್ ಸಿಂಗ್ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವತಾರ್ ಸಿಂಗ್, 1984ರ ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ನಾಯಕ ಜಗದೀಶ ಟೈಟ್ಲರ್ ಅವರ ಕೈವಾಡ ಇರುವುದು ಸ್ಪಷ್ಟವಾದರೂ ಸಿಬಿಐ ಮೇಲೆ ಒತ್ತಡ ಹೇರಿ ಅವರನ್ನು ನಿರಪರಾಧಿ ಎಂದು ಹೇಳಿವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಆರೋಪಿಸಿದ್ದಾರೆ. ಸಿಬಿಐ ಕ್ರಮವನ್ನು ಖಂಡಿಸಿ ಸುಮಾರು 5 ಸಾವಿರ ಸಿಖ್ ಸಮುದಾಯ ನವದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

(ಏಜನ್ಸೀಸ್)
ಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+