148532mallikarjun khargeಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148532mallikarjun khargeಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148532mallikarjun khargeಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148532mallikarjun khargeಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg148532mallikarjun khargeನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ | Mallikarjun Kharge | Congress | Yeddyurappa | BJP | Gulbarga | Lok Sabha election 2009 | ನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ - Kannada Oneindia

ನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ

I am Senior leader, also CM Post aspirant ; Kharge
ಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿದು.

ಯಡಿಯೂರಪ್ಪ ಜಿಲ್ಲೆಯ ನಾನಾ ಕಡೆ ಭಾನುವಾರ ಭಾಷಣ ಮಾಡಿ ಖರ್ಗೆ ಮುಖ್ಯಮಂತ್ರಿ ಆಗ್ತಾರಂತೆ, ಹೀಗಾಗಿ ಅವರು ದಿಲ್ಲಿಗೆ ಹೋಗುವ ಬದಲು ಇಲ್ಲೇ ಇರುವ ವ್ಯವಸ್ಥೆ ಮಾಡಿ ಎಂದು ಮತದಾರರಿಗೆ ಹೇಳಿದ್ದರಿಂದ ಆಕ್ರೋಶಗೊಂಡ ಖರ್ಗೆ, ಸೋಮವಾರ ಕ್ಷೇತ್ರದಲ್ಲಿ ನಡೆದ ಪಕ್ಷದ ಚುನಾವಣ ಪ್ರಚಾರ ಸಭೆಯಲ್ಲಿ ಸಿಎಂ ವಿರುದ್ದ ವಾಗ್ದಾಳಿ ನಡೆಸಿದರು.

ಸಚಿವ ಬೆಳಮಗಿಯನ್ನು ಸಂಸತ್ ಗೆ ಕಳುಹಿಸಿ ಅವರ ಹುದ್ದೆಯನ್ನು ತಾವು ಪಡೆದುಕೊಳ್ಳಲು ಶಶಿಲ್ ನಮೋಶಿ ಹಾಗೂ ಇತರ ಮುಖಂಡರು ಕುತಂತ್ರ ಮಾಡಿದ್ದಾರೆ. ಒಳ್ಳೆಯ ಜನರು ಸಂಸತ್ತಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲ ಎಂದು ಖರ್ಗೆ ಕಿಡಿಕಾರಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+