194112ವಿದ್ಯಾರ್ಥಿಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg194112ವಿದ್ಯಾರ್ಥಿಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg194112ವಿದ್ಯಾರ್ಥಿಭಾರತೀಯರ ಮೇಲಿನ ದಾಳಿ ವರ್ಣದ್ವೇಷವಲ್ಲ!/nri/article/2009/0618-the-truth-behind-attacks-on-indians-in-oz.htmlಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಸತತ ದಾಳಿಗಳಿಗೆ ಮಾಧ್ಯಮಗಳಿಂದ ಸಾಕಷ್ಟು ಬಣ್ಣಬಳಿಯಲಾಗಿದೆ. ಅದು ವರ್ಣದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಸಾರುತ್ತಿವೆ. ಆದರೆ, ಅಲ್ಲಿ ಆಗುತ್ತಿರುವುದಾದರೂ ಏನು? ದಶಕಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ, ಅಲ್ಲಿಯ ಜೀವನದ ನಾಡಿಮಿಡಿತವನ್ನು ಅರಿತಿರುವ ಕನ್ನಡಿಗ ಸಿಡ್ನಿ ಶ್ರೀನಿವಾಸ್ ಅವರು ವಸ್ತುಸ್ಥಿತಿಯನ್ನು ಬಿಂಬಿಸಲು ಯತ್ನಿಸಿದ್ದಾರೆ. ಈ ವರೆಗೆ ಕ್ರಿಕೆಟ್‌ನಿಂದ ಪ್ರಸಿದ್ಧವಾಗಿದ್ದ ಆಸ್ಟ್ರೇಲಿಯಾ ಈಗ ಬೇರೆ 37428http://kannada.oneindia.com/img/2009/06/18-sydney-srinivas1.jpg194112ವಿದ್ಯಾರ್ಥಿರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg194112ವಿದ್ಯಾರ್ಥಿಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg124146ಕೊಪ್ಪಳಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg124146ಕೊಪ್ಪಳಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ/news/2009/01/24/anegondi-two-bodies-fished-out.htmlಕೊಪ್ಪಳ, ಜ. 24 : ಜಿಲ್ಲೆಯ ಆನೆಗೊಂದಿಯಲ್ಲಿ ತುಂಗಭದ್ರಾ ನದಿ ಪಾಲಾದ ನಿರ್ಮಾಣ ಹಂತದಲ್ಲಿದ್ದ ತಳವಾರಘಟ್ಟ ತೂಗು ಸೇತುವೆಯ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ದೇಹಗಳು ಇಂದು ದೊರೆತಿವೆ.ವೆಂಕಟಾಪುರದವರಾದ ಹುಲಗೆಪ್ಪ ಮತ್ತು ಗಾರಿ ನಿಂಗಪ್ಪ ಎಂಬುವವರ ದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷದ ಅಡಿ ಸಿಲುಕಿರಬಹುದೆಂದು ಅಂದಾಜು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಮೋಹನ್ ಚಕ್ರವರ್ತಿ 34276http://kannada.oneindia.com/img/2009/01/24-anegondi-bridge2.jpg124146ಕೊಪ್ಪಳಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ/news/2009/04/14/hd-kumarswamy-slams-siddu-over-clp.htmlಕೊಪ್ಪಳ, ಏ. 14 : ದಲಿತರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತಲೆದಂಡ ಪಡೆದು ವಿರೋಧ ಪಕ್ಷ ನಾಯಕರಾಗಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೊಪ್ಪಳ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಪರ ರೋಡ್ ಶೋ ಪ್ರಚಾರ ಕಾರ್ಯ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿರೋಧ ಪಕ್ಷದ 35949http://kannada.oneindia.com/img/2009/04/14-kumaraswami2.jpg124146ಕೊಪ್ಪಳಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg124146ಕೊಪ್ಪಳಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif276960keaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg276960keaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg276960keaಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg276960keaಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpgnews"> ಮೇ. 20 ರಿಂದ ಪ್ರಥಮ ಪಿಯುಸಿ ಪೂರಕ ಪರೀಕ್ಷೆ | First PU | Supplementary exams | KEA | Koppal District | ಮೇ. 20 ರಿಂದ ಪ್ರಥಮ ಪಿಯುಸಿ ಪೂರಕ ಪರೀಕ್ಷೆ - Kannada Oneindia

ಮೇ. 20 ರಿಂದ ಪ್ರಥಮ ಪಿಯುಸಿ ಪೂರಕ ಪರೀಕ್ಷೆ

ಕೊಪ್ಪಳ ಏ. 7: ಪ್ರಥಮ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಹಿಂದಿನ ಪರೀಕ್ಷೆಗಳಲ್ಲಿ ಪ್ರಥಮ ಪಿ.ಯು.ಸಿ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ. 20 ರಿಂದ 30 ರವರೆಗೆ ಸಪ್ಲಿಮೆಂಟರಿ ಪರೀಕ್ಷೆಯನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಪ್ರಥಮ ಪಿ.ಯು.ಸಿ. ಸಪ್ಲಿಮೆಂಟರಿ ಪರೀಕ್ಷೆಯ ವೇಳಾಪಟ್ಟಿ ವಿವರ ಇಂತಿದೆ.
*ಮೇ. 20 ರಂದು ಬೆಳಿಗ್ಗೆ ಇಂಗ್ಲೀಷ್ ಹಾಗೂ ಮಧ್ಯಾಹ್ನ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ,
*ಮೇ.21 ರಂದು ಬೆಳಿಗ್ಗೆ ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಮತ್ತು ಫ್ರೆಂಚ್ ಹಾಗೂ ಅದೇ ದಿನ ಮಧ್ಯಾಹ್ನ ಅರೇಬಿಕ್ ವಿಷಯಗಳ ಪರೀಕ್ಷೆ
*ಮೇ. 22 ರಂದು ಇತಿಹಾಸ, ಎಲೆಕ್ಟ್ರಾನಿಕ್ಸ್ ಮತ್ತು ಗಣಕ ವಿಜ್ಞಾನ;
*ಮೇ 23 ರಂದು ಅರ್ಥಶಾಸ್ತ್ರ ಮತ್ತು ಭೂಗರ್ಭಶಾಸ್ತ್ರ;
*25 ರಂದು ರಾಜ್ಯಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರ ;
*ಮೇ 26 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಮತ್ತು ಭೌತಶಾಸ್ತ್ರ ;
*ಮೇ 27 ರಂದು ಬಿಸಿನೆಸ್ ಸ್ಟಡೀಸ್, ರಸಾಯನಶಾಸ್ತ್ರ ಮತ್ತು ಶಿಕ್ಷಣ, ಅದೇ ದಿನ ಮಧ್ಯಾಹ್ನ ಮನ:ಶಾಸ್ತ್ರ ;
28 ರಂದು ಭೂಗೋಳಶಾಸ್ತ್ರ ಮತ್ತು ಗಣಿತ, ಅದೇ ದಿನ ಮಧ್ಯಾಹ್ನ ತರ್ಕಶಾಸ್ತ್ರ, ಗೃಹವಿಜ್ಞಾನ ಮತ್ತು ಬೇಸಿಕ್ ಮ್ಯಾಥ್ಸ್ ;
*29 ರಂದು ಸಮಾಜಶಾಸ್ತ್ರ ಮತ್ತು ಜೀವಶಾಸ್ತ್ರ
*ಮೇ. 30 ರಂದು ಹಿಂದಿ ಮತ್ತು ಸಂಸ್ಕೃತ, ಅದೇ ದಿನ ಮಧ್ಯಾಹ್ನ ಉರ್ದು ವಿಷಯದ ಪರೀಕ್ಷೆ ನಿಗದಿಪಡಿಸಲಾಗಿದೆ.

ಬೆಳಗಿನ ಪರೀಕ್ಷೆ ಬೆಳಿಗ್ಗೆ 9.30 ರಿಂದ 12.45 ಗಂಟೆಯವರೆಗೆ ಮತ್ತು ಮಧ್ಯಾಹ್ನದ ಪರೀಕ್ಷೆ ಮಧ್ಯಾಹ್ನ 2 ರಿಂದ 5.15 ರವರೆಗೆ ನಡೆಯಲಿದೆ.

ಕೊಪ್ಪಳ ಜಿಲ್ಲೆಯ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕದ ವಿವರ ಹಾಗೂ ಪಾವತಿಗಾಗಿ ಸಂಬಂಧಿಸಿದ ಕಾಲೇಜುಗಳಿಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ. ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 25 ಕೊನೆಯ ದಿನಾಂಕವಾಗಿರುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+