385044rjdಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg385044rjdನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg385044rjdಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg385044rjdಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ವರುಣ್ ಪ್ರಕರಣ, ಲಾಲು ವಿರುದ್ಧ ಎಫ್ಐಆರ್ | Lalu Prasad | RJD | Lok Sabha election 2009 | Varun Gandhi | Hate Speech | ವರುಣ್ ಪ್ರಕರಣ, ಲಾಲು ವಿರುದ್ಧ ಎಫ್ಐಆರ್ - Kannada Oneindia

ವರುಣ್ ಪ್ರಕರಣ, ಲಾಲು ವಿರುದ್ಧ ಎಫ್ಐಆರ್

ಪಾಟ್ನಾ, ಏ. 7 : ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಕೇಂದ್ರದ ಲಾಲು ಪ್ರಸಾದ ಯಾದವ್ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ. ಕಿಶನ್ ಗಂಜ್ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳ ಆದೇಶದ ಮೇರೆಗೆ ಲಾಲು ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ನಾನು ಕೇಂದ್ರದ ಗೃಹ ಸಚಿನಾಗಿದ್ದರೆ ಮುಸ್ಲಿಂ ವಿರುದ್ದ ಹೇಳಿಕೆ ನೀಡಿರುವ ವರುಣ್ ಗಾಂಧಿ ಮೇಲೆ ರೋಲರ್ ಹತ್ತಿಸುತ್ತಿದ್ದೆ ಎಂಬ ಹೇಳಿಕೆಯನ್ನು ಕಿಶನ್ ಗಂಜ್ ನಲ್ಲಿ ಏರ್ಪಡಿಸಲಾಗಿದ್ದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಲಾಲು ಗುಡುಗಿದ್ದರು. ಕಿಶನ್ ಗಂಜ್ ನಲ್ಲಿ ಆರ್ ಜೆಡಿ ಹಾಲಿ ಸಂಸದ ತಸ್ಲೀಮುದ್ದೀನ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಅವರು ಈ ಹೇಳಿಕೆ ನೀಡಿದ್ದರು.

2004ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರ ಪಡೆಯಲು ಕೋಮುವಾದಿ ಬಿಜೆಪಿ ನಡೆಸಿದ ಯತ್ನಗಳು ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ವಿದೇಶಿ ಮೂಲವನ್ನು ದೊಡ್ಡ ಪ್ರಕರಣವಾಗಿಸಿದ್ದಕ್ಕೆ ತಾನು ಮತ್ತು ತನ್ನ ಪಕ್ಷ ಎಷ್ಟು ಹತಾಶೆಗೊಂಡಿತ್ತು ಎಂಬುದನ್ನು ಲಾಲು ನೆನೆಪಿಸಿಕೊಂಡಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ ಲಾಲು, ಬಾಬ್ರಿ ಮಸೀದಿ ಧ್ವಂಸದಲ್ಲಿ ನೇರವಾಗಿ ಭಾಗಿಯಾಗಿರುವ ಅಡ್ವಾಣಿಯವರ ತೊಡೆಯ ಮೇಲೆ ನತೀಶ್ ಕುಳಿತುಕೊಂಡಿದ್ದಾರೆ ಲೇವಡಿ ಮಾಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+