36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg346356ಎಡಪಕ್ಷಗಳುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg346356ಎಡಪಕ್ಷಗಳುಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg346356ಎಡಪಕ್ಷಗಳುನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg346356ಎಡಪಕ್ಷಗಳುಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು/news/2009/04/07/congress-can-join-hands-with-anyone-for-power.htmlಬೆಳಗಾವಿ, ಏ. 7 : ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟು ಇರಲು ಸಾಧ್ಯವಿಲ್ಲ. ಅಧಿಕಾರ ಪಡೆಯಲು ಯಾವ ಮಟ್ಟಕ್ಕಾದರೂ ಇಳಿಯಲು ಅದು ಹೇಸದು. ಇವರ ಸಹವಾಸ ಬೇಡ ಎಂದು ದೂರ ಸರಿದಿರುವ ಎಡಪಕ್ಷಗಳೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕಾಂಗ್ರೆಸ್ ವಿರುದ್ದ ತೀವ್ರ 35799http://kannada.oneindia.com/img/2009/04/07-advani-lk2.jpg346356ಎಡಪಕ್ಷಗಳುಕೋಮುವಾದಿಗಳನ್ನು ದೂರವಿಟ್ಟು ಸರಕಾರ ರಚನೆ : ಬಂ/news/2009/05/04/bangarappa-predicts-2nd-innings-for-upa-govt.htmlಬೆಂಗಳೂರು, ಮೇ. 4 : ಕೋಮುವಾದಿಗಳ ಶಕ್ತಿಗಳ ಒಕ್ಕೂಟವಾಗಿರುವ ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂವನ್ನು ಕೇಂದ್ರದ ಅಧಿಕಾರದಿಂದ ದೂರವಿಡಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಹೇಳಿದರು. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರ ಗದ್ದುಗೆ ಏರುವುದು ಅಸಾಧ್ಯ ಎಂದರು. ಬಿಜೆಪಿಯನ್ನು ಎಲ್ಲರೂ 36393http://kannada.oneindia.com/img/2009/05/04-bangarappa3e.jpgnews"> ಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು | LK Advani | BJP | Congress | Left Party | UPA | Lok Sabha election 2009 | Belgaum | ಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು - Kannada Oneindia

ಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು

Congress can join hands with anyone for power
ಬೆಳಗಾವಿ, ಏ. 7 : ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟು ಇರಲು ಸಾಧ್ಯವಿಲ್ಲ. ಅಧಿಕಾರ ಪಡೆಯಲು ಯಾವ ಮಟ್ಟಕ್ಕಾದರೂ ಇಳಿಯಲು ಅದು ಹೇಸದು. ಇವರ ಸಹವಾಸ ಬೇಡ ಎಂದು ದೂರ ಸರಿದಿರುವ ಎಡಪಕ್ಷಗಳೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಏರ್ಪಡಿಸಲಾಗಿರುವ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷ ಯಾರೊಂದಿಗಾದರೂ ಮೈತ್ರಿ ಮಾಡಿಕೊಳ್ಳಲು ಸಿದ್ದವಿದೆ. ನಾಗರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಯಪಿಎ ಸರ್ಕಾರ ತಿರಸ್ಕರಿಸಿರುವ ಎಡಪಕ್ಷಗಳೊಂದಿಗೆ ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳುವ ವಿಷಯ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷದ ಕ್ರಮ ನಾಚಿಕೆಗೇಡು ಎಂದು ಅವರು ಲೇವಡಿ ಮಾಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ದೇಶದ ಹಿತಕ್ಕಾಗಿ ಬಡಿದಾಡುವ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದ ಅಡ್ವಾಣಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕೈಬಿಡಬೇಡಿ ಎಂದು ಮನವಿ ಮಾಡಿಕೊಂಡರು. ಕಾಂಗ್ರೆಸ್ ಆಡಳಿತವಿರುವ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಜನರು ಪರಿಸ್ಥಿತಿ ಯಾವ ಮಟ್ಟದಲ್ಲಿದೆ. ರೈತರ ಆತ್ಮಹತ್ಯೆ ನಿರಂತರವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಿಂದ ಕಾಂಗ್ರೆಸ್ ಪಕ್ಷ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು. ಕರ್ನಾಟಕದ ಬಿಜೆಪಿ ಸರ್ಕಾರದ ಅಡಳಿತ ಕ್ರಮವನ್ನು ಮುಕ್ತವಾಗಿ ಶ್ಲಾಘಿಸಿದ ಅಡ್ವಾಣಿ, ಯಡಿಯೂರಪ್ಪ ನೇತೃತ್ವದ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+